ಹಿರಿಯ ಸರ್ವೋದಯ ಕಾರ್ಯಕರ್ತೆ ಚನ್ನಮ್ಮ ಹಳ್ಳಿಕೇರಿ ಅವರು ವಯೋಸಹಜ ಅನಾರೋಗ್ಯದಿಂದಾಗಿ ಬುಧವಾರ ಮೃತಪಟ್ಟಿದ್ದಾರೆ.
ಹಾವೇರಿ ಜಿಲ್ಲೆಯ ಹೊಸರಿತ್ತಿ ಗ್ರಾಮದವರಾದ ಚನ್ನಮ್ಮ ಅವರು ಮಹಾರಾಷ್ಟ್ರದ ವಾರ್ಧಾ ಬಳಿ ವಿನೋಬಾ ಭಾವೆಯವರು ಸ್ಥಾಪಿಸಿದ್ದ ಪೌನಾರ್ ಆಶ್ರಮದಲ್ಲಿ ವಾಸವಾಗಿದ್ದರು. ಅಲ್ಲಿಯೇ ನಿಧನರಾಗಿದ್ದಾರೆ....
ಲಾರಿ ಮತ್ತು ಜೀಪ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಐದು ವರ್ಷದ ಮಗು ಸೇರಿ ನಾಲ್ವರು ಮೃತಪಟ್ಟಿರುವ ದುರ್ಘಟನೆ ಕಲಬುರಗಿ ಜಿಲ್ಲೆಯ ಅಫ್ಜಲ್ಪುರದಲ್ಲಿ ನಡೆದಿದೆ.
ಅಫ್ಜಲ್ಪುರದ ಹೊರವಲಯದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ...
'ಇಂಡಿಯಾ' ಒಕ್ಕೂಟದಲ್ಲಿ ಪ್ರಧಾನಿ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆಯವರ ಹೆಸರು ಪ್ರಸ್ತಾಪವಾಗಿರುವುದು ಅನಿರೀಕ್ಷಿತವಾದರೂ, ಅದು ಒಂದು ರೀತಿಯಲ್ಲಿ ಅನಿವಾರ್ಯ ಕೂಡ. ಬಿಜೆಪಿಯ ಹಿಂದುತ್ವಕ್ಕೆ ವಿರುದ್ಧವಾಗಿ ನೆಹರೂ ಸಮಾಜವಾದ ಮತ್ತು ಅಂಬೇಡ್ಕರ್ವಾದವನ್ನು ಪ್ರತಿಪಾದಿಸುವ ಖರ್ಗೆ, ಸಹಜವಾಗಿಯೇ...
ನ್ಯಾಫೆಡ್ ಮುಖಾಂತರ ಕೊಬ್ಬರಿ ಬೆಳೆ ಖರೀದಿಗೂ ಮನವಿ
ರೂ. 18,171 ಕೋಟಿ ಬರ ಪರಿಹಾರಕ್ಕೆ ಮನವಿ ಸಲ್ಲಿಸಿರುವ ರಾಜ್ಯ
ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆಗೊಳಿಸುವ ಸಂಬಂಧ ಕೇಂದ್ರ ಸಚಿವ ಅಮಿತ್ ಶಾ ನೇತೃತ್ವದಲ್ಲಿ...
ಲೋಕಸಭೆಯಲ್ಲಿ 97 ಸಂಸದರ ಅನುಪಸ್ಥಿತಿಯ ನಡುವೆ ನೂತನ ಕ್ರಿಮಿನಲ್ ಮಸೂದೆಗಳಾದ ಭಾರತೀಯ ನ್ಯಾಯ ಸಂಹಿತೆ,ಭಾರತೀಯ ಸುರಕ್ಷಾ ನಾಗರಿಕ ಸಂಹಿತೆ ಹಾಗೂ ಭಾರತೀಯ ಸಾಕ್ಷ್ಯ ಸಂಹಿತೆಯನ್ನು ಅಂಗೀಕರಿಸಲಾಯಿತು.
ಐಪಿಸಿ ಬದಲಾಗಿ ಭಾರತೀಯ ನ್ಯಾಯ ಸಂಹಿತೆ, ಅಪರಾಧ...