ಕಲ್ಬುರ್ಗಿಯವರ ಹತ್ಯೆಗೆ ವಿಶ್ವೇಶ್ವರ ಭಟ್ ವರದಿ ಕಾರಣ: ಜಾಮದಾರ್‌

ಹಿರಿಯ ಸಂಶೋಧಕರಾದ ಎಂ.ಎಂ.ಕಲ್ಬುರ್ಗಿಯವರ ಕೊಲೆಗೆ ಪತ್ರಕರ್ತ ವಿಶ್ವೇಶ್ವರ ಭಟ್ಟ ಅವರ ವರದಿಯೇ ಕಾರಣ ಎಂದು ಜಾಗತಿಕ ಲಿಂಗಾಯತ ಮಹಾಸಭಾ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಜಾಮದಾರ ಆರೋಪಿಸಿದ್ದಾರೆ. ’ಗಣೇಶ ಆಚರಣೆ ಶರಣ ಸಂಸ್ಕೃತಿಯಲ್ಲ’ ಎಂದಿರುವ ಸಾಣೇಹಳ್ಳಿ ಪಂಡಿತಾರಾಧ್ಯ...

ಬೆಂಗಳೂರಲ್ಲಿ ಮತ್ತೆ ತಲೆ ಎತ್ತಿದ ಕ್ರಿಕೆಟ್ ಬೆಟ್ಟಿಂಗ್ ದಂಧೆ: 13 ಜನರ ಬಂಧನ

ವಿಶ್ವಕಪ್ ಕ್ರಿಕೆಟ್ ಟೂರ್ನಿ ನಡೆಯುತ್ತಿರುವಾಗಲೇ ಬೆಂಗಳೂರಿನಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ಜೋರಾಗಿದ್ದು, ಈವರೆಗೆ ಒಟ್ಟು 13 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿರುವ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ...

ಮೈಸೂರು | ಸರ್ಕಾರಿ ಆಸ್ಪತ್ರೆ ವೈದ್ಯ ವಿರುದ್ಧ ನ್ಯಾಯಾಧೀಶೆ ದೂರು; ಪ್ರಕರಣ ದಾಖಲು

ಚಿಕಿತ್ಸೆ ನೀಡಲು 12 ವರ್ಷದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳದ ಆರೋಪದ ಮೇಲೆ ಮೈಸೂರಿನ ಸರ್ಕಾರಿ ವೈದ್ಯೆ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಒಂದನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶೆ ಎ.ಜೆ ಶಿಲ್ಪಾ...

ಈ ದಿನ ಸಂಪಾದಕೀಯ | ಜೈಲುಗಳಲ್ಲಿ ಪುರುಷರಿಗೆ ನೀಡುವ ಸೌಲಭ್ಯಗಳು ಮಹಿಳೆಯರಿಗೇಕಿಲ್ಲ?

ದೇಶದ ಶೇ.40ಕ್ಕಿಂತ ಕಡಿಮೆ ಜೈಲುಗಳಲ್ಲಿ ಮಾತ್ರವೇ ಮಹಿಳೆಯರಿಗೆ ಮಾಸಿಕ ಋತುಚಕ್ರಕ್ಕೆ ಸಂಬಂಧಿಸಿದ ಸ್ಯಾನಿಟರಿ ನ್ಯಾಪ್ಕಿನ್ಸ್ ಒದಗಿಸಲಾಗುತ್ತಿದೆ. ದೇಶದ ಜೈಲುಗಳ ಶೇ.75ರಷ್ಟು ಮಹಿಳಾ ವಾರ್ಡ್‌ಗಳು ಅಡುಗೆಮನೆ ಮತ್ತು ಇತರೆ ಸಾಮಾನ್ಯ ಸೌಲಭ್ಯಗಳನ್ನು ಪುರುಷ ವಾರ್ಡ್...

ದೆಹಲಿ ವಾಯು ಮಾಲಿನ್ಯ: 4 ರಾಜ್ಯಗಳಲ್ಲಿ ತ್ಯಾಜ್ಯ ಸುಡುವುದನ್ನು ತಕ್ಷಣ ನಿಲ್ಲಿಸುವಂತೆ ಸುಪ್ರೀಂ ಆದೇಶ

ನವದೆಹಲಿ-ಎನ್‌ಸಿಆರ್‌ ಭಾಗದಲ್ಲಿ ತೀವ್ರ ಹೆಚ್ಚಾಗಿರುವ ವಾಯುಮಾಲಿನ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್  ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಹಾಗೂ ರಾಜಸ್ಥಾನ ರಾಜ್ಯಗಳಲ್ಲಿ ಬೆಳೆ ಅವಶೇಷ ಸುಡುವುದನ್ನು ತಕ್ಷಣ ನಿಲ್ಲಿಸುವಂತೆ ಆದೇಶ ನೀಡಿದೆ. ಸಂಜಯ್‌...

ಜನಪ್ರಿಯ

ಬೀದರ್‌ | ಮೊಬೈಲ್‌ಗಿಂತ ಕಲೆಯತ್ತ ಮಕ್ಕಳ ಆಸಕ್ತಿ ಹೆಚ್ಚಲಿ: ಸಿದ್ರಾಮ ಸಿಂಧೆ

ಇಂದಿನ ಮಕ್ಕಳು ಮೊಬೈಲ್ ಬಳಕೆಗೆ ಹೆಚ್ಚಿನ ಸಮಯ ಮೀಸಲಿಡುತ್ತಿರುವುದರಿಂದ ಅವರ ಸೃಜನಶೀಲ...

ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ರೈತರಿಗೆ ನ್ಯಾಯ ಓದಗಿಸದಿದ್ದರೆ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ : ಹರಿನಾಥರೆಡ್ಡಿ

ಅಭಿವೃದ್ದಿ ಹೆಸರಿನಲ್ಲಿ ಬೇನಾಮಿ ಸಂಸ್ಥೆಯನ್ನು ಸ್ಥಾಪಿಸಿ ಎಸ್ಸಿ, ಎಸ್ಟಿ ಹಾಗೂ ಅಲ್ಪಸಂಖ್ಯಾತರ...

ಹವಾಮಾನ ವರದಿ | ಮುಂದಿನ 3 ದಿನ ಗುಡುಗು ಸಹಿತ ಭಾರೀ ಮಳೆ

ಮನ್ನಾರ್ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದ...

ಬೀದರ್‌ | ವಿದ್ಯಾರ್ಥಿಗಳು ಸಮಯ ಪ್ರಜ್ಞೆ, ಶಿಸ್ತು ಮೈಗೂಡಿಸಿಕೊಳ್ಳಿ : ಜಯಕುಮಾರ ಶಿಂಧೆ

ಸಮಯ ಪ್ರಜ್ಞೆ ಹಾಗೂ ಶಿಸ್ತು ಮೈಗೂಡಿಸಿಕೊಳ್ಳುವುದರಿಂದ ಜೀವನದಲ್ಲಿ ಯಶಸ್ಸು ಗಳಿಸಬಹುದು ಎಂದು...

Tag: slider