ಹಮಾಸ್ ಸಂಘಟನೆ ಇಸ್ರೇಲ್ ವಿರುದ್ಧ ಯುದ್ಧ ಘೋಷಿಸಿರುವ ಹಿನ್ನೆಲೆಯಲ್ಲಿ ಈಗಾಗಲೇ 300ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಗಾಜಾ ಪ್ರದೇಶದಲ್ಲಿ ಉಗ್ರರು ಇಸ್ರೇಲಿನ ನೂರಕ್ಕೂ ಹೆಚ್ಚು ಸೈನಿಕರು ಹಾಗೂ ನಾಗರಿಕರನ್ನು ಒತ್ತಾಯಾಳಾಗಿ ಇಟ್ಟುಕೊಂಡಿದ್ದಾರೆ.
ಹಮಾಸ್ ಗುಂಪಿನ...
ರಾಜಧಾನಿ ಬೆಂಗಳೂರಿನ ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ಅವಘಡ ದುರಂತ ಮಾಸುವ ಮುನ್ನವೇ ಮಂಡ್ಯದ ಮನ್ ಮುಲ್ನಲ್ಲಿ ಭಾನುವಾರ ಬೆಳ್ಳಂಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿರುವುದು ವರದಿಯಾಗಿದೆ.
ಮದ್ದೂರು ತಾಲೂಕಿನ ಗೆಜ್ಜಲಗೆರೆಯಲ್ಲಿರುವ ಮಂಡ್ಯ ಜಿಲ್ಲಾ...
ಇಸ್ರೇಲ್ ವಿರುದ್ಧ ಶನಿವಾರದಿಂದ ದಾಳಿ ನಡೆಸುತ್ತಿರುವ 'ಹಮಾಸ್' ಜೊತೆಗೆ ಕೈ ಜೋಡಿಸಿರುವ ಲೆಬನಾನ್‌ನ 'ಹಿಜ್ಬುಲ್ಲಾ' ಸಂಘಟನೆಯು, ಇಸ್ರೇಲ್‌ನ ವಿರುದ್ಧ ಬಾಂಬ್ ದಾಳಿ ನಡೆಸಿರುವುದಾಗಿ ಹೇಳಿಕೊಂಡಿದೆ.
ಭಾನುವಾರ ಬೆಳಗ್ಗೆ ದಕ್ಷಿಣ ಲೆಬನಾನ್‌ನ ಬಳಿ ಇರುವ ಇಸ್ರೇಲಿನ...
ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಬೆಂಕಿ ಅವಘಡ ಸಂಭವಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟ 14 ಜನರಲ್ಲಿ ಒಂದೇ ಗ್ರಾಮದ ಎಂಟು ವಿದ್ಯಾರ್ಥಿಗಳೂ ಸೇರಿದ್ದಾರೆ.
ಶನಿವಾರ ಸಂಭವಿಸಿದ ಬೆಂಕಿ ಅವಘಡದಲ್ಲಿ ಈವರೆಗೆ 14 ಜನರು ಸಾವನ್ನಪ್ಪಿದ್ದಾರೆ. ಅವಘಡದಲ್ಲಿ...
ಭಾನುವಾರ ಬೆಳ್ಳಂಬೆಳಗ್ಗೆ ಅಗ್ನಿ ಅವಘಡ ಸಂಭವಿಸಿ, ಒಂದೇ ಕುಟುಂಬದ ಮೂವರು ಸಜೀವ ದಹನವಾಗಿರುವ ಮನಕಲುಕುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಅರಳಸುರಳಿ ಸಮೀಪ ಕೆಕೋಡ್‌ನಲ್ಲಿ ನಡೆದಿದೆ.
ಅರ್ಚಕ ವೃತ್ತಿಯಲ್ಲಿದ್ದ ರಾಘವೇಂದ್ರ ಕೆಕೋಡ್ (65),...