ಉಪಮುಖ್ಯಮಂತ್ರಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಬೆಂಗಳೂರಿನಲ್ಲಿ ಟನಲ್ ರಸ್ತೆ ನಿರ್ಮಾಣ, ಮೆಟ್ರೋ ಸಂಪರ್ಕ ವಿಸ್ತರಣೆ, ಭದ್ರಾ ಮೇಲ್ದಂಡೆ, ಕೃಷ್ಣಾ...
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ ನವದೆಹಲಿನಲ್ಲಿ ನಡೆದ ವಿಪಕ್ಷಗಳ ಮೈತ್ರಿ ಒಕ್ಕೂಟ ‘ಇಂಡಿಯಾ’ದ ನಾಲ್ಕನೇ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಉತ್ತರ ಪ್ರದೇಶದ ವಾರಣಾಸಿ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕಿ...
ಚನ್ನಗಿರಿ ಕ್ಷೇತ್ರದ ಮಾಜಿ ಶಾಸಕ ಹಾಗೂ ಕೆಎಸ್ಡಿಎಲ್ ಅಧ್ಯಕ್ಷರಾಗಿದ್ದ ಮಾಡಾಳ್ ವಿರೂಪಾಕ್ಷಪ್ಪ ಅವರ ವಿರುದ್ಧ ನಡೆಯುತ್ತಿದ್ದ ಲೋಕಾಯುಕ್ತ ತನಿಖೆಯನ್ನು ರದ್ದುಗೊಳಿಸಿ ಹೈಕೋರ್ಟ್ ಇಂದು ಆದೇಶ ಹೊರಡಿಸಿದೆ.
"ಭ್ರಷ್ಟಾಚಾರ ತಡೆ ಕಾಯ್ದೆ ಸೆಕ್ಷನ್ 17A ಪ್ರಕಾರ...
ಇಂದು ಲೋಕಸಭೆಯಲ್ಲಿ ಅನುಚಿತ ವರ್ತನೆಗಾಗಿ ಇಬ್ಬರು ಪ್ರತಿಪಕ್ಷ ಸಂಸದರನ್ನು ಅಮಾನತುಗೊಳಿಸಲಾಗಿದ್ದು, ಉಭಯ ಸದನಗಳಿಂದ ಅಮಾನತುಗೊಂಡವರ ಸಂಖ್ಯೆ 143ಕ್ಕೆ ಏರಿಕೆಯಾಗಿದೆ.
ಕಳೆದ ನಾಲ್ಕು ಅಧಿವೇಶನ ದಿನಗಳಿಂದ ಸಂಸತ್ತಿನಲ್ಲಿ ಭದ್ರತಾ ಲೋಪದ ಬಗ್ಗೆ ಕೇಂದ್ರ ಗೃಹ ಸಚಿವ...
ಸಂಸತ್ನಿಂದ ಅಮಾನತು ಮಾಡಿರುವುದನ್ನು ಖಂಡಿಸಿ ಪ್ರತಿಭಟಿಸುವ ವೇಳೆ ತೃಣಮೂಲ ಕಾಂಗ್ರೆಸ್ ಪಕ್ಷ(ಟಿಎಂಸಿ)ದ ಸಂಸದರೊಬ್ಬರು ಉಪ ರಾಷ್ಟ್ರಪತಿ ಹಾಗೂ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಕರ್ ಅವರನ್ನು ಅಣಕಿಸಿದ ಆರೋಪ ಕೇಳಿ ಬಂದಿದೆ.
ಸಂಸತ್ನಿಂದ ಅಮಾನತುಗೊಂಡಿರುವ ಸಂಸದರು...