ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇತ್ತೀಚೆಗೆ(ನ.27) ನಡೆಸಿದ ಜನಸ್ಪಂದನಕ್ಕೆ ಅಭೂತಪೂರ್ವವಾದ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸತತ ಏಳು ಗಂಟೆಗಳ ಕಾಲ ತಮ್ಮ ಮನೆ ಬಳಿ ಬಂದ ರಾಜ್ಯದ ಸಾವಿರಾರು ಜನರ ದೂರನ್ನು ಮುಖ್ಯಮಂತ್ರಿಗಳು ಖುದ್ದಾಗಿ ಆಲಿಸಿದ್ದರು.
ಈ ವೇಳೆ...
ಜಾತಿಯ ಕಾರಣದಿಂದಲೇ ಬದುಕುವ ಹಕ್ಕುಗಳಿಂದ ನಿರಾಕರಣೆಗೊಂಡು ಹಸಿವು, ಅನಕ್ಷರತೆ, ನಿರುದ್ಯೋಗಗಳಡಿಯಲ್ಲಿ, ಅತ್ಯಂತ ನಿಕೃಷ್ಟವಾಗಿ ಬದುಕುತ್ತಿರುವ ತಬ್ಬಲಿ ಸಮುದಾಯಗಳನ್ನು ಗುರುತಿಸುವ ಮೂಲಕ ಸರ್ಕಾರದ ಯೋಜನೆಗಳು ಇಂತಹ ಸಮುದಾಯಗಳಿಗೆ ತಲುಪುವಂತೆ ನೋಡಿಕ್ಕೊಳ್ಳುವ ಜವಾಬ್ಧಾರಿ ಕೇವಲ ಸರ್ಕಾರದಷ್ಟೇ...
ಉತ್ತರಾಖಂಡನ ಸಿಲ್ಕ್ಯಾರಾ ಸುರಂಗದಲ್ಲಿ 17 ದಿನಗಳ ಕಾಲ ಸಿಲುಕಿಕೊಂಡಿದ್ದ 41 ಕಾರ್ಮಿಕರನ್ನು ಸುರಕ್ಷಿತವಾಗಿ ಹೊರಗೆ ಕರೆದುಕೊಂಡು ಬರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದವರಲ್ಲಿ ಆಸ್ಟ್ರೇಲಿಯಾದ ಅಂತಾರಾಷ್ಟ್ರೀಯ ಮಟ್ಟದ ನೆಲದಡಿಯ ಸುರಂಗ ತಜ್ಞ ಅರ್ನಾಲ್ಡ್ ಡಿಕ್ಸ್...
ಅರ್ಮಾನಿ, ಲಿವೈಸ್, ಅಲ್ಲೆನ್ ಸೊಲ್ಲಿ, ಬುರ್ಬೆರಿ ಲೆದರ್ ಟ್ಯಾಗ್ಸ್, ಪೋಲೊ, ಎಲ್ಪಿ ಸೇರಿದಂತೆ ಹಲವು ಬ್ರ್ಯಾಂಡ್‌ಗಳ ಹೆಸರಿನಲ್ಲಿ ನಕಲಿ ಬ್ರ್ಯಾಂಡ್ ಬಟ್ಟೆ ತಯಾರು ಮಾಡಿ ಮಾರಾಟ ಮಾಡುತ್ತಿದ್ದ ಗೋದಾಮು ಮತ್ತು ವ್ಯಾಪಾರಸ್ಥರ ಅಂಗಡಿಗಳ...
ಲೋಕಸಭಾ ಚುನಾವಣೆಗಾಗಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ರಾಜ್ಯದಲ್ಲಿ ಕಾಂಗ್ರೆಸ್ ಅನ್ನು ಹಣಿಯಬೇಕೆಂಬ ಉದ್ದೇಶ ಹೊಂದಿರುವ ಎರಡೂ ಪಕ್ಷಗಳಿಗೆ, ಮೈತ್ರಿಯೇ ಕಗ್ಗಂಟಾಗಿ ಪರಿಣಮಿಸಿದೆ. ಹಳೇ ಮೈಸೂರು ಭಾಗದಲ್ಲಿ ಕ್ಷೇತ್ರ ಹಂಚಿಕೆಯ...