ಡಿಕೆ ಶಿವಕುಮಾರ್ ಅವರ ಕುತಂತ್ರದಿಂದ ರಾಜ್ಯದ ಜನರಿಗೆ ಸಮಸ್ಯೆ
ನೀರು ಬಿಡುವುದಕ್ಕಿಂತ ಮೊದಲೇ ಇವರು ಯಾಕೆ ಸಭೆ ಕರೆಯಲಿಲ್ಲ?
ಚೆನ್ನಾಗಿ ಒದೆ ತಿಂದ ಕಳ್ಳನಿಗೆ ಕೊನೆಗೆ ಬುದ್ಧಿ ಬಂತಂತೆ ರಾಜ್ಯ ಸರ್ಕಾರದ ಪರಿಸ್ಥಿತಿ. ತಮಿಳುನಾಡಿಗೆ...
ಸಶಸ್ತ್ರ ಪಡೆ ಸಿಬ್ಬಂದಿಗೆ ಹೊಸ ವಿಶೇಷಚೇತನ ಪಿಂಚಣಿ ನಿಯಮಗಳ ಕುರಿತು ಶನಿವಾರ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಈ ಕ್ರಮದ ಮೂಲಕ ಬಿಜೆಪಿಯ ನಕಲಿ ರಾಷ್ಟ್ರೀಯತೆ ಮತ್ತೊಮ್ಮೆ ಸಾಬೀತಾಗಿದೆ...
ಎರಡು ಬೈಕ್ ಪರಸ್ಪರ ಅಪಘಾತವಾದ ಬಳಿಕ ಮುಸ್ಲಿಂ ಯುವಕನೋರ್ವನನ್ನು ಗುಂಪೊಂದು ದೊಣ್ಣೆ ಹಾಗೂ ರಾಡ್‌ಗಳಿಂದ ಬಡಿದು ಕೊಂದಿರುವ ದಾರುಣ ಘಟನೆ ರಾಜಸ್ಥಾನದ ಜೈಪುರದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.
ಹಲ್ಲೆಗೊಳಗಾಗಿ ಮೃತಪಟ್ಟ ಮುಸ್ಲಿಂ ಯುವಕನನ್ನು ಜೈಪುರದ...
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ದಾವಣಗೆರೆ ಸೈಬರ್ ಕ್ರೈಂ (ಸಿಇಎನ್) ಪೊಲೀಸ್ ಠಾಣೆಗೆ ಕೆಪಿಸಿಸಿ ವಕ್ತಾರ ಡಿ ಬಸವರಾಜ್ ದೂರು ನೀಡಿದ್ದಾರೆ.
ಫೇಸ್‌ಬುಕ್‌ನಲ್ಲಿ ಖದೀಮ ಕಾಂಗ್ರೆಸ್...
ಚೀನಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಖಾತೆಗೆ ಟೆನಿಸ್‌ನಿಂದಲೂ ಚಿನ್ನದ ಪದಕ ದೊರಕಿದೆ.
ಶನಿವಾರ ನಡೆದ ಮಿಶ್ರ ಡಬಲ್ಸ್‌ನಲ್ಲಿ ಭಾರತದ ರೋಹನ್ ಬೋಪಣ್ಣ ಮತ್ತು ರುತುಜಾ ಭೋಸಲೆ ಜೋಡಿಯು ಚೈನೀಸ್ ತೈಪೆ ಜೋಡಿಯನ್ನು ಫೈನಲ್‌ನಲ್ಲಿ...