ಸುಪ್ರೀಂ ಕೋರ್ಟ್‌ನ ನಿರ್ದೇಶನದಂತೆ ರಾಜ್ಯಕ್ಕೆ ಕಾವೇರಿ ನದಿ ನೀರು ಬಿಡುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಬೇಕು ಎಂದು ತಮಿಳುನಾಡು ವಿಧಾನಸಭೆ ಸೋಮವಾರ(ಅಕ್ಟೋಬರ್ 09) ನಿರ್ಣಯವನ್ನು ಅಂಗೀಕರಿಸಿತು.
ಬಿಜೆಪಿ ಸಭಾತ್ಯಾಗದ ನಂತರ ಸ್ಪೀಕರ್ ಎಂ ಅಪ್ಪಾವು ಅವರು...
ಜನರ ಧ್ವನಿಯೇ ಸರ್ಕಾರದ ಧ್ವನಿಯಾಗಬೇಕು ಎಂಬ ನಿಟ್ಟಿನಲ್ಲಿ ಬೆಂಗಳೂರಿನ ಅಭಿವೃದ್ಧಿಗಾಗಿ 'ಬ್ರ್ಯಾಂಡ್ ಬೆಂಗಳೂರು' ಅಭಿಯಾನದಡಿ ಸಾರ್ವಜನಿಕರಿಂದ ಸಲಹೆ ಕೇಳಲಾಗಿತ್ತು. ಪುಟಾಣಿ ಮಕ್ಕಳಿಂದ ಹಿಡಿದು ಹಿರಿಯರವರೆಗೂ 70 ಸಾವಿರಕ್ಕೂ ಹೆಚ್ಚು ಜನರು ತಮ್ಮ ಸಲಹೆ...
ಈ ಹಿಂದೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಲೋಕೋಪಯೋಗಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ 500 ಕೋಟಿ ರೂಪಾಯಿ ಹಗರಣವನ್ನು ಈಗ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತನಿಖೆಗೆ ಆದೇಶಿಸಿದೆ.
ಮಾಜಿ ಸಚಿವ ಬಿ...
ಸಮುದಾಯಗಳ ಸಂಖ್ಯಾಬಲವನ್ನು ಆಧರಿಸಿ ರಾಜಕೀಯ ಅಧಿಕಾರ ಮತ್ತು ಸಂಪತ್ತಿನ ವಿತರಣೆ ವಿಷಯದಲ್ಲಿ ಸ್ಪಷ್ಟತೆ ಸಿಗುವುದೇ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಗಣತಿಗಳಿಂದ. ಆಯಕಟ್ಟಿನ ಜಾಗಗಳಲ್ಲಿ ಕೂತ ಪ್ರಬಲ ಜಾತಿಗಳ ಪ್ರಭಾವಿಗಳು ದುರ್ಬಲರನ್ನು ಪೋಷಿಸಬೇಕೇ ಹೊರತು...
ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಸೆಮಿಫೈನಲ್ ಎಂದೇ ಬಿಂಬಿತವಾಗಿರುವ ಮಧ್ಯಪ್ರದೇಶ, ತೆಲಂಗಾಣ, ಛತ್ತೀಸ್‌ಗಢ, ರಾಜಸ್ಥಾನ ಹಾಗೂ ಮಿಜೋರಾಂ ವಿಧಾನಸಭಾ ಚುನಾವಣಾ ದಿನಾಂಕ ವನ್ನು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ.
ನವದೆಹಲಿಯಲ್ಲಿ ಕೇಂದ್ರ ಚುನಾವಣಾ...