ಒಂದೇ ಪಂದ್ಯದಲ್ಲಿ ದಾಖಲೆಗಳ ಮೇಲೆ ದಾಖಲೆ ಬರೆದ ‘ಕಿಂಗ್ ಕೊಹ್ಲಿ’

ನ್ಯೂಝಿಲ್ಯಾಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಒಂದೇ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಸಚಿನ್ ತೆಂಡೂಲ್ಕರ್ (673) ಅವರನ್ನು ಹಿಂದಿಕ್ಕಿ ಕೊಹ್ಲಿ...

ಕೆಇಎ ಪರೀಕ್ಷೆ ಅಕ್ರಮದ ಕಿಂಗ್ ಪಿನ್​ ಆರ್ ​ಡಿ ಪಾಟೀಲ್ ಎಂಟು ದಿನ ಸಿಐಡಿ ಕಸ್ಟಡಿಗೆ

ಕಲಬುರಗಿ ಎರಡನೇ ಜೆಎಂಎಫ್​ಸಿ ನ್ಯಾಯಾಲಯ ಸಿಐಡಿ ಕಸ್ಟಡಿಗೆ ನೀಡಿ ಆದೇಶ  ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವ ಸಿಐಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ ಪರೀಕ್ಷೆಯಲ್ಲಿ ಅಕ್ರಮ ನಡೆಸಿ ಬಂಧನವಾಗಿರುವ...

ಉಡುಪಿ ಪ್ರಕರಣ | ಅಯ್ನಾಝ್ ಕೊಲ್ಲುವ ಉದ್ದೇಶದಿಂದಲೇ ಪ್ರವೀಣ್ ಚೌಗಲೆ ಬಂದಿದ್ದ: ಎಸ್‌ಪಿ

ಉಡುಪಿಯಲ್ಲಿ ಒಂದೇ ಮನೆಯ ನಾಲ್ವರನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್, ಅಯ್ನಾಝ್ ಕೊಲ್ಲುವ ಉದ್ದೇಶದಿಂದಲೇ ಪ್ರವೀಣ್ ಮನೆಗೆ ಬಂದಿದ್ದ. ಕೊಲೆಗೆ ಎರಡು...

ಗೌರಿಶಂಕರ್‌ ಸೇರ್ಪಡೆ ಬಗ್ಗೆ ನನಗಾಗಲಿ, ಪರಮೇಶ್ವರ್‌ಗಾಗಲಿ ಮಾಹಿತಿ ಇಲ್ಲ: ಕೆ ಎನ್ ರಾಜಣ್ಣ

'ನಮ್ಮ ಗಮನಕ್ಕೆ ತರದೆ ಕಾಂಗ್ರೆಸ್‌ಗೆ ಸೇರ್ಪಡೆ ಮಾಡಿಕೊಂಡಿದ್ದಾರೆ' 'ನಮ್ಮ ಜಿಲ್ಲೆಯಲ್ಲಿ ಏನೇ ಆದ್ರೂ ನಿಭಾಯಿಸುವ ಶಕ್ತಿ ಜನ ನೀಡಿದ್ದಾರೆ' ನಮ್ಮ ಗಮನಕ್ಕೆ ತರದೆ ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್‌ ಮಾಜಿ ಶಾಸಕ ಡಿ...

ಗಣಪತಿ ಕತೆ ಅವೈಜ್ಞಾನಿಕ, ಅಸಹ್ಯಕರ: ಬನ್ನಂಜೆಯವರ ಹಳೆಯ ವಿಡಿಯೊ ವೈರಲ್

"ಗಣಪತಿಯ ಕತೆ ಅವೈಜ್ಞಾನಿಕ ಮತ್ತು ಅಸಹ್ಯಕರ" ಎಂದು ಹಿರಿಯ ವಿದ್ವಾಂಸರಾದ ದಿವಂಗತ ಬನ್ನಂಜೆ ಗೋವಿಂದಾಚಾರ್ಯರು ಹೇಳಿರುವ ವಿಡಿಯೊ ಕ್ಲಿಪ್ ಈಗ ವೈರಲ್ ಆಗುತ್ತಿದೆ. ಸಾಣೇಹಳ್ಳಿ ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರು, "ಗಣಪತಿ ನಮ್ಮ ಸಂಸ್ಕೃತಿಯಲ್ಲ"...

ಜನಪ್ರಿಯ

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...

ಹಾವೇರಿ | ರೈತರ ಬೇಡಿಕೆಗಳು ಇಡೇರದಿದ್ದಲ್ಲಿ ಸೆ. 13ಕ್ಕೆ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ: ರೈತ ಸಂಘ ಎಚ್ಚರಿಕೆ

"ಇದೇ ಸೆ.12ರಂದು ಕೇಂದ್ರ ಸರ್ಕಾರವು ರೈತರ ನಿಯೋಗವನ್ನು ಕರೆದಿದ್ದು ಆ ಸಭೆಯಲ್ಲಿ...

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...

ರಾಷ್ಟ್ರಪತಿ ಭವನದತ್ತ ‘ಇಂಡಿಯಾ’ ಒಕ್ಕೂಟದ ಮೆರವಣಿಗೆ, ವಿಜಯ್ ಚೌಕ್‌ನಲ್ಲಿ ದಿಢೀರ್ ಧರಣಿ

​ಎಸ್.ಐ.ಆರ್. ನಲ್ಲಿ (SIR) ಭಾರಿ ಅಕ್ರಮಗಳು ನಡೆದಿವೆ ಎಂದು ಗಂಭೀರವಾಗಿ ಆರೋಪಿಸಿರುವ...

Tag: slider