ಹೊಸ ಸಂಸತ್ ಭವನ ನಿರ್ಮಾಣಕ್ಕೆ ಯುಪಿಎ ಸರ್ಕಾರ 2012ರಲ್ಲಿ ಯೋಜನೆ ರೂಪಿಸಿತ್ತು. 3,000 ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ ನೀಡಿತ್ತು. ಆದರೆ, ಮೋದಿ ಸರ್ಕಾರ ಕೇವಲ 970 ಕೋಟಿ ರೂ.ಗಳಲ್ಲಿ...
ಉತ್ತರ ಪ್ರದೇಶದ ಮುಜಫರ್ ನಗರ ಶಾಲಾ ವಿದ್ಯಾರ್ಥಿಯೊಬ್ಬನಿಗೆ ಕಪಾಳಮೋಕ್ಷ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು ನಡೆದುಕೊಂಡ ರೀತಿಗೆ ಸುಪ್ರೀಂ ಕೋರ್ಟ್ ಸೋಮವಾರ(ಸೆಪ್ಟೆಂಬರ್ 25) ಅಸಮಾಧಾನ ವ್ಯಕ್ತಪಡಿಸಿದೆ.
ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ...
ಖಾಸಗಿ ವಲಯಗಳು ಸ್ವಯಂ ಪ್ರೇರಿತವಾಗಿ ಕರ್ನಾಟಕದಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು 500 ಕೋಟಿ ರೂಪಾಯಿಗೂ ಅಧಿಕ ಹೂಡಿಕೆ ಮಾಡಲು ಬದ್ಧವಾಗಿದ್ದು, ಸರ್ಕಾರವು ಅವುಗಳ ಅನುಕೂಲಕ್ಕೆ ತಕ್ಕಂತೆ ಕಾರ್ಯನಿರ್ವಹಿಸಲಿದೆ ಎಂದು ಕಾನೂನು, ಸಂಸದೀಯ ಮತ್ತು ಪ್ರವಾಸೋದ್ಯಮ...
ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ನವರು ರಾಜಕೀಯ ಮಾಡುತ್ತಿದ್ದಾರೆ. ತಮ್ಮ ರಾಜೀನಾಮೆ ಕೇಳುತ್ತಿರುವ ವಿರೋಧ ಪಕ್ಷಗಳು, ಸರ್ವ ಪಕ್ಷ ಸಭೆಯಲ್ಲಿ ಮೌನವಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ...
ಉಚಿತವಾಗಿ ನಮ್ಮ ಮೆಟ್ರೋದಲ್ಲಿ ಹೇಗೆ ಪ್ರಯಾಣಿಸಬಹುದು ಎಂದು ತೋರಿಸಿಕೊಟ್ಟ ಖ್ಯಾತ ವಿದೇಶಿ ಯೂಟ್ಯೂಬರ್ ಮತ್ತು ಸಾಮಾಜಿಕ ಮಾಧ್ಯಮದ ಕಾಮಿಡಿ ಸ್ಟಾರ್ ಫಿಡಿಯಾಸ್ ಪನಾಯೊಟೌ ಅವರ ವಿರುದ್ಧ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್)...