‘ಲಿಪ್‌ಸ್ಟಿಕ್‌ ಹಾಕಿದ ಮಹಿಳೆಯರು ಮುಂದೆ ಬರುತ್ತಾರೆ’; ಮಹಿಳಾ ಮೀಸಲಾತಿ ಬಗ್ಗೆ ಆರ್‌ಜೆಡಿ ನಾಯಕ ಸೆಕ್ಸಿಸ್ಟ್ ಹೇಳಿಕೆ

ಮಹಿಳಾ ಮೀಸಲಾತಿ ಮಸೂದೆಯ ಅಂಗೀಕಾರದಿಂದ ‘ಲಿಪ್‌ಸ್ಟಿಕ್‌ ಮತ್ತು ಬಾಬ್-ಕಟ್ ಹೇರ್ ಸ್ಟೈಲ್’ ಹೊಂದಿರುವ ಮಹಿಳೆಯರು ಮುಂದೆ ಬರುತ್ತಾರೆ ಎಂದು ಮಹಿಳೆಯರ ಬಗ್ಗೆ ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಹಿರಿಯ ನಾಯಕ ಅಬ್ದುಲ್ ಬರಿ...

ನಿತೀಶ್ ಪ್ರಯಾಣಕ್ಕೆ ಸಂಚಾರ ತಡೆ; ಟ್ರಾಫಿಕ್‌ನಲ್ಲಿ ಸಿಲುಕಿದ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಮಗು

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಪ್ರಯಾಣಕ್ಕಾಗಿ ಪೊಲೀಸರು ರಸ್ತೆಯಲ್ಲಿ ಇತರ ವಾಹನ ಸಂಚಾರ ತಡೆದಿದ್ದರು. ಪರಿಣಾಮವಾಗಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಮಗು ಆಂಬುಲೆನ್ಸ್‌ನಲ್ಲಿಯೇ ಒಂದು ಗಂಟೆಗಳ ಕಾಲ ಟ್ರಾಫಿಕ್‌ನಲ್ಲಿ ಸಿಲುಕಿಕೊಂಡಿತ್ತು ಎಂದು ವರದಿಯಾಗಿದೆ....

‘ಈ ದಿನ’ ಸಂಪಾದಕೀಯ | ಬಗರ್‌ ಹುಕುಂ ಸಮಸ್ಯೆ ಬಗೆಹರಿಸಿದರಷ್ಟೇ ಅರಣ್ಯ ಒತ್ತುವರಿ ತೆರವು ಸಲೀಸು

ನೂತನ ಕಾರ್ಯಪಡೆಯ ಉದ್ದೇಶಗಳನ್ನು ಹೇಳುವಾಗ, ಎಲ್ಲ ಬಗೆಯ ಅರಣ್ಯ ಒತ್ತುವರಿಯನ್ನೂ ತೆರವು ಮಾಡುವುದಾಗಿ ಘೋಷಿಸಲಾಗಿದೆ. ಆದರೆ, ಈಗಾಗಲೇ ಹಗ್ಗಜಗ್ಗಾಟದಲ್ಲಿರುವ ಬಗರ್‌ ಹುಕುಂ ಜಮೀನುಗಳನ್ನು ಕಾರ್ಯಪಡೆ ಹೇಗೆ ನಿಭಾಯಿಸಲಿದೆ ಎಂಬುದರ ಕುರಿತ ಸ್ಪಷ್ಟತೆ ಮಾತ್ರ...

‘ಆತ ನನ್ನ ಮಗನೇ ಇರಬಹುದು, ಆತನನ್ನು ಗಲ್ಲಿಗೇರಿಸಿ’: ಅತ್ಯಾಚಾರ ಆರೋಪಿಯ ತಂದೆ

ಆತ ನನ್ನ ಮಗನಾಗಿರಬಹುದು. ಆದರೆ, ಆತ ಅಪರಾಧಿ. ಆತನನ್ನು ಗಲ್ಲಿಗೇರಿಸಿ ಎಂದು ಉಜ್ಜಯಿನಿಯಲ್ಲಿ ಬಾಲಕಿಯ ಅತ್ಯಾಚಾರ ಆರೋಪಿಯ ತಂದೆ ಹೇಳಿದ್ದಾರೆ. ಅಲ್ಲದೆ, ತನ್ನ ಮಗನ ಪರವಾಗಿ ನ್ಯಾಯಾಲಯದಲ್ಲಿ ಯಾರೂ ವಾದಿಸಬಾರದು ಎಂದು ಸ್ಥಳೀಯ...

ಕಾವೇರಿ ನೀರು ನಿರ್ವಹಣಾ ಮಂಡಳಿಗೆ ಮರುಪರಿಶೀಲನಾ ಅರ್ಜಿ ಸಲ್ಲಿಕೆ: ಸಿದ್ದರಾಮಯ್ಯ

ಕಾವೇರಿ ನೀರು ಬಿಡುವ ಆದೇಶಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿರ್ವಹಣಾ ಮಂಡಳಿ ಮುಂದೆ ಮರುಪರಿಶೀಲನಾ ಅರ್ಜಿಯನ್ನು ಇಂದು ಸಲ್ಲಿಸಲಾಗಿದೆ. ನಂತರ ಪರಿಸ್ಥಿತಿ ಅವಲೋಕಿಸಿ ಸರ್ವೋಚ್ಚ ನ್ಯಾಯಾಲಯದ ಮುಂದೆಯೂ ಮರುಪರಿಶೀಲನಾ ಅರ್ಜಿ ಸಲ್ಲಿಸಲಾಗುವುದು ಎಂದು...

ಜನಪ್ರಿಯ

ಯಾದಗಿರಿ | ಎಕರೆಗೆ ₹25 ಸಾವಿರ ಬರ ಪರಿಹಾರ, ಕೃಷಿ ಸಾಲ ಸಂಪೂರ್ಣ ಮನ್ನಾ ಮಾಡುವಂತೆ ರೈತ ಸಂಘ ಆಗ್ರಹ

ಯಾದಗಿರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಪ್ರತಿ ರೈತರ...

ಬೆಳಗಾವಿ | ಮಾಂಜಾ ದಾರಕ್ಕೆ ಸಿಲುಕಿ ಬೈಕ್ ಸವಾರ ಸಾವು

ಗಾಳಿಪಟದ ಮಾಂಜಾ ದಾರ ಬೈಕ್‌ ಚಲಾಯಿಸುತ್ತಿದ್ದ ಯುವಕನ ಕೊರಳಿಗೆ ಸಿಲುಕಿ ಸ್ಥಳದಲ್ಲೇ...

ಕುಮಟಾ | ದೇವಿಮನೆ ಘಟ್ಟದಲ್ಲಿ KSRTC ಬಸ್ ಕಂದಕಕ್ಕೆ; 18 ಮಂದಿಗೆ ಗಾಯ

ಕುಮಟಾ: ತಾಲೂಕಿನ ದೇವಿಮನೆ ಘಟ್ಟದ 2ನೇ ತಿರುವಿನ ಬಳಿ ಗುರುವಾರ ರಾತ್ರಿ...

ಯಾದಗಿರಿ | ಸಮರ್ಪಕ ಕೂಲಿ ಪಾವತಿಗೆ ಆಗ್ರಹ: ರಸ್ತಾಪುರ ಗ್ರಾಪಂ ಕಚೇರಿ ಎದುರು ರೈತ ಸಂಘ ಧರಣಿ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಮಾಡಿರುವ...

Tag: slider