ವಿಶ್ವಕಪ್ | ದಕ್ಷಿಣ ಆಫ್ರಿಕಾಕ್ಕೆ 5 ವಿಕೆಟ್ ಗೆಲುವು; ಉತ್ತಮ ಪ್ರದರ್ಶನ ನೀಡಿ ಟೂರ್ನಿಯಿಂದ ಅಫ್ಘಾನ್‌ ನಿರ್ಗಮನ

ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯ ರೌಂಡ್‌ ರಾಬಿನ್‌ ಲೀಗ್‌ನ ಕೊನೆಯ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡದ ವಿರುದ್ಧ ದಕ್ಷಿಣ ಆಫ್ರಿಕಾ 5 ವಿಕೆಟ್‌ಗಳ ಅಂತರದಲ್ಲಿ ಗೆಲುವು ಸಾಧಿಸಿತು. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ...

ಮುಂದಿನ ಶುಕ್ರವಾರ ವಿಪಕ್ಷ ನಾಯಕನ ಆಯ್ಕೆ: ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ

ಕರ್ನಾಟಕ ಬಿಜೆಪಿ ಘಟಕದ ನೂತನ ರಾಜ್ಯಾಧ್ಯಕ್ಷನಾಗಿ ಆಯ್ಕೆಯಾಗಿರುವ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪನವರ ಪುತ್ರ ಬಿ ವೈ ವಿಜಯೇಂದ್ರ, ರಾಜ್ಯಾಧ್ಯಕ್ಷನಾಗಿ ಆಯ್ಕೆಯಾದ ಬಳಿಕ ಮೊದಲ ಪ್ರತಿಕ್ರಿಯೆ ನೀಡಿದ್ದು, 'ಮುಂದಿನ ಶುಕ್ರವಾರ ವಿಪಕ್ಷ...

ರನ್ನ ಸಕ್ಕರೆ ಕಾರ್ಖಾನೆ ಪುನರಾರಂಭ, ಲೀಸ್ ಜೊತೆ 40 ಕೋಟಿ ಸಾಲಕ್ಕೆ ಸರ್ಕಾರದ ಶ್ಯೂರಿಟಿ: ಆರ್ ಬಿ ತಿಮ್ಮಾಪೂರ

'ಕರ್ನಾಟಕ ಸರ್ಕಾರ ದೀಪಾವಳಿ ಉಡುಗೊರೆಯಾಗಿ ನೀಡಿದೆ' 'ರೈತರ ಬಗ್ಗೆ ನಮ್ಮ ಸರ್ಕಾರಕ್ಕೆ ಇರುವ ಕಾಳಜಿ ಇದು' ಬಾಗಲಕೋಟೆ ಜಿಲ್ಲೆಯ ಕಬ್ಬು ಬೆಳೆಗಾರರಿಗೆ ಕರ್ನಾಟಕ ಸರ್ಕಾರ ದೀಪಾವಳಿ ಉಡುಗೊರೆಯಾಗಿ ರನ್ನ ಸಕ್ಕರೆ ಕಾರ್ಖಾನೆಯನ್ನು ಪುನರಾರಂಭ...

ಈ ದಿನ ಸಂಪಾದಕೀಯ | ಮಿಜೋರಾಂ ಪ್ರಚಾರಕ್ಕೆ ಮೋದಿ ಚಕ್ಕರ್; ಜನಾಕ್ರೋಶದ ಭಯವೇ?

ಅಕ್ಟೋಬರ್‌ 30ರಂದು ಮಿಜೋರಾಂನ ಮಮಿತ್‌ ಜಿಲ್ಲೆಯಲ್ಲಿ ಪ್ರಧಾನಿ ಮೋದಿ ಅವರ ಪ್ರಚಾರ ಸಭೆ ನಿಗದಿಯಾಗಿತ್ತು. ಆದರೆ ಮಿಜೋರಾಂನ ಬಿಜೆಪಿ ಮಿತ್ರ ಪಕ್ಷ "ಮಿಜೋ ನ್ಯಾಷನಲ್‌ ಫ್ರಂಟ್‌" ನ ಮುಖ್ಯಸ್ಥ, ಮುಖ್ಯಮಂತ್ರಿ ಝೋರಾಮ್‌ತಂಗ ಅವರು...

ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ನೇಮಕ

ಕರ್ನಾಟಕದ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ಅವರನ್ನು ನೇಮಕಗೊಳಿಸಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಪ್ರಕಟಣೆ ಹೊರಡಿಸಿದ್ದಾರೆ.   ಮಾಜಿ ಸಿಎಂ ಬಿ ಎಸ್​ ಯಡಿಯೂರಪ್ಪ ಅವರ ಪುತ್ರರಾಗಿರುವ ಶಾಸಕ...

ಜನಪ್ರಿಯ

ಅಮೆಜಾನ್‌ನಲ್ಲಿ ಮತ್ತೆ ಉದ್ಯೋಗ ಕಡಿತ ; ಭಾರತದ ಉದ್ಯೋಗಿಗಳಿಗೂ ತಟ್ಟಿದ ಪರಿಣಾಮ

ದೆಹಲಿ/ವಾಷಿಂಗ್ಟನ್‌ ಡಿಸಿ : ಇ-ಕಾಮರ್ಸ್ ದೈತ್ಯ ಅಮೆಜಾನ್ ಮತ್ತೊಮ್ಮೆ ಉದ್ಯೋಗ ಕಡಿತದ...

ರಾಯಚೂರು | ಜಿಪಂ, ತಾಪಂ ಸ್ಥಾನಗಳಿಗೆ ಮೀಸಲಾತಿ ನಿಗದಿ

ರಾಜ್ಯ ಸರ್ಕಾರವು ರಾಯಚೂರು ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲೆಯ ಎಂಟು ತಾಲ್ಲೂಕು...

ತುಮಕೂರು | ಜಿಪಂ – ತಾಪಂ ಮೀಸಲು ಅಂತಿಮ: ಮಹಿಳೆಯರಿಗೆ ಸಿಂಹಪಾಲು

ತುಮಕೂರು ಜಿಲ್ಲೆಯ ಗ್ರಾಮೀಣ ರಾಜಕೀಯದ ಮುಂದಿನ ಚಿತ್ರಣಕ್ಕೆ ಮುನ್ನುಡಿ ಬರೆಯುವಂತೆ ಜಿಲ್ಲಾ...

ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್; ದೆಹಲಿ ಪೊಲೀಸರಿಗೆ ಕೇಸ್ ಹಾಕುವುದಷ್ಟೇ ಕೆಲಸ: ಅಖಿಲೇಶ್ ಯಾದವ್ ಆಕ್ರೋಶ

ನವದೆಹಲಿಯಲ್ಲಿ ಪ್ರತಿಭಟನೆ ನಡೆಸಿ ಆಕಾಶವಾಣಿ ಭವನಕ್ಕೆ ಅಕ್ರಮ ಪ್ರವೇಶಿಸಿದ ಕಾರಣಕ್ಕೆ ಕಾಂಗ್ರೆಸ್...

Tag: slider