370ನೇ ವಿಧಿ | ದುಃಖದಾಯಕ, ದುರದೃಷ್ಟಕರ: ಗುಲಾಂ ನಬಿ ಆಜಾದ್

ಸಂವಿಧಾನದ 370 ನೇ ವಿಧಿಯಡಿ ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನದ ರದ್ದತಿಯನ್ನು ಪ್ರಶ್ನಿಸುವ ಅರ್ಜಿಗಳ ಮೇಲಿನ ಸುಪ್ರೀಂ ಕೋರ್ಟ್ ತೀರ್ಪನ್ನು "ದುಃಖದಾಯಕ ಮತ್ತು ದುರದೃಷ್ಟಕರ" ಎಂದು ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ (ಡಿಪಿಎಪಿ)...

ಮಹಿಳೆ ಬೆತ್ತಲೆ ಪ್ರಕರಣ | ನೊಂದ ಕುಟುಂಬಕ್ಕೆ ನ್ಯಾಯ ಒದಗಿಸುವ ಹೊಣೆ ನಮ್ಮದು: ಸಿದ್ದರಾಮಯ್ಯ ಭರವಸೆ

ಆಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ತೆಯ ಆರೋಗ್ಯ ವಿಚಾರಿಸಿದ ಸಚಿವ ಪರಮೇಶ್ವರ್ 'ಎಫ್‌ಐಆರ್ ದಾಖಲಿಸಿ, ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ' ಬೆಳಗಾವಿಯಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ, ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವುದು ಅತ್ಯಂತ ಅಮಾನವೀಯ. ಇದರಿಂದ...

ರಾಯಚೂರು | 100 ಕೋಟಿ ರೂ. ಅವ್ಯವಹಾರ ಪ್ರಕರಣ; ನಾಲ್ವರು ಪಿಡಿಒ ಅಮಾನತು

ಮನರೇಗಾ ಕಾಮಗಾರಿಗಳಲ್ಲಿ 100 ಕೋಟಿ ರೂ.ಗಳಿಗೂ ಅಧಿಕ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ದೇವದುರ್ಗ ತಾಲೂಕಿನ ನಾಲ್ವರು ಪಿಡಿಒಗಳನ್ನು ಅಮಾನತು ಮಾಡಲಾಗಿದೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮ ಪಂಚಾಯತಿ ಪಿಡಿಒ...

ಈ ದಿನ ಸಂಪಾದಕೀಯ | ಗೋಸುಂಬೆಯನ್ನೂ ನಾಚಿಸಿದ ಕುಮಾರಸ್ವಾಮಿ

ರಾಜಕಾರಣದಲ್ಲಿರುವವರಿಗೆ ಅವಕಾಶವಾದಿತನ ಅನಿವಾರ್ಯವಾಗಿರಬಹುದು. ಆದರೆ ಕುಮಾರಸ್ವಾಮಿಯವರ ಮಾತುಗಳು ಆ ಅನಿವಾರ್ಯತೆಯನ್ನೂ ಮೀರಿದ್ದು. ಅಧಿಕಾರ-ಹಣವನ್ನೂ ಅರಗಿಸಿಕೊಂಡು ಹದ್ದುಮೀರಿದ್ದು. ಗೋಸುಂಬೆಯನ್ನೂ ನಾಚಿಸಿದ್ದು. ನಿನ್ನೆ ಹಾಸನದಲ್ಲಿ ‘ಈ ದೇಶದಲ್ಲಿ ಇವತ್ತಿನ ರಾಜಕಾರಣ ನೋಡಿದಾಗ ಏನು ಬೇಕಾದರೂ ನಡೆಯಬಹುದು. ಇಲ್ಲಿ...

ಬಿಜೆಪಿ ನಾಯಕರ ಸಮನ್ವಯದ ಕೊರತೆಯಿಂದ ಕಲಾಪದ ಸಮಯ ವ್ಯರ್ಥ: ಸಿದ್ದರಾಮಯ್ಯ

ವಿರೋಧ ಪಕ್ಷಗಳು ಯಾವುದೇ ವಿಚಾರ ಎತ್ತಿದರೂ ಕೂಡ ಉತ್ತರ ಕೊಡಲು ಸರ್ಕಾರ ಸಿದ್ಧವಿದೆ. ಯಾವುದನ್ನೂ ವಿಳಂಬ ಅಥವಾ ಕಾಲಹರಣ ಮಾಡುವುದಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಳಗಾವಿಯಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,...

ಜನಪ್ರಿಯ

ಸಿಜೆಪಿ ನಾಯಕರ ಬಂಧನಕ್ಕೆ ಆಕ್ರೋಶ; ನಾಳೆ ದೆಹಲಿಯಲ್ಲಿ ತ್ರಿವರ್ಣ ಧ್ವಜ ಪ್ರತಿಭಟನೆಗೆ ದೀಪ್ಕೆ ಕರೆ

ಸಿಜೆಪಿ ನಾಯಕರಾದ ಆಶುತೋಷ್ ರಂಕಾ ಮತ್ತು ಸೌರವ್ ದಾಸ್ ಅವರ ಬಂಧನದ...

ರಷ್ಯಾದಿಂದ ತೈಲ ಖರೀದಿಸಿದ ಅಮೆರಿಕ -ಜಾಗತಿಕ ಸೋಜಿಗ

ಉಕ್ರೇನ್ ಯುದ್ಧದ ಹಿನ್ನೆಲೆಯಲ್ಲಿ ರಷ್ಯಾದ ಮೇಲೆ ಕಠಿಣ ಆರ್ಥಿಕ ನಿರ್ಬಂಧಗಳನ್ನು ಹೇರಿ,...

ಇಸ್ಲಾಂಗೆ ಮತಾಂತರಗೊಂಡವರಿಗೆ ಹಿಂದುಳಿದ ವರ್ಗದ ಮೀಸಲಾತಿ ಇಲ್ಲ: ಮದ್ರಾಸ್ ಹೈಕೋರ್ಟ್ ತೀರ್ಪು ಎತ್ತಿಹಿಡಿದ ಸುಪ್ರೀಂ ಕೋರ್ಟ್

ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡವರಿಗೆ ಹಿಂದುಳಿದ ವರ್ಗದ ಮುಸ್ಲಿಂ ಸ್ಥಾನಮಾನ ನೀಡಿ ತಮಿಳುನಾಡು...

Tag: slider