ಸ್ವಯಂಪ್ರೇರಿತವಾಗಿ ಅಂಗಡಿ-ಮಳಿಗೆ ಬಂದ್ ಮಾಡಿದ ವ್ಯಾಪಾರಸ್ಥರು
ರಾಜಧಾನಿಯಲ್ಲಿ 144 ಸೆಕ್ಷನ್ ಜಾರಿ, ಪ್ರತಿಭಟನಾಕಾರರ ಬಂಧನ
ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಕನ್ನಡಪರ, ರೈತ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಕರ್ನಾಟಕ...
ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ನೆಲಮಾಳಿಗೆಯ ಮಹಡಿ ಕುಸಿದ ಪರಿಣಾಮ ನಿದ್ರೆಯಲ್ಲಿದ್ದ ಎರಡು ತಿಂಗಳ ಹೆಣ್ಣು ಮಗು ಸಹಿತ ಒಬ್ಬ ಪುರುಷ ಸಾವನ್ನಪ್ಪಿ, 14 ಮಂದಿ ಗಾಯಗೊಂಡಿರುವ ದಾರುಣ ಘಟನೆ ಗುರುವಾರ ತಡರಾತ್ರಿ ಉತ್ತರ...
ಇಡೀ ದೇಶಕ್ಕೆ ನಿಜಾರ್ಥದಲ್ಲಿ ‘ಅನ್ನ ಭಾಗ್ಯ’ ನೀಡಿದ ಸ್ವಾಮಿನಾಥನ್ ಅವರಿಗೆ ಈ ದೇಶ ಸಲ್ಲಿಸಬಹುದಾದ ನಿಜವಾದ ಗೌರವವೇನೆಂದರೆ- ಅವರು ಪ್ರಸ್ತಾಪಿಸಿದಂತೆ ರೈತರ ಬೆಳೆಗಳಿಗೆ ಸಿ2+50 % ಎಂ.ಎಸ್.ಪಿ. ನೀಡಬೇಕಿರುವುದು
1960ರ ದಶಕ. ಭಾರತದಲ್ಲಿ ತೀವ್ರ...
ಕರ್ನಾಟಕ ಬಂದ್‌ಗೆ ಬೆಂಗಳೂರಿನಲ್ಲಿ ಭಾರೀ ಬೆಂಬಲ ವ್ಯಕ್ತವಾಗಿದೆ. ಬೆಂಗಳೂರು ಭಾಗಶಃ ಸ್ತಬ್ದವಾಗಿದೆ. ತಮಿಳುನಾಡಿಗೆ ನೀರು ಹರಿಸುವುದನ್ನು ಖಂಡಿಸಿ ಕನ್ನಡ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಬುರ್ಖಾ ಧರಿಸಿ, ಖಾಲಿ ಕೊಡ ಹಿಡಿದು...
ತಮಿಳುನಾಡಿಗೆ ನೀರು ಹರಿಸುವುದನ್ನು ಖಂಡಿಸಿ ಶುಕ್ರವಾರ ಕರ್ನಾಟಕ ಬಂದ್‌ಗೆ ಕರೆಕೊಡಲಾಗಿದೆ. ಬಂದ್‌ಗೆ ರಾಜ್ಯದಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಮೈಸೂರು ನಗರ ಅಕ್ಷರಶಃ ಸ್ತಬ್ಧವಾಗಿದೆ.
ಮೈಸೂರಿನಲ್ಲಿ ಅಂಗಡಿ ಮುಂಗಟ್ಟುಗಳು ಸಂಪೂರ್ಣವಾಗಿ ಮುಚ್ಚಿವೆ. ಶಾಲಾ-ಕಾಲೇಜಿಗೆ ರಜೆ...