''ಬೆಂಗಳೂರಿನ ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ.60 ಕನ್ನಡ ಅಕ್ಷರಗಳ ಬಳಕೆ ಕಡ್ಡಾಯಗೊಳಿಸಲಾಗಿದೆ. ಇದಕ್ಕೆ ಫೆಬ್ರುವರಿ 28 ಕಡೆಯ ದಿನವಾಗಿದ್ದು, ಕನ್ನಡವನ್ನು ಉಳಿಸಿ, ಕನ್ನಡತನವನ್ನು ಬೆಳೆಸುವ ಸಲುವಾಗಿ ಈ ನಿಯಮ ತರಲಾಗಿದೆ" ಎಂದು ಮುಖ್ಯಮಂತ್ರಿ...
ಸಹಪಾಠಿಯೊಬ್ಬಳನ್ನು ಮದುವೆಯಾಗುವ ಉದ್ದೇಶದಿಂದ ಲಿಂಗ ಪರಿವರ್ತನೆ ಮಾಡಿಕೊಂಡಿದ್ದ ಯುವಕನೊಬ್ಬ ಯುವತಿ ವಿವಾಹವಾಗಲು ನಿರಾಕರಿಸಿದ ಕಾರಣಕ್ಕೆ ಜೀವಂತವಾಗಿ ಸುಟ್ಟ ಆಘಾತಕಾರಿ ಘಟನೆ ಚೆನ್ನೈ ನಗರದ ಕೆಲಂಬಾಕ್ಕಂ ಬಳಿಯ ತಲಂಬೂರ್ ನಗರದಲ್ಲಿ ನಡೆದಿದೆ.
26 ವರ್ಷದ ವೆಟ್ರಿಮಾರನ್...
ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ಮೂಲಕ ಸುಮಾರು ಏಳು ತಿಂಗಳ ಬಳಿಕ ವಿಧಾನ ಪರಿಷತ್ಗೆ ವಿರೋಧ ಪಕ್ಷದ ನಾಯಕನ ಆಯ್ಕೆ ಆದಂತೆ ಆಗಿದೆ.
ಬಿಜೆಪಿ...
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಕಾರಣಕ್ಕೆ ಬಿಜೆಪಿ ಹೊಸ ನಾಯಕರು ರೈತರು, ಸಾಲಮನ್ನಾ ವಿಷಯದಲ್ಲಿ ನಾನು ನೀಡಿದ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಸಕ್ಕರೆ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ...
ಬಾಯಿ ಇರುವ ಬಲಿಷ್ಠರು, ಬಹುಸಂಖ್ಯಾತರೇ ಜಾತಿ ಜನಗಣತಿ ಬಗ್ಗೆ ವಿರೋಧ ವ್ಯಕ್ತಪಡಿಸುವುದು, ಅಬ್ಬರಿಸಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವುದು ಏನನ್ನು ಸೂಚಿಸುತ್ತದೆ? ಇದು ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕನನ್ನಾಗಿ ಘೋಷಿಸಿ ಎನ್ನುವುದಕ್ಕೆ ಹಾಗೂ ಅವರ ಸಮಸಮಾಜದ...