ಜನತಾ ಸ್ಪಂದನ | ಜನರನ್ನು ಕಚೇರಿಯಿಂದ ಕಚೇರಿಗೆ ಅಲೆಸುವುದು ಕೂಡ ಭ್ರಷ್ಟಾಚಾರ: ಸಿಎಂ ಸಿದ್ದರಾಮಯ್ಯ

ಸರ್ವೇ, ಖಾತೆ-ಪಹಣಿ ಮಾಡಿಸಿಕೊಡಿ ಅಂತ ಜನರು ನನ್ನ ಬಳಿ ಬರಬೇಕೇನ್ರಿ?: ಸಿಎಂ ಖಡಕ್ ಪ್ರಶ್ನೆ 'ಇಂದು 3500 ಸಾವಿರ ಅರ್ಜಿಗಳು ನನ್ನ ಬಳಿಗೆ ಬಂದಿದೆ' ಎಂದ ಸಿದ್ದರಾಮಯ್ಯ "ಜನತಾ ಸ್ಪಂದನ ಕಾರ್ಯಕ್ರಮ ನಡೆಸಿಯೂ...

ಜಗಳದ ವೇಳೆ 4ನೇ ತರಗತಿ ವಿದ್ಯಾರ್ಥಿಗೆ 108 ಬಾರಿ ಕೈವಾರದಿಂದ ಚುಚ್ಚಿದ ಸಹಪಾಠಿಗಳು

ಖಾಸಗಿ ಶಾಲೆಯೊಂದರಲ್ಲಿ ನಡೆದ ಜಗಳದ ವೇಳೆ 4ನೇ ತರಗತಿಯ ವಿದ್ಯಾರ್ಥಿಯೊಬ್ಬನ ಮೇಲೆ ಆತನ ಮೂವರು ಸಹಪಾಠಿಗಳು ಕೈವಾರದ ಮೂಲಕ 108 ಬಾರಿ ಹಲ್ಲೆ ನಡೆಸಿರುವ ಘಟನೆ ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ನಡೆದಿದೆ. ಘಟನೆಯ ಬಗ್ಗೆ...

ಬೆಂಗಳೂರು ವಿಮಾನ ನಿಲ್ದಾಣದ ಭದ್ರತಾ ತಪಾಸಣೆಗೆ ನೂತನ ತಂತ್ರಜ್ಞಾನ ಅಳವಡಿಕೆ

ರಾಜ್ಯ ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ಪ್ರಯಾಣಿಕರು ಭದ್ರತಾ ತಪಾಸಣೆಯ ಸಲುವಾಗಿ ಹೆಚ್ಚಿನ ಸಮಯ ಕಾಯಬೇಕಾದ ಸ್ಥಿತಿ ಇದೆ. ಈ ಸಮಸ್ಯೆಯನ್ನು ದೂರ ಮಾಡಲು ಏರ್‌ಪೋರ್ಟ್‌ ಅಧಿಕಾರಿಗಳು...

ಕೇಂದ್ರ ಸರಕಾರಕ್ಕೆ ಕನಿಷ್ಠ ಸೌಜನ್ಯವೂ ಇಲ್ಲವಾಗಿದೆ: ಮಧು ಬಂಗಾರಪ್ಪ ಕಿಡಿ

ಬರಗಾಲ ಆವರಿಸಿದ್ದು, ಸ್ಪಂದಿಸಬೇಕು ಎಂಬ ಉದ್ದೇಶವೇ ಕೇಂದ್ರದಿಂದ ಕಾಣುತ್ತಿಲ್ಲ ಕೇಂದ್ರದಿಂದ ಹಣ ತರುವ ದಮ್ಮು ತಾಕತ್ತು ಈ ಬಿಜೆಪಿ ನಾಯಕರಿಗೆ ಇದೆಯಾ? ಕೇಂದ್ರ ಸರಕಾರಕ್ಕೆ ಕನಿಷ್ಠ ಸೌಜನ್ಯವೂ ಇಲ್ಲವಾಗಿದೆ. ರಾಜ್ಯದಲ್ಲಿ ಬರಗಾಲ...

ಥೈಲ್ಯಾಂಡ್, ಶ್ರೀಲಂಕಾ ಬಳಿಕ ಭಾರತೀಯರಿಗೆ ವೀಸಾ ಮುಕ್ತ ಪ್ರವೇಶಕ್ಕೆ ಮಲೇಷ್ಯಾ ಅನುಮತಿ

ಥೈಲ್ಯಾಂಡ್, ಶ್ರೀಲಂಕಾ ದೇಶಗಳ ನಂತರ ಈಗ ಮಲೇಷ್ಯಾ ಕೂಡ ಭಾರತೀಯರಿಗೆ ವೀಸಾ ಮುಕ್ತ ಪ್ರವೇಶಕ್ಕೆ ಅನುಮತಿ ನೀಡಿದೆ. ಡಿಸೆಂಬರ್ 1 ರಿಂದ ಭಾರತ ಮತ್ತು ಚೀನಾದ ನಾಗರಿಕರಿಗೆ 30 ದಿನಗಳ ವೀಸಾ-ಮುಕ್ತ ಪ್ರವೇಶ...

ಜನಪ್ರಿಯ

ಕೋಲಾರ | ರಾಜು ಶ್ರೀನಿವಾಸಪ್ಪ ಹುಟ್ಟುಹಬ್ಬ: ಅನಾಥಾಶ್ರಮದಲ್ಲಿ ಅನ್ನಸಂತರ್ಪಣೆ, ರೋಗಿಗಳಿಗೆ ಹಣ್ಣು ವಿತರಣೆ

ಯುವ ಮುಖಂಡ ಹಾಗೂ ಸಮಾಜಸೇವಕ ಕಲ್ಲಂಡೂರು ರಾಜು ಶ್ರೀನಿವಾಸಪ್ಪ ಅವರ 41ನೇ...

ಸಂಸದನೆಂದು ಹೇಳಿದರೂ ಬಿಡದೆ ಹಲ್ಲೆ, ಉಸಿರುಗಟ್ಟಿಸಲು ಯತ್ನ: ಸಿಆರ್‌ಪಿಎಫ್ ವಿರುದ್ಧ ಸಿಪಿಐಎಂ ಎಂಪಿ ಗಂಭೀರ ಆರೋಪ

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಸಂದರ್ಭದಲ್ಲಿ, ತಮ್ಮನ್ನು ಸಿಆರ್‌ಪಿಎಫ್ ಸಿಬ್ಬಂದಿ ಬಸ್‌ನೊಳಗೆ ಕೆಳಗೆ...

ಸುಪ್ರೀಂ ಆದೇಶ ಉಲ್ಲಂಘನೆ: ಕಾನೂನುಬಾಹಿರ ವಶಕ್ಕೆ ತಡೆ ಇದ್ದರೂ 100ಕ್ಕೂ ಹೆಚ್ಚು ಪ್ರತಿಭಟನಾಕಾರರ ಬಂಧನ!

ರಾಜಧಾನಿ ದೆಹಲಿಯಲ್ಲಿ ಕನ್ಹಾಟ್ ಪ್ಲೇಸ್ ಹಾಗೂ ಜಂತರ್ ಮಂತರ್ ಸುತ್ತಮುತ್ತ ನಡೆಯುತ್ತಿರುವ...

ಗ್ಯಾನೂ ವಿರುದ್ಧ ಪ್ರತಿಭಟನೆ: ವಿದ್ಯಾರ್ಥಿ ನಾಯಕಿ ನೇಹಾ ಬೋರಾ ಬಂಧನ

ದೆಹಲಿಯಲ್ಲಿ ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರದ ವಿರುದ್ಧದ ಪ್ರತಿಭಟನೆಗಳು ಭಾನುವಾರವೂ...

Tag: slider