ನಾಡಿನ ಹೆಮ್ಮೆಯ ಪರಿಸರ ಹೋರಾಟಗಾರ್ತಿ, ಪದ್ಮ ಪ್ರಶಸ್ತಿ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರು ನಿಧನರಾಗಿದ್ದಾರೆ ಎಂದು ವದಂತಿ ಹಬ್ಬಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ತಿಮ್ಮಕ್ಕನವರ ಸಾಕು ಮಗ ಉಮೇಶ್ ವನಸಿರಿ ಅವರು ವಿಡಿಯೊ...
ಉತ್ತರ ಸಿಕ್ಕಿಂನ ಲೊನಾಕ್ ಸರೋವರದ ಮೇಘಸ್ಫೋಟದಿಂದಾಗಿ ತೀಸ್ತಾ ನದಿಯ ಜಲಾನಯನ ಪ್ರದೇಶದಲ್ಲಿ ಹಠಾತ್ ಪ್ರವಾಹ ಉಂಟಾಗಿ, ಕನಿಷ್ಠ ಹತ್ತು ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೇ 22 ಸೇನಾ ಸಿಬ್ಬಂದಿ ಸೇರಿದಂತೆ 80 ಮಂದಿ ನಾಪತ್ತೆಯಾಗಿದ್ದಾರೆ...
ಕ್ರಿಕೆಟ್ ಪ್ರೆಮಿಗಳು ಕಾತರದಿಂದ ಕಾಯುತ್ತಿರುವ 14ನೇ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಇಂದಿನಿಂದ ಭಾರತದಲ್ಲಿ (ಅಕ್ಟೋಬರ್ 5) ಆರಂಭವಾಗಲಿದೆ. ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವೆ ಉದ್ಘಾಟನಾ ಪಂದ್ಯ ಗುಜರಾತ್ ಅಹಮದಾಬಾದ್‌ನ ನರೇಂದ್ರ...
ದೇಶದಲ್ಲಿ ಬಿಜೆಪಿ 1,000ಕ್ಕೂ ಹೆಚ್ಚು ಶಾಸಕರನ್ನು ಖರೀದಿಸಿ, 11 ರಾಜ್ಯಗಳಲ್ಲಿ ಸರ್ಕಾರಗಳನ್ನು ಪತನಗೊಳಿಸಿದೆ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. "ಮಕರ ಸಂಕ್ರಮಣದ ನಂತರ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ...
ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನಲ್ಲಿ ಅ.5ರ ಗುರುವಾರದಂದು ಚಿನ್ನದ ಪದಕವನ್ನು ಪಡೆಯುವುದರೊಂದಿಗೆ ಶುಭಾರಂಭಗೈದಿದೆ.
ಬಿಲ್ಲುಗಾರಿಕೆ(ಆರ್ಚರಿ) ವಿಭಾಗದಲ್ಲಿ ಮಹಿಳೆಯರ ತಂಡ ಫೈನಲ್‌ನಲ್ಲಿ ಚೈನೀಸ್ ತೈಪೆಯನ್ನು 230-228 ಅಂಕಗಳಿಂದ ಸೋಲಿಸುವ ಮೂಲಕ ಭಾರತಕ್ಕೆ 19ನೇ ಚಿನ್ನ...