ಈದ್ ಮಿಲಾದ್ ಮೆರವಣಿಗೆ ವೇಳೆ ನಡೆದ ಗಲಾಟೆ ಪ್ರಕರಣ ಸಂಬಂಧವಾಗಿ ಬುಧವಾರ (ಅ.4) ಶಿವಮೊಗ್ಗ ನಗರಕ್ಕೆ ಬಿಜೆಪಿ ನಿಯೋಗ ಭೇಟಿ ನೀಡಲು ನಿರ್ಧರಿಸಿದೆ.
ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ...
ಈಗ ರಾಗಿಗುಡ್ಡವನ್ನೇ ಕೋಮುವಾದಿಗಳು ಟಾರ್ಗೆಟ್ ಮಾಡಿರುವುದರ ಹಿಂದೆ ಧಾರ್ಮಿಕ ಮತ್ತು ಭೂಮಾಫಿಯಾ ಇದೆ. ಪ್ರಕೃತಿ ಸೌಂದರ್ಯದ ಸ್ವರ್ಗವಾಗಿರುವ ರಾಗಿಗುಡ್ಡ ಭೂ ಅತಿಕ್ರಮಣಕಾರರಿಗೂ ಸ್ವರ್ಗವಾಗಿದೆ. ಒಂದು ಕಡೆಯಲ್ಲಿ ಶ್ರೀಮಂತರು ಭೂಮಿಯನ್ನು ಅತಿಕ್ರಮಣ ಮಾಡುತ್ತಿದ್ದರೆ, ಇನ್ನೊಂದೆಡೆ...
ಮಂಗಳವಾರ ರಾತ್ರಿ 'ನಮ್ಮ ಮೆಟ್ರೋ' ಹಸಿರು ಮಾರ್ಗದಲ್ಲಿ ಸಂಚರಿಸಿದ ರೋಡ್ ಕಮ್ ರೈಲ್ ವಾಹನವು ಆಯತಪ್ಪಿದ್ದ ಹಿನ್ನೆಲೆಯಲ್ಲಿ ಹಸಿರು ಮಾರ್ಗದ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಗಿತ್ತು. ಸದ್ಯ ಆರ್.ಆರ್.ವಿ ಅನ್ನು ಕ್ರೇನ್ ಸಹಾಯದಿಂದ...
ಸಸ್ಯಾಹಾರಿಗಳಿಗೆ ಟೇಬಲ್‌ಗಳನ್ನು ಮೀಸಲಿಡುವುದನ್ನು ವಿರೋಧಿಸಿದ ವಿದ್ಯಾರ್ಥಿಯೊಬ್ಬನಿಗೆ ಬಾಂಬೆ ಐಐಟಿ 10 ಸಾವಿರ ರೂಪಾಯಿ ದಂಡ ವಿಧಿಸಿದೆ.
ಜುಲೈನಲ್ಲಿ ಸಸ್ಯಾಹಾರಿಗಳಿಗೆ ಅನಧಿಕೃತವಾಗಿ ಮೀಸಲಿಟ್ಟ ಕೆಲವು ಪ್ರದೇಶಗಳ ಅವ್ಯವಸ್ಥೆಯ ಕುರಿತು ಸಂಸ್ಥೆಯಲ್ಲಿ ವಿವಾದವು ಭುಗಿಲೆದ್ದಿತ್ತು.
ಹಾಸ್ಟೆಲ್ ಮೆಸ್‌ನ ಪ್ರಧಾನ...
ಕೇಂದ್ರ ತಂಡಕ್ಕೆ ವಾಸ್ತವ ಬೆಳೆ ಸ್ಥಿತಿ ಮನವರಿಕೆ ಮಾಡಿ
ಕಲಬುರಗಿ ವಿಭಾಗದ ಕೃಷಿ ಅಧಿಕಾರಿಗಳೊಂದಿಗೆ ಸಭೆ
ಮುಂದಿನ ವಾರದಲ್ಲಿ ರಾಜ್ಯದ ಬರ ಅಧ್ಯಯನಕ್ಕೆ ಕೇಂದ್ರ ತಂಡ ಆಗಮಿಸಲಿದೆ. ಅಧಿಕಾರಿಗಳು ಬೆಳೆ ಮತ್ತು ಬರಗಾಲದ ವಾಸ್ತವ ಸ್ಥಿತಿ...