ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿ ಎಂ ಇಬ್ರಾಹಿಂ ಉಚ್ಚಾಟನೆ

ಬಿಜೆಪಿಯೊಂದಿಗೆ ಮೈತ್ರಿ ಮಾಡಿದ್ದಕ್ಕೆ ಎಚ್ ಡಿ ಕುಮಾರಸ್ವಾಮಿ ಅವರನ್ನೇ ಉಚ್ಚಾಟನೆ ಮಾಡುವುದಾಗಿ ತಿಳಿಸಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಅವರನ್ನೇ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಚಾಟನೆ ಮಾಡಲಾಗಿದೆ. ಇಂದು ಬೆಂಗಳೂರಿನ ಜೆಡಿಎಸ್ ಕಚೇರಿ...

ಸಿದ್ದರಾಮಯ್ಯ ಸರ್ಕಾರದ ಪತನ ಬೆಳಗಾವಿಯಿಂದ ಆರಂಭ: ಮುನಿರತ್ನ

'ಬೆಳಗಾವಿ ಜಿಲ್ಲಾ ಕಾಂಗ್ರೆಸ್​ ನಾಯಕರಲ್ಲಿ ಆಂತರಿಕ ಭಿನ್ನಾಬಿಪ್ರಾಯ' 'ಡಿಕೆ ಶಿವಕುಮಾರ್‌ಗೆ ಯಾವೊಬ್ಬ ಶಾಸಕನೂ ಸ್ವಾಗತ ಕೋರಲಿಲ್ಲ' ಸಿದ್ದರಾಮಯ್ಯ ಸರ್ಕಾರ ಪತನ ಬೆಳಗಾವಿಯಿಂದ ಆರಂಭವಾಗಿದ್ದು, ಬೆಂಗಳೂರಿನಲ್ಲಿ ಕೊನೆಗೊಳ್ಳಲಿದೆ ಎಂದು ಆರ್ ​ಆರ್​ ನಗರದ ಬಿಜೆಪಿ...

ಕಲಿಕೆ ಮೌಲ್ಯವನ್ನು ಕಳೆದುಕೊಂಡಾಗ ರಾಜ್ಯ ಶಿಕ್ಷಣ ಸಮಿತಿ ಏನನ್ನು ಮಾಡಬಹುದು?

ಪ್ರೊ. ಸುಖದೇವ್ ಥೋರಟ್ ಅವರ ಅಧ್ಯಕ್ಷತೆಯಲ್ಲಿ ರಚನೆಯಾಗಿರುವ 'ರಾಜ್ಯ ಶಿಕ್ಷಣ ಸಮಿತಿ’ಯು ರಾಜ್ಯದ ಶೈಕ್ಷಣಿಕ ಜಗತ್ತಿನ ರಚನಾತ್ಮಕ ಬದಲಾವಣೆಗೆ ಪ್ರಯತ್ನಿಸಬೇಕಾಗಿದೆ. ಅದರಲ್ಲಿಯೂ ಸಾರ್ವಜನಿಕ, ಶೈಕ್ಷಣಿಕ ವ್ಯವಸ್ಥೆಯ ಕರಗುವಿಕೆಯನ್ನು ತಡೆಯುವ ಮತ್ತು ಸಮಸಮಾಜವನ್ನು ರೂಪಿಸುವ...

ಅರಿಶಿನ-ಕುಂಕುಮ: ಸರ್ಕಾರಿ ಆದೇಶಕ್ಕೂ ಕೋಮು ಬಣ್ಣ ಬಳಿಯಲು ನೋಡಿದ್ದ ತೇಜಸ್ವಿ ಸೂರ್ಯ, ನೆಟ್ಟಿಗರಿಂದ ತರಾಟೆ

ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ಅರಿಶಿನ-ಕುಂಕುಮ ಮತ್ತು ಇತರೆ ಬಣ್ಣಗಳನ್ನು ಬಳಸುವ ವಿಚಾರವಾಗಿ ಅಕ್ಟೋಬರ್ 18ರಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಈ ಆದೇಶದಲ್ಲಿ, ಆಯುಧಪೂಜೆ ಸಂದರ್ಭದಲ್ಲಿ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ...

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ; ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ಹೈಕೋರ್ಟ್‌ ಅನುಮತಿ

ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್‌ ಹಿಂಪಡೆದಿದೆ. ಸಿಬಿಐ ತನಿಖೆಗೆ ಅನುಮತಿ ನೀಡಿದ್ದು, ಮೂರು ತಿಂಗಳಲ್ಲಿ ತನಿಖೆ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದೆ. ತಮ್ಮ ವಿರುದ್ಧದ...

ಜನಪ್ರಿಯ

ಸಿಇಸಿ ಗ್ಯಾನೇಶ್ ವಿರುದ್ಧ ಅರ್ಜಿ: ಕೇಂದ್ರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರು ಇತರ ಚುನಾವಣಾ...

ಶನಿವಾರ ದೆಹಲಿಯಲ್ಲಿ ಸಿಜೆಪಿ 2ನೇ ಬೃಹತ್ ಪ್ರತಿಭಟನೆ

ಎಸ್‌ಐಆರ್‌ ಮತ್ತು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್‌ ಕುಮಾರ್‌ ವಿರುದ್ಧ...

ದೆಹಲಿ ಗಲಭೆ, ಜಾಮಿಯಾ ಹಿಂಸಾಚಾರ: ಎಸ್‌ಐಟಿ ತನಿಖೆ ಕೋರಿದ್ದ ಅರ್ಜಿಗಳು ವಜಾ

2020ರ ಈಶಾನ್ಯ ದೆಹಲಿ ಗಲಭೆ ಹಾಗೂ 2019ರ ಡಿಸೆಂಬರ್‌ನಲ್ಲಿ ಜಾಮಿಯಾ ಮಿಲಿಯಾ...

ದೆಹಲಿ ಪೊಲೀಸ್ ಅಧಿಕಾರಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ ಪತ್ರಕರ್ತೆ ಸೇರಿ 17 ಮಂದಿ ಬಂಧನ

ದೆಹಲಿಯ ಜಂತರ್ ಮಂತರ್ ಪ್ರದೇಶದಲ್ಲಿ ನಡೆದ ಪ್ರತಿಭಟನೆಯ ವರದಿಗಾರಿಕೆ ವೇಳೆ ತಮ್ಮ...

Tag: slider