ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿದ್ದರೂ ಕೂಡ ಗುಂಡಿ ಮುಚ್ಚಲಾಗಲಿಲ್ಲ: ಸಿಎಂ ಸಿದ್ದರಾಮಯ್ಯ

"ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿದ್ದರೂ ಕೂಡ ಅವರಿಗೆ ಗುಂಡಿ ಮುಚ್ಚಲಾಗಲಿಲ್ಲ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಅವರು, 'ಬ್ರಾಂಡ್ ಬೆಂಗಳೂರು ಕುರಿತಂತೆ ಬಿಜೆಪಿ ಸರಿಯಾಗಿ ಕೆಲಸ...

ಡಿ. 11ರಿಂದ ಬೆಂಗಳೂರಿನಿಂದ ನಂದಿಬೆಟ್ಟಕ್ಕೆ ಎಲೆಕ್ಟ್ರಿಕ್‌ ರೈಲಿನಲ್ಲಿ ಸಂಚರಿಸಿ

ರಾಜ್ಯ ರಾಜಧಾನಿ ಬೆಂಗಳೂರಿನ ಜನರಿಗೆ ವಾರಾಂತ್ಯದ ತಾಣವಾದ ಜಗದ್ವಿಖ್ಯಾತ ಪ್ರವಾಸಿ ಸ್ಥಳ ನಂದಿ ಗಿರಿಧಾಮಕ್ಕೆ ಇನ್ನುಮುಂದೆ ಎಲೆಕ್ಟ್ರಿಕ್ ರೈಲಿನಲ್ಲಿ ಸಂಚರಿಸಬಹುದು. ಹೌದು, ಡಿಸೆಂಬರ್ 11ರಿಂದ ದೇವನಹಳ್ಳಿಯಿಂದ ಚಿಕ್ಕಬಳ್ಳಾಪುರಕ್ಕೆ ವಿಮಾನ ನಿಲ್ದಾಣ ಮಾರ್ಗದಲ್ಲಿ ಕಾರ್ಯನಿರ್ವಹಿಸುವ...

ದೇಶಾದ್ಯಂತ ಕಳೆದ 5 ವರ್ಷಗಳಲ್ಲಿ ಒಳಚರಂಡಿ ಸ್ವಚ್ಛಗೊಳಿಸುವಾಗ 443 ಮಂದಿ ಸಾವು

2018ರಿಂದ 5 ವರ್ಷಗಳಲ್ಲಿ ದೇಶದಲ್ಲಿ ಸೆಪ್ಟಿಕ್ ಟ್ಯಾಂಕ್‌ ಮತ್ತು ಒಳಚರಂಡಿ ಸ್ವಚ್ಛಗೊಳಿಸುವಾಗ 400ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎನ್ನುವ ಕಳವಳಕಾರಿ ಮಾಹಿತಿಯನ್ನು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ವರದಿ ನೀಡಿದೆ. ಲೋಕಸಭೆಯಲ್ಲಿ ಟಿಎಂಸಿ...

ಇನ್ನು ಮುಂದೆ ಬ್ಯಾಂಕುಗಳಲ್ಲಿ ವಾರಕ್ಕೆ 5 ದಿನ ಮಾತ್ರ ಕೆಲಸ?: ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಕೆ

ಭಾರತದ ಬ್ಯಾಂಕ್ ವಲಯವು ಎಲ್ಲ ಶನಿವಾರಗಳನ್ನು ಅಧಿಕೃತ ರಜಾದಿನಗಳಾಗಿ ಘೋಷಿಸಲು ಔಪಚಾರಿಕವಾಗಿ ಪ್ರಸ್ತಾಪಿಸಿದೆ ಎಂದು ಸಂಸತ್ತಿನಲ್ಲಿ ಇಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ. ವಾರಕ್ಕೆ ಐದು ದಿನಗಳ ಕೆಲಸದ ಅವಧಿಯ ಅನುಷ್ಠಾನಕ್ಕೆ ಕೋರಿ ಇಂಡಿಯನ್...

ಅಂಧ ಮುಸ್ಲಿಂ ವೃದ್ಧನ ಗಡ್ಡಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಕಿಡಿಗೇಡಿಗಳಿಬ್ಬರ ಬಂಧನ

ಕೊಪ್ಪಳದ ಗಂಗಾವತಿ ನಗರದಲ್ಲಿ ಇತ್ತೀಚೆಗೆ ಮಧ್ಯರಾತ್ರಿ ಅಂಧ ಮುಸ್ಲಿಂ ವೃದ್ಧನೋರ್ವನ ಗಡ್ಡಕ್ಕೆ ಬೆಂಕಿ ಹಚ್ಚಿ, ಜೈಶ್ರೀರಾಮ್ ಎಂದು ಹೇಳುವಂತೆ ಒತ್ತಾಯಿಸಿ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿಸಿಕೊಂಡಿದ್ದ ಆರೋಪಿಗಳನ್ನು ಕೊನೆಗೂ ಪತ್ತೆ ಹಚ್ಚಿರುವ...

ಜನಪ್ರಿಯ

ಉಡುಪಿ | 11 ವರ್ಷವಾದರೂ ಪೂರ್ಣಗೊಳ್ಳದ ಕುಂದಾಪುರ ಯುಜಿಡಿ ಕಾಮಗಾರಿ: ಸಚಿವ ಬಾಲಕೃಷ್ಣ ಅಸಮಾಧಾನ

ಕುಂದಾಪುರ ಪುರಸಭೆ ವ್ಯಾಪ್ತಿಯಲ್ಲಿ ಸುಮಾರು ₹56.54 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಒಳಚರಂಡಿ...

ಹಾಸನ | 50 ಸಾವಿರ ಸಾಲಕ್ಕೆ ಅಜ್ಜಿಯ ಹತ್ಯೆ 

ಸಾಲದ ಹಣ ವಾಪಸ್ ನೀಡದಿದ್ದಕ್ಕೆ ಹಾಗೂ 120 ಗ್ರಾಂ ಚಿನ್ನಾಭರಣ ದೋಚಿ...

ದಿಕ್ಕು ತೋಚದೆ ತಬ್ಬಿಬ್ಬಾಗಿರುವ ಚುನಾವಣಾ ಆಯೋಗ: ದಿನೇ ದಿನೆ ಕುಸಿಯುತ್ತಿರುವ ವಿಶ್ವಾಸಾರ್ಹತೆ

ಸೆಪ್ಟೆಂಬರ್ 23ರ 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯ ವರದಿಯ ನಂತರ ಆಯೋಗ...

ಹಾಸನ | ರಸ್ತೆ ಅಪಘಾತ: ಮೊಪೆಡ್ ಸವಾರ ಸಾವು

ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನಲ್ಲಿ ಅತಿವೇಗ ಮತ್ತು ಅಜಾಗರೂಕತೆಯಿಂದ ಬಂದ ಅಪ್ಪಾಚಿ...

Tag: slider