ಬೆಂಗಳೂರು | ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಎಸಗಿರುವ ಶಂಕೆ; ತನಿಖೆಗೆ ಒತ್ತಾಯಿಸಿ ದೂರು ನೀಡಿದ ಯುವತಿ

ನನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಶಂಕೆ ಇದೆ ತನಿಖೆ ನಡೆಸಿ ಎಂದು ಯುವತಿಯೊಬ್ಬರು ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಹೌದು, ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಟೆಕ್ಕಿಯೊಬ್ಬರು ಕೋರಮಂಗಲ ಪೊಲೀಸ್ ಠಾಣೆಗೆ...

ಉತ್ತರ ಕರ್ನಾಟಕ ಅಭಿವೃದ್ಧಿ ಚರ್ಚೆ: ಶಾಸಕರಿಂದ ನಾನಾ ಸಲಹೆ

ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ವಿಧಾನಸಭೆಯಲ್ಲಿ ಡಿಸೆಂಬರ್ 14ರಂದು ಸಹ ಚರ್ಚೆ ಮುಂದುವರೆಯಿತು. ಈ ಚರ್ಚೆಯಲ್ಲಿ ಉತ್ತರ ಕರ್ನಾಟಕ ಭಾಗದ ವಿವಿಧ ಜಿಲ್ಲೆಗಳ ಶಾಸಕರು ಭಾಗಿಯಾಗಿ ಹಲವಾರು ಸಲಹೆಗಳನ್ನು ನೀಡಿದರು. ಆಳಂದ ಶಾಸಕರಾದ ಬಿ.ಆರ್.ಪಾಟೀಲ್ ಅವರು...

ಗೈರು ಹಾಜರಾಗಿದ್ದರೂ ಅಮಾನತು: ಡಿಎಂಕೆ ಸಂಸದ ಪಾರ್ಥಿಬನ್ ವಿರುದ್ಧದ ಕ್ರಮ ಹಿಂಪಡೆದ ಸರ್ಕಾರ

ಡಿಎಂಕೆ ಸಂಸದ ಎಸ್ ಆರ್ ಪಾರ್ಥಿಬನ್ ಅವರು ಸದನದಲ್ಲಿ ಗೈರುಹಾಜರಾಗಿದ್ದರೂ ಅಶಿಸ್ತಿನ ಆಧಾರದ ಮೇಲೆ ಅಮಾನತುಗೊಳಿಸಿರುವ ಘಟನೆ ಲೋಕಸಭೆಯಲ್ಲಿ ಇಂದು ನಡೆದಿದೆ. ಇದರಿಂದ ಎಚ್ಚೆತ್ತ ಸರ್ಕಾರ ಅಮಾನತು ಆದೇಶವನ್ನು ಹಿಂಪಡೆದಿದೆ. 'ತಪ್ಪಾಗಿ'  ಅಮಾನತು ಮಾಡಬೇಕಾದವರ...

3,542 ಕೋಟಿ ರೂ. ಪೂರಕ ಅಂದಾಜುಗಳ ಒಂದನೇ ಕಂತಿಗೆ ಅನುಮೋದನೆ

2023-24ನೇ ಸಾಲಿನ ಪೂರಕ ಅಂದಾಜುಗಳು (ಒಂದನೇ ಕಂತು) ಕುರಿತಂತೆ ವಿಧಾನ ಪರಿಷತ್ತಿನಲ್ಲಿ ಮುಖ್ಯಮಂತ್ರಿಯವರು ಮಂಡಿಸಿದ 3542 ಕೋಟಿ ರೂ. ಗಳ ಪೂರಕ ಅಂದಾಜುಗಳ ಒಂದನೇ ಕಂತಿಗೆ ಅನುಮೋದನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು,...

ಸಂಸತ್ತಿನಲ್ಲಿ ಭದ್ರತಾ ಉಲ್ಲಂಘನೆ: 4 ಆರೋಪಿಗಳು 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ

ಸಂಸತ್ತಿನ ಭದ್ರತಾ ಉಲ್ಲಂಘನೆಯ ಆರೋಪದಲ್ಲಿ ಬಂಧಿತರಾದ ನಾಲ್ವರನ್ನು ವಿಚಾರಣೆಗಾಗಿ ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ. ಲೋಕಸಭೆಯೊಳಗೆ ಸಿಕ್ಕಿಬಿದ್ದಿರುವ ಸಾಗರ್ ಶರ್ಮಾ, ಡಿ ಮನೋರಂಜನ್ ಮತ್ತು ಸಂಸತ್ತಿನ ಹೊರಗೆ ಬಂಧಿತರಾದ ನೀಲಂ ದೇವಿ...

ಜನಪ್ರಿಯ

ಬೀದರ್‌ | ಶೋಷಿತ ಸಮಾಜದ ಏಳಿಗೆಗೆ ಬದ್ಧ: ಈಶ್ವರ ಖಂಡ್ರೆ

ಶೋಷಿತ ಸಮಾಜ, ಅದರಲ್ಲೂ ಮಾದಿಗ ಸಮಾಜದ ಏಳಿಗೆಗಾಗಿ ತಾವು ಸದಾ ಬದ್ಧರಾಗಿದ್ದು,...

ಕಾರವಾರ | ನೌಕಾಪಡೆಗೆ ಸ್ವದೇಶಿ ‘ಐಎನ್‌ಎಸ್ ಸಮರ್ಥಕ್’ ಸೇರ್ಪಡೆ

ಕಾರವಾರ: ಭಾರತೀಯ ನೌಕಾಪಡೆಯ ಸ್ವದೇಶಿ ನಿರ್ಮಿತ ಬಹು ಉದ್ದೇಶದ ನೌಕೆ ಐಎನ್‌ಎಸ್...

ಬೀದರ್‌ | ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ ತಡೆದು ರೈತರ ಪ್ರತಿಭಟನೆ

ಡಾ. ಎಂ.ಎಸ್.ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ನಿಗದಿಪಡಿಸಬೇಕು...

ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಸಿಜೆಪಿ ಪ್ರತಿಭಟನೆ: ಗುಂಪು ಸೇರದಂತೆ ದೆಹಲಿ ಪೊಲೀಸರ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ವಿರುದ್ಧ 'ಕಾಕ್‌ರೋಚ್ ಜನತಾ...

Tag: slider