ನೂತನ ಬಿಜೆಪಿ ಮಧ್ಯಪ್ರದೇಶ ಸರ್ಕಾರವು ವಿಧಾನಸಭೆ ಅಧಿವೇಶನದ ಮೊದಲ ದಿನದಂದು ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ ಭಾವಚಿತ್ರವನ್ನು ತೆಗೆದು ಸಂವಿಧಾನ ಶಿಲ್ಪಿ ಡಾ. ಬಿ. ಆರ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ಅಳವಡಿಸಿದೆ.
ಸಭಾಧ್ಯಕ್ಷರ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆವರಣದಲ್ಲಿ ಬೀದಿಬದಿ ವ್ಯಾಪಾರಿಗಳು ಜಮಾಯಿಸಿದ್ದು, ತಮ್ಮ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಪ್ರತಿಭಟನೆ ನಡೆಸಿದ್ದಾರೆ.
ಈಗಾಗಲೇ, ನಗರದಲ್ಲಿರುವ ಬೀದಿ ಬದಿ ವ್ಯಾಪಾರಿಗಳ ಅಂಗಡಿ ತೆರವು ಕಾರ್ಯ ನಡೆಯುತ್ತಿದೆ. ಇದರಿಂದ ಆಕ್ರೋಶಗೊಂಡಿರುವ...
ಶಿಕ್ಷಕರೊಬ್ಬರು ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿರುವ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ನಲ್ಲಿರುವ ಖಾಸಗಿ ಶಾಲೆಯಲ್ಲಿ ನಡೆದಿದೆ. ಹಲ್ಲೆಗೈದ ಶಿಕ್ಷಕನನ್ನು ಹುಮ್ನಾಬಾದ್ ಪೊಲೀಸರು ಬಂಧಿಸಿದ್ದು, ಆತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.
ನಗರೇಶ್ವರ ಹಿರಿಯ...
ಇತ್ತೀಚಿನ ವಿಧಾನಸಭಾ ಚುನಾವಣೆಯ ಸೋಲಿನಿಂದ ವಿಪಕ್ಷಗಳು ಕಂಗೆಟ್ಟಿದ್ದು, ಹತಾಶೆಯಿಂದ ಸಂಸತ್ತಿಗೆ ಅಡ್ಡಿಪಡಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ನವದೆಹಲಿಯಲ್ಲಿ ಭಾರತೀಯ ಜನತಾ ಪಕ್ಷದ ಸಂಸದೀಯ ಪಕ್ಷದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಸಂಸತ್ತಿನಲ್ಲಿ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ಚರ್ಚಿಸಿದರು.
ಶೀಘ್ರವೇ 18,177.44 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮೋದಿ ಅವರಲ್ಲಿ ಸಿದ್ದರಾಮಯ್ಯ...