ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತದ ಕುಸ್ತಿ ಫೆಡರೇಷನ್ನ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಆಪ್ತ ಸಂಜಯ್ ಸಿಂಗ್ ಇಂದು ಫೆಡರೇಷನ್ನ ನೂತನ ಅಧ್ಯಕ್ಷರಾಗಿ...
ಕೊರೋನಾ ಒಮಿಕ್ರಾನ್ ರೂಪಾಂತರಿ ತಳಿ JN.1 ಭೀತಿ ಶುರುವಾದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಸಲಹೆ ಮೇರೆಗೆ ಶಾಲಾ ಮಕ್ಕಳಿಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸುತ್ತೇವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು...
ಲೋಕಸಭೆಯ ಚಳಿಗಾಲದ ಅಧಿವೇಶನವನ್ನು ನಿಗದಿಗಿಂತ ಒಂದು ದಿನ ಮೊದಲೇ ಮುಕ್ತಾಯಗೊಳಿಸಲಾಗಿದೆ. ಡಿ.4ರಿಂದ ಆರಂಭಗೊಂಡಿದ್ದ ಡಿ.22ವರೆಗೆ ನಡೆಸಲು ಉದ್ದೇಶಿಸಲಾಗಿತ್ತು. ಆದರೆ ಡಿ.21ಕ್ಕೆ ಸ್ಪೀಕರ್ ಓಂ ಪ್ರಕಾಶ್ ಬಿರ್ಲಾ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿರುವುದಾಗಿ ಘೋಷಿಸಿದರು.
ಅಧಿವೇಶನ ಮುಗಿಯಲು...
ಲೋಕಸಭೆಯ ಕಲಾಪದ ವೇಳೆ ಅಶಿಸ್ತಿನ ವರ್ತನೆಯ ಆರೋಪದ ಮೇಲೆ ಕರ್ನಾಟಕದ ಸಂಸದ ಡಿಕೆ ಸುರೇಶ್, ನಕುಲ್ ನಾಥ್ ಮತ್ತು ದೀಪಕ್ ಬೈಜ್ ಸೇರಿದಂತೆ ಮತ್ತೆ ಮೂವರು ಕಾಂಗ್ರೆಸ್ ಸಂಸದರನ್ನು ಅಮಾನತುಗೊಳಿಸಲಾಗಿದೆ.
ಇಂದು ಚಳಿಗಾಲ ಅಧಿವೇಶನದ...
ಕೋವಿಡ್ ಪರಿಸ್ಥಿತಿಯನ್ನು over play ಮಾಡಬೇಡಿ. ಮಾಧ್ಯಮದವರು, ಟಿವಿ ಚಾನಲ್ನವರು ಅನಗತ್ಯ ಪ್ಯಾನಿಕ್ ಸೃಷ್ಟಿಸಬಾರದು. ಆತಂಕ ಪಡಬೇಕಾದ ಸಂದರ್ಭವೇ ಬಂದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಕೋವಿಡ್ ಕುರಿತ ಉನ್ನತ ಮಟ್ಟದ ಸಭೆ ಬಳಿಕ...