ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ರಜನೀಶ್ ಗೋಯೆಲ್ ಅವರನ್ನು ನೇಮಕ ಮಾಡಲಾಗಿದೆ.
ನವೆಂಬರ್ 30ರಂದು ಹಾಲಿ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರ ಅವಧಿ ಮುಕ್ತಾಯವಾಗಲಿರುವ ಹಿನ್ನೆಲೆಯಲ್ಲಿ ರಜನೀಶ್...
1990 -2000ರ ದಶಕದಲ್ಲಿ ಅತ್ಯುತ್ತಮ ಕ್ಷೇತ್ರ ರಕ್ಷಣೆ ಮೂಲಕ ವಿಶ್ವ ಕ್ರಿಕೆಟ್ ಪ್ರಿಯರಲ್ಲಿ ಮನೆಮಾತಾಗಿದ್ದ ದಕ್ಷಿಣ ಆಫ್ರಿಕಾದ ಕ್ರಿಕೆಟ್ ದಂತಕತೆ ಜಾಂಟಿ ರೋಡ್ಸ್ ಇತ್ತೀಚಿಗೆ ಬೆಂಗಳೂರಿಗೆ ಭೇಟಿ ನೀಡಿದ್ದ ತಮ್ಮ ಅನುಭವವನ್ನು ಸಾಮಾಜಿಕ...
ಬೆಂಗಳೂರಿನ ಖಾಸಗಿ ಇನ್ಶೂರೆನ್ಸ್ ಕಂಪನಿಯ ಕ್ಲೈಮ್ ವಿಭಾಗದಲ್ಲಿ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಯುವಕನೋರ್ವ ಕಂಪನಿಯ ವ್ಯವಸ್ಥಾಪಕನ ಕಿರುಕುಳ ತಾಳಲಾರದೆ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನ.11ರಂದು ಆನೇಕಲ್ ಸಮೀಪದ ಹುಲ್ಲಹಳ್ಳಿಯಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ...
ಬೆಂಗಳೂರಿನ ಪ್ರಮುಖ ಪ್ರದೇಶಗಳಲ್ಲೊಂದಾಗಿರುವ ಮಲ್ಲೇಶ್ವರಂನ ಕೆ.ಸಿ ಜನರಲ್ ಆಸ್ಪತ್ರೆಯ ಪ್ರವೇಶ ದ್ವಾರದಲ್ಲೇ ಇರುವ ಟ್ರಾಫಿಕ್ ಬೋರ್ಡೊಂದು ಒಂದು ಕಡೆಗೆ ವಾಲಿ ನೇತಾಡುತ್ತಿತ್ತು. ಈ ಬಗ್ಗೆ ಈ ದಿನ.ಕಾಮ್ ವರದಿ ಪ್ರಕಟಿಸಿ, ಬೆಂಗಳೂರು ಟ್ರಾಫಿಕ್...
ಅತ್ಯಾಚಾರಕ್ಕೆ ಕೊಳಗಾಗಿದ್ದ ಸಂತ್ರಸ್ತೆ (ಈಗ ವಯಸ್ಕಳು) ಆರೋಪಿಯನ್ನು ವಿವಾಹವಾಗುವ ಇಂಗಿತ ವ್ಯಕ್ತಪಡಿಸಿದ ನಂತರ ಆರೋಪಿ ವಿರುದ್ಧ ದಾಖಲಾಗಿದ್ದ ಪೋಕ್ಸೋ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಸಂತ್ರಸ್ತೆಯನ್ನು ವಿವಾಹವಾಗಲು ಆರೋಪಿಗೆ ಒಂದು ತಿಂಗಳ ಗಡುವು...