ಪತ್ರಕರ್ತರು, ಸಾಮಾಜಿಕ ಕಾರ್ಯಕರ್ತರು ಹಾಗೂ ವಿಡಂಬನಕಾರರ ಮನೆಗಳ ಮೇಲೆ ಬೆಳ್ಳಂಬೆಳಗ್ಗೆ ದೆಹಲಿ ಪೊಲೀಸರು ದಾಳಿ ನಡೆಸಿದ್ದು, ವಿಚಾರಣೆಗಾಗಿ ಲ್ಯಾಪ್‌ಟಾಪ್, ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಆಗಸ್ಟ್ 17, 2023 ರಂದು ಯುಎಪಿಎ...
ಎಷ್ಟೋ ಜನ ಜೀವನವಿಡೀ ಶ್ರಮಿಸಿದರೂ ಸಿಗದ ರಾಜಕೀಯ ಪದವಿಗಳು ಅನಾಯಾಸವಾಗಿ ಸಿಕ್ಕಿದ್ದರೂ ಜಗ್ಗೇಶಿ ಕನ್ನಡಿಗರು ನೆನಪಿಟ್ಟುಕೊಳ್ಳುವಂತಹ ಒಂದೇ ಒಂದು ಕೆಲಸ ಮಾಡಿದ ಉದಾಹರಣೆಯಿಲ್ಲ. ಕರ್ನಾಟಕದ ಮೂಲೆ ಮೂಲೆಯ ಜನ ಕಾವೇರಿಗಾಗಿ ಬೀದಿಗಿಳಿದು ಹೋರಾಡುತ್ತಿರುವಾಗ...
ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಶಂಕರರಾವ್ ಚವ್ಹಾಣ ಸರ್ಕಾರಿ ಆಸ್ಪತ್ರೆಯಲ್ಲಿ ಕಳೆದ 24 ಗಂಟೆಗಳಲ್ಲಿ 12 ನವಜಾತ ಶಿಶುಗಳು ಸೇರಿದಂತೆ ಕನಿಷ್ಠ 24 ಜನರು ಸಾವನ್ನಪ್ಪಿದ್ದಾರೆ.
ಔಷಧಿ ಕೊರತೆ ಹಾಗೂ ಮುಂತಾದ ಕಾರಣದಿಂದ ಸಾವು ಸಂಭವಿಸಿದೆ...
(ಈ ಆಡಿಯೊ ಟ್ಯಾಬ್‌ನ ಬಲ ಮೇಲ್ತುದಿಯಲ್ಲಿ ಮೂರು ಗೆರೆಗಳಿರುವಲ್ಲಿ ಕ್ಲಿಕ್ ಮಾಡಿ, ಸಂಪೂರ್ಣ ಆಡಿಯೊ ಕೇಳಿ)
ಇಂಗ್ಲೀಷಿನಲ್ಲಿಯಂತೂ ಚುಂಬನವನ್ನು ಕುರಿತಾಗಿ, ಕಾವ್ಯಗಳಲ್ಲಿ ಚುಂಬನದ ಪರಂಪರೆಯನ್ನು ಕುರಿತೇ ಹಲವು ಉದ್ಗ್ರಂಥಗಳೂ ಬಂದಿವೆ. ಅದೇನೂ ಕಲಿಗಾಲದ ಪುಸ್ತಕವಲ್ಲ....
ಕಾಂಗ್ರೆಸ್ ಸರ್ಕಾರ ಮುಸ್ಲಿಮರ ಗುಲಾಮರಂತೆ ವರ್ತಿಸುತ್ತಿದೆ
'ಖಡ್ಗದ ಮೂಲಕ ಹಿಂದೂ ಸಮಾಜಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ'
ಶಿವಮೊಗ್ಗದಲ್ಲಿ ಗಲಾಟೆಯನ್ನು ವ್ಯವಸ್ಥಿತವಾಗಿ ಮಾಡಲಾಗಿದೆ. ತಲ್ವಾರ್‌ಗೆ ತಲ್ವಾರ್ ಹಿಡಿದು ಉತ್ತರ ಕೊಡಲು ಹಿಂದೂ ಸಮಾಜಕ್ಕೂ ಬರುತ್ತದೆ. ಕಾಂಗ್ರೆಸ್ ಸರ್ಕಾರ...