ಸಾರ್ವಜನಿಕ ನಲ್ಲಿ ನೀರು ಕುಡಿದ ಕಾರಣಕ್ಕಾಗಿ ದಲಿತ ಸಮುದಾಯದ ಯುವಕನೊಬ್ಬನನ್ನು ಅಮಾನುಷವಾಗಿ ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ.
ಮೃತರನ್ನು ಕಮಲೇಶ್ ಎಂದು ಗುರುತಿಸಲಾಗಿದೆ. ಬದೌನ್ ಜಿಲ್ಲೆಯ...
ಕರ್ನಾಟಕ ಏಕೀಕರಣವಾಗಿ ಅರ್ಧ ಶತಮಾನ ಕಳೆದರೂ ಇಡೀ ಕರ್ನಾಟಕವನ್ನು ಸಮಗ್ರವಾಗಿ ಅಭಿವೃದ್ಧಿಯ ಪಥದಲ್ಲಿ ಸಾಗಿಸುವಲ್ಲಿ ವಿಫಲವಾಗಿರುವುದನ್ನು ಯಾರೂ ಅಲ್ಲಗಳೆಯಲಾಗದು. ಇದಕ್ಕೆ ಮೂಲ ಕಾರಣ ಪ್ರಾದೇಶಿಕ ಅಸಮಾನತೆ ಎಂದು ಹೇಳಿದರೂ ತಪ್ಪಾಗಲಾರದು.
ಹಲವು ವಿಷಯಗಳಲ್ಲಿ...
ಪಿಂಚಣಿದಾರರು ವೈಯಕ್ತಿಕವಾಗಿ ಜೀವನ ಪ್ರಮಾಣಪತ್ರವನ್ನು ಸಲ್ಲಿಸುವ ಸಮಯದಲ್ಲಿ ಎದುರಿಸುತ್ತಿರುವ ತೊಂದರೆಗಳನ್ನು ತಪ್ಪಿಸುವ ಸಲುವಾಗಿ ಕರ್ನಾಟಕ ರಾಜ್ಯ ಸರ್ಕಾರ ಪಿಂಚಣಿದಾರರ ಮನೆ ಬಾಗಿಲಿಗೆ ಡಿಜಿಟಲ್ ಲೈಫ್ ಸರ್ಟಿಫಿಕೇಟ್ (ಡಿಎಲ್‍ಸಿ) ಸೇವೆಗಳನ್ನು ಸುಲಭವಾಗಿ ಒದಗಿಸಲು ಮುಂದಾಗಿದೆ.
ಭಾರತೀಯ...
ಕೇಂದ್ರ ಸರ್ಕಾರ ಜಾರಿಗೊಳಿಸಲಿರುವ ಏಕರೂಪ ನಾಗರಿಕ ಸಂಹಿತೆ ಕಾಯ್ದೆಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.
ಲೋಕಸಭಾ ಚುನಾವಣೆಯ ಪ್ರಚಾರದ ಅಂಗವಾಗಿ ಕೋಲ್ಕತ್ತಾದ ರ‍್ಯಾಲಿಯಲ್ಲಿ ಪಾಲ್ಗೊಂಡ ಅಮಿತ್...
ಬೆಂಗಳೂರು ಅರಮನೆಯಲ್ಲಿ 'ಬ್ರೇಕಿಂಗ್ ದಿ ಬೌಂಡರೀಸ್' ಘೋಷವಾಕ್ಯದ 26ನೇ ‘ಬೆಂಗಳೂರು ತಂತ್ರಜ್ಞಾನ ಶೃಂಗಸಭೆ–2023’ಯಲ್ಲಿ ಸರ್ಕಾರದ ಎವಿಜಿಸಿ ಕರಡು ಮುನ್ನೋಟ ಮತ್ತು ಜೈವಿಕ ತಂತ್ರಜ್ಞಾನ ಕಾರ್ಯನೀತಿಯ ಪರಿಷ್ಕೃತ ಕರಡನ್ನು ಬಿಡುಗಡೆಗೊಳಿಸಲಾಯಿತು.
ಕರಡು ನೀತಿಯನ್ನು ಬಿಡುಗಡೆ ಮಾಡಿ...