ಮಧ್ಯಪ್ರದೇಶದಲ್ಲಿ ಆಯ್ಕೆಯಾದ ಶಾಸಕರಲ್ಲಿ 90 ಮಂದಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ

ಮಧ್ಯಪ್ರದೇಶ ವಿಧಾನಸಭೆ ಚುನಾವಣೆ ಆಯ್ಕೆಯಾದ 230 ಶಾಸಕರ ಪೈಕಿ 90 ಶಾಸಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳಿವೆ ಎಂದು ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಸಂಸ್ಥೆ ತನ್ನ ವರದಿಯಲ್ಲಿ ತಿಳಿಸಿದೆ. " 230 ಅಭ್ಯರ್ಥಿಗಳಲ್ಲಿ...

ರೈತರ ಆತ್ಮಹತ್ಯೆಗೆ ಸ್ಪಂದಿಸದ ಸರ್ಕಾರಕ್ಕೆ ಮುಸ್ಲಿಮರ ಓಲೈಕೆ ಮುಖ್ಯವಾಗಿದೆ : ಆರ್.ಅಶೋಕ್

ರೈತರಿಗೆ ಪರಿಹಾರ ನೀಡದಿದ್ದರೂ ಮುಸ್ಲಿಮರಿಗೆ 10 ಸಾವಿರ ಕೋಟಿ ಕೊಡುತ್ತಾರಂತೆ ಎಂದು ಟೀಕೆ ಕೇಂದ್ರದ ನೆರವಿಗೆ ಕಾಯದೆ ಬರ ಪರಿಹಾರ ವಿತರಣೆಗೆ ಪ್ರತಿಪಕ್ಷದ ನಾಯಕರ ಆಗ್ರಹ "ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಕ್ಕೆ ಪರಿಹಾರ...

ಆಯುಷ್ಮಾನ್ ಆರೋಗ್ಯ ಕಾರ್ಡ್‌ಗೆ ರಾಜ್ಯ ಸರ್ಕಾರದಿಂದ ಹೊಸ ರೂಪ; ಎಪಿಎಲ್ ಕುಟುಂಬಗಳಿಗೂ ಅವಕಾಶ

ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್'ಗಳಿಗೆ ಆರೋಗ್ಯ ಇಲಾಖೆ ಹೊಸ ರೂಪ ನೀಡಿದ್ದು, ಮರುನಾಮಕರಣಗೊಂಡ ನವೀಕೃತ ಹೆಲ್ತ್ ಕಾರ್ಡ್‌ಗಳನ್ನು ಸಿಎಂ ಸಿದ್ದರಾಮಯ್ಯ ಬಿಡುಗಡೆಗೊಳಿಸಿದರು. ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್‌ಗಳನ್ನು,...

Fact check | ಯತ್ನಾಳ್‌ ಹೇಳಿದ ಭಾರೀ ಸುಳ್ಳು: ಸಿಎಂ ವಿರುದ್ಧ ಆರೋಪ ಸುಳ್ಳೆಂಬುದಕ್ಕೆ ಇಲ್ಲಿದೆ ಸಾಕ್ಷಿ

ಬಿಜೆಪಿ ಶಾಸಕ ಬಸನಗೌಡ ಯತ್ನಾಳ್‌ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ವಿಜಯಪುರದ ಮುಸ್ಲಿಂ ಧಾರ್ಮಿಕ ಮುಖಂಡ ಸೈಯ್ಯದ್ ಮೊಹಮ್ಮದ್ ತನ್ವೀರ್ ಹಾಶ್ಮಿ ವಿರುದ್ಧ ಮಾಡಿದ ಭಾರೀ ಆರೋಪವೊಂದರ ಬೆನ್ನು ಹತ್ತಿ ಈ...

ಬಡಗಲಪುರ ನಾಗೇಂದ್ರರ ಮೇಲೆ ಹಲ್ಲೆಗೆ ಯತ್ನಿಸಿದ ವ್ಯಕ್ತಿಯ ಗಡಿಪಾರಿಗೆ ರೈತಸಂಘ ಆಗ್ರಹ

ರಾಜ್ಯ ರೈತ ಸಂಘದ ಅಧ್ಯಕ್ಷರಾದ ಬಡಗಲಪುರ ನಾಗೇಂದ್ರ ಅವರ ಹಲ್ಲೆಗೆ ಯತ್ನಿಸಿರುವ ಪಾಂಡವಪುರ ತಾಲ್ಲೂಕಿನ ಇಂಗಲಗುಪ್ಪೆ ಕೃಷ್ಣೇಗೌಡ ಅವರನ್ನು ಗಡಿಪಾರು ಮಾಡಬೇಕೆಂದು ಆಗ್ರಹಿಸಿ ರೈತ ಮುಖಂಡರು ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಮೈಸೂರು ಜಿಲ್ಲಾಧಿಕಾರಿ ಕಚೇರಿ...

ಜನಪ್ರಿಯ

ಉಡುಪಿ | 11 ವರ್ಷವಾದರೂ ಪೂರ್ಣಗೊಳ್ಳದ ಕುಂದಾಪುರ ಯುಜಿಡಿ ಕಾಮಗಾರಿ: ಸಚಿವ ಬಾಲಕೃಷ್ಣ ಅಸಮಾಧಾನ

ಕುಂದಾಪುರ ಪುರಸಭೆ ವ್ಯಾಪ್ತಿಯಲ್ಲಿ ಸುಮಾರು ₹56.54 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಒಳಚರಂಡಿ...

ಹಾಸನ | 50 ಸಾವಿರ ಸಾಲಕ್ಕೆ ಅಜ್ಜಿಯ ಹತ್ಯೆ 

ಸಾಲದ ಹಣ ವಾಪಸ್ ನೀಡದಿದ್ದಕ್ಕೆ ಹಾಗೂ 120 ಗ್ರಾಂ ಚಿನ್ನಾಭರಣ ದೋಚಿ...

ದಿಕ್ಕು ತೋಚದೆ ತಬ್ಬಿಬ್ಬಾಗಿರುವ ಚುನಾವಣಾ ಆಯೋಗ: ದಿನೇ ದಿನೆ ಕುಸಿಯುತ್ತಿರುವ ವಿಶ್ವಾಸಾರ್ಹತೆ

ಸೆಪ್ಟೆಂಬರ್ 23ರ 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯ ವರದಿಯ ನಂತರ ಆಯೋಗ...

ಹಾಸನ | ರಸ್ತೆ ಅಪಘಾತ: ಮೊಪೆಡ್ ಸವಾರ ಸಾವು

ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನಲ್ಲಿ ಅತಿವೇಗ ಮತ್ತು ಅಜಾಗರೂಕತೆಯಿಂದ ಬಂದ ಅಪ್ಪಾಚಿ...

Tag: slider