ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಟ್ ಏರ್‌ವೇಸ್ (ಇಂಡಿಯಾ) ಲಿಮಿಟೆಡ್‌ನ 500 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ವಶಪಡಿಸಿಕೊಂಡಿದೆ.
ವಶಪಡಿಸಿಕೊಂಡಿರುವ ಆಸ್ತಿಯಲ್ಲಿ ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್,...
'ವಿರೋಧ ಪಕ್ಷದ ನಾಯಕ ಆಯ್ಕೆ ಮಾಡುವುದರೊಳಗಾಗಿ ಸರ್ಕಾರ ಪತನ'
'ರಾಜಕೀಯ ಭೂಕಂಪ ಮೊದಲು ಬೆಳಗಾವಿ ಜಿಲ್ಲೆಯವರಿಗೆ ಗೊತ್ತಾಗುತ್ತದೆ'
ರಾಜ್ಯ ಸರ್ಕಾರವೇ ಪತನಗೊಳ್ಳುತ್ತಿರುವಾಗ ರಾಜ್ಯದಲ್ಲಿ ಪ್ರತಿಪಕ್ಷ ನಾಯಕ ಏಕೆ ಬೇಕು ಎಂದು ಬಿಜೆಪಿ ಶಾಸಕ...
ಹಳೆಯ ವ್ಯವಸ್ಥೆಯಲ್ಲಿರುವ ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರಗಳ ಕಟ್ಟಡಗಳನ್ನು ನವೀಕರಿಸಿ, ಮೇಲ್ದರ್ಜೆಗೆ ಏರಿಸಿ, ಆ ಮೂಲಕ ಸುಸಜ್ಜಿತಗೊಳಿಸಲು ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್...
ರಾಜಧಾನಿ ಬೆಂಗಳೂರಿನ ಬೊಮ್ಮನಹಳ್ಳಿ ಹೊರವಲಯದಲ್ಲಿ ಕಳೆದ ಮೂರು ದಿನಗಳಿಂದ ಸುತ್ತಾಡುತ್ತಿದ್ದ ಚಿರತೆಯನ್ನು ಅರಣ್ಯ ಸಿಬ್ಬಂದಿ ಸೆರೆಹಿಡಿದಿದ್ದಾರೆ. ಆದರೆ, ಚಿರತೆ ಹಿಡಿಯಲು ಅರಣ್ಯ ಅಧಿಕಾರಿಗಳು ಅರವಳಿಕೆ ಚುಚ್ಚು ಮದ್ದನ್ನು ಶೂಟ್ ಮಾಡಿದ್ದರು. ಇದರಿಂದ, ನಿತ್ರಾಣಗೊಂಡಿದ್ದ...
ಪ್ಯಾಲೆಸ್ತೀನ್‌ನ ಗಾಝಾ ಪಟ್ಟಣದಲ್ಲಿ ನಡೆಯುತ್ತಿರುವ ಅಮಾಯಕರ ಹತ್ಯಾಕಾಂಡ ವಿರೋಧಿಸಿ ವಿಶ್ವಸಂಸ್ಥೆ ಹಿರಿಯ ಅಧಿಕಾರಿ ಕ್ರೇಗ್ ಮೊಖಿಬರ್ ರಾಜೀನಾಮೆ ನೀಡಿದ್ದಾರೆ.
ನಾಗರಿಕರ ಮೇಲೆ ಇಸ್ರೇಲ್ ನಡೆಸುತ್ತಿರುವ ದಾಳಿ ನರಮೇಧಕ್ಕೆ ಸಮನಾಗಿದ್ದರೂ ಅದನ್ನು ತಡೆಯುವಲ್ಲಿ ವಿಶ್ವ ಸಂಸ್ಥೆಯು...