ಬಿಹಾರದ ಜಾತಿ ಗಣತಿಯನ್ನು ಸ್ವಾಗತಿಸಿದ ವಿಪಕ್ಷಗಳ ಒಕ್ಕೂಟ ‘ಇಂಡಿಯಾ’

ಬಿಹಾರ ಸರ್ಕಾರವು ಜಾತಿ ಸಮೀಕ್ಷೆಯನ್ನು ಬಿಡುಗಡೆ ಮಾಡಿರುವುದನ್ನು ಪ್ರತಿಪಕ್ಷಗಳ ಒಕ್ಕೂಟ ‘ಇಂಡಿಯಾ’ ಸ್ವಾಗತಿಸಿದ್ದು, ಆಡಳಿತಾರೂಢ ಬಿಜೆಪಿಯು ಇಂತಹ ಮಹತ್ತರ ಯೋಜನೆಯಿಂದ ಓಡಿಹೋಗುತ್ತಿದೆ ಎಂದು ಸೋಮವಾರ ಆರೋಪಿಸಿದೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಕಾಂಗ್ರೆಸ್ ನಾಯಕ...

ಭಾರತದಲ್ಲಿ ಮುಸ್ಲಿಮರಿರಬಾರದು ಎಂಬುದು ಬಾಲಿಶ : ಆರೆಸ್ಸೆಸ್‌ಗೆ ಗಾಂಧೀಜಿ ಕಿವಿಮಾತು

ಹಿಂದೂ ಧರ್ಮ ಅಸಹಿಷ್ಣು ಅಲ್ಲ. ಅದರಲ್ಲಿ ಎಲ್ಲ ಧರ್ಮಗಳ ಉತ್ತಮ ವಿಚಾರಗಳು ಸಮಾವೇಶಗೊಂಡಿವೆ. ಇದೇ ಅದರ ವೈಶಿಷ್ಟ್ಯ. ಭಾರತದಲ್ಲಿ ಮುಸ್ಲಿಮರಿರಬಾರದು, ಪಾಕಿಸ್ತಾನದಲ್ಲಿ ಹಿಂದೂಗಳಿರಬಾರದು ಎಂಬುದು ಬಾಲಿಶ. ಎರಡೂ ತಪ್ಪು. ಅದು ದೇಶ ವಿಭಜನೆಯ ಕಾಲ....

ಕೋವಿಡ್-19 ಲಸಿಕೆ ಸಂಶೋಧಿಸಿದ ಇಬ್ಬರು ವಿಜ್ಞಾನಿಗಳಿಗೆ ಈ ಬಾರಿಯ ವೈದ್ಯಕೀಯ ನೊಬೆಲ್‌ ಪ್ರಶಸ್ತಿ

2023ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಯು ಕೋವಿಡ್‌-19 ವೈರಸ್‌ ವಿರುದ್ಧ ಪರಿಣಾಮಕಾರಿ ಎಂಆರ್‌ಎನ್‌ಎ ಲಸಿಕೆಗಳನ್ನು ಅಭಿವೃದ್ಧಿ ಪಡಿಸಲು ಅನುವು ಮಾಡಿಕೊಡುವ ನ್ಯೂಕ್ಲಿಯೊಸೈಡ್ ಬೇಸ್ ಮಾರ್ಪಾಡುಗಳ ಬಗ್ಗೆ ಸಂಶೋಧನೆ ಮಾಡಿದ ಇಬ್ಬರು ವಿಜ್ಞಾನಿಗಳಿಗೆ ಲಭಿಸಿದೆ. ಹಂಗೇರಿಯ ವಿಜ್ಞಾನಿ...

ರಾಜ್ಯ ಸರ್ಕಾರ ಸರ್ವ ಸಮ್ಮತ ಸಂಕಷ್ಟ ಸೂತ್ರ ಸಿದ್ಧಪಡಿಸಲಿ: ಬೊಮ್ಮಾಯಿ ಆಗ್ರಹ

ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲು ಹೋರಾಟ ಅಗತ್ಯ ಮೇಕೆದಾಟು ಯೋಜನೆ ಜಾರಿಗೆ ರಾಜ್ಯ ಸರ್ಕಾರ ಮುಂದಾಗಲಿ ರಾಜ್ಯ ಸರ್ಕಾರ ಕಾವೇರಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ರಾಜ್ಯದ ಕಾನೂನು ತಜ್ಞರು, ಹೋರಾಟಗಾರರು ಹಾಗೂ ಪ್ರತಿಪಕ್ಷಗಳ ಅಭಿಪ್ರಾಯ...

ಬಹಿರಂಗಗೊಂಡ ಬಿಹಾರದ ಜಾತಿ ಗಣತಿ ವರದಿ: ಯಾವ್ಯಾವ ಸಮುದಾಯ ಎಷ್ಟೆಷ್ಟು ಗೊತ್ತೆ?

2024ರ ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳುಗಳ ಮೊದಲು ಬಿಹಾರ ಸರ್ಕಾರವು ತನ್ನ ಜಾತಿ ಆಧಾರಿತ ಸಮೀಕ್ಷೆಯ ಫಲಿತಾಂಶಗಳನ್ನು ಸೋಮವಾರ(ಅ.02) ಬಹಿರಂಗಗೊಳಿಸಿದೆ. ಸರ್ಕಾರ ಬಿಡುಗಡೆಗೊಳಿಸಿದ ಜಾತಿ ಸಮೀಕ್ಷೆಯ ಅಂಕಿಅಂಶಗಳ ಪ್ರಕಾರ ಇತರೆ ಹಿಂದುಳಿದ ವರ್ಗಗಳು (ಒಬಿಸಿ)...

ಜನಪ್ರಿಯ

ಕಲಬುರಗಿ | ರಂಗಭೂಮಿಯಲ್ಲಿ ಅಪ್ರತಿಮ ಕಲಾಸೇವೆ; ಶ್ರೀಧರ ವಗ್ಗಿಗೆ ರಾಜ್ಯಮಟ್ಟದ ‘ಕಲಾ ತಪಸ್ವಿ’ ಪ್ರಶಸ್ತಿ

ಚಿಂಚೋಳಿ ತಾಲ್ಲೂಕಿನ ಕನಕಪುರ ಗ್ರಾಮದ ರಂಗಭೂಮಿ ಕಲಾವಿದ ಶ್ರೀಧರ ವಗ್ಗಿ ಅವರಿಗೆ...

ಕಲಬುರಗಿ | ಎಸ್‌ಐಆರ್ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಜೇವರ್ಗಿ ತಾಲೂಕು...

ಮಧುಗಿರಿ | ಎಚ್.ರಂಗಸ್ವಾಮಯ್ಯ ಗೆ ಪಿ.ಎಚ್ ಡಿ ಪ್ರದಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಪ್ರಾಧ್ಯಾಪಕ ಡಾ.ಸುರೇಶ.ಕೆ.ಸಿ....

ಕಲಬುರಗಿ | ಅನುದಾನಿತ ಹಾಸ್ಟೆಲ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲಕನ ವಿರುದ್ಧ ಪ್ರಕರಣ ದಾಖಲು

ಸರಕಾರಿ ಅನುದಾನಿತ ಮಹಿಳಾ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ...

Tag: slider