ಇಂತಹ ಕೆಟ್ಟ ಸರ್ಕಾರ ಕಿತ್ತೊಗೆಯಲು ಬಿಜೆಪಿ-ಜೆಡಿಎಸ್‌ ಮೈತ್ರಿ ಅಗತ್ಯ: ರಮೇಶ ಜಾರಕಿಹೊಳಿ

ಕುಮಾರಸ್ವಾಮಿ ಭೇಟಿ ಬಳಿಕ ರಮೇಶ ಜಾರಕಿಹೊಳಿ ಹೇಳಿಕೆ ಕುಮಾರಸ್ವಾಮಿ ಆರೋಗ್ಯ ವಿಚಾರಿಸಲು ಬಂದಿದ್ದೆ: ಸ್ಪಷ್ಟನೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ವಿಚಾರ ಬಿಜೆಪಿ ನಾಯಕರಿಂದಲೇ ಒಡಮೂಡುತ್ತಿದ್ದು, ಈ ನಡುವೆ ಮಾಜಿ ಸಚಿವ...

ಮೂವರು ಡಿಸಿಎಂ ಹೇಳಿಕೆ ಬಗ್ಗೆ ಸಿಎಂ ಉತ್ತರಿಸುತ್ತಾರೆ: ಡಿಸಿಎಂ ಡಿಕೆ ಶಿವಕುಮಾರ್‌

ನಾವೆಲ್ಲರೂ ಮುಖ್ಯಮಂತ್ರಿ ಅವರ ಕೆಳಗೆ ಕೆಲಸ ಮಾಡುವವರು. ಮೂವರು ಡಿಸಿಎಂ ಬಗ್ಗೆ ಯಾರು ಹೇಳಿಕೆ ನೀಡಿದ್ದಾರೋ ಅವರನ್ನೇ ಕೇಳಿ. ಮುಖ್ಯಮಂತ್ರಿಗಳೇ ಇದಕ್ಕೆ ಉತ್ತರ ಕೊಡುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದರು. ಸಚಿವ ಕೆ...

ಸಂಸತ್ ವಿಶೇಷ ಅಧಿವೇಶನ | ಹಿಂದಿ ಕವನ ವಾಚಿಸಿ ಕೇಂದ್ರ ಸರ್ಕಾರಕ್ಕೆ ಟಾಂಗ್ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

'ಜಿ 20 ಶೃಂಗಸಭೆಯ' ಗಣ್ಯರಿಗೆ ಆಯೋಜಿಸಲಾಗಿದ್ದ ಔತಣಕೂಟಕ್ಕೆ ರಾಷ್ಟ್ರಪತಿ ಭವನದಿಂದ ನೀಡಲಾದ ಆಹ್ವಾನ ಪತ್ರಿಕೆಯಲ್ಲಿ 'ಪ್ರೆಸಿಡೆಂಟ್‌ ಆಫ್‌ ಇಂಡಿಯಾ' ಬದಲಿಗೆ 'ಪ್ರೆಸಿಡೆಂಟ್‌ ಆಫ್‌ ಭಾರತ್‌' ಎಂದು ಉಲ್ಲೇಖಗೊಂಡ ಬಳಿಕ ಉದ್ಭವಗೊಂಡ ದೇಶದ ಬದಲಾವಣೆ...

ಬಿಜೆಪಿಯಲ್ಲಿ ಟಿಕೆಟ್ ಹೇಗೆ ಕೊಡುತ್ತಾರೆ ಎಂಬುದು ಶೆಟ್ಟರಗೆ ಗೊತ್ತಿಲ್ಲವೇ?: ಶಾಸಕ ಟೆಂಗಿನಕಾಯಿ ಕಿಡಿ

'ಬಿಜೆಪಿಯಲ್ಲಿ ಟಿಕೆಟ್ ಮಾರಾಟದ ಪದ್ಧತಿಯಿಲ್ಲ' 'ಚೈತ್ರಾ ಕೇಸ್​ಗೂ ಬಿಜೆಪಿಗೂ ಸಂಬಂಧ ಇಲ್ಲ' ಬಿಜೆಪಿಯಲ್ಲಿ ಟಿಕೆಟ್ ಮಾರಾಟದ ಪದ್ಧತಿಯಿಲ್ಲ. ನಮ್ಮ ಪಕ್ಷದಲ್ಲಿದ್ದ ಜಗದೀಶ ಶೆಟ್ಟರ ಅವರು ಹೇಗೆ ಟಿಕೆಟ್​ ತೆಗೆದುಕೊಂಡಿದ್ದರು, ಹೇಗೆ ಟಿಕೆಟ್ ಕೊಟ್ಟಿದ್ದರು ಎಂಬುದು ಗೊತ್ತಿಲ್ಲವೇ?...

ಚೈತ್ರಾ ಕುಂದಾಪುರರಂತಹ ಜನರ ಕೆಲಸ ಕೇವಲ ದುಡ್ಡು ಮಾಡೋದು: ಅರವಿಂದ ಬೆಲ್ಲದ

ಚೈತ್ರಾ ಕುಂದಾಪುರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಬಿಜೆಪಿ ಸಿದ್ಧಾಂತದ ಪರ ಮಾತನಾಡಿದವರೆಲ್ಲ ಬಿಜೆಪಿಗರಾಗಲ್ಲ ಚೈತ್ರಾ ಕುಂದಾಪುರ ಅಂತಹ ಜನರು ಎಲ್ಲ ಪಕ್ಷದಲ್ಲೂ ಇರುತ್ತಾರೆ. ದುಡ್ಡು ಮಾಡೋದು, ಜನರಿಗೆ ಮೋಸ ಮಾಡೋದು ಅವರ ಕೆಲಸ. ಇದು...

ಜನಪ್ರಿಯ

‘ಮುಖ್ಯ ಚುನಾವಣಾ ಆಯುಕ್ತರು ಕೂಡಲೇ ರಾಜೀನಾಮೆ ನೀಡಬೇಕು’ : ಸುರೇಶ್ ಶೆಟ್ಟಿ ಬನ್ನಂಜೆ

ಮತದಾರರ ಪಟ್ಟಿಯಿಂದ ಮತದಾರರನ್ನು ಅಕ್ರಮವಾಗಿ ತೆಗೆದುಹಾಕುವ ಮೂಲಕ ಚುನಾವಣಾ ಪ್ರಕ್ರಿಯೆಯಲ್ಲಿ ಅನ್ಯಾಯ...

ಕಲಬುರಗಿ | ಕೂಲಿಕಾರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕೆಪಿಆರ್‌ಎಸ್ ರಸ್ತೆ ತಡೆದು ಪ್ರತಿಭಟನೆ

ಬರಗಾಲದಿಂದ ಸಂಕಷ್ಟಕ್ಕೀಡಾಗಿರುವ ರೈತರು ಹಾಗೂ ಕೂಲಿಕಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ...

ಧರ್ಮಸ್ಥಳ | ಸೌಜನ್ಯ ಕೊಲೆ‌ ಪ್ರಕರಣದ ಮರು ತನಿಖೆ: ಎಸ್ಐಟಿಗೆ 16 ಮಂದಿ ಸಹಾಯಕ ಅಧಿಕಾರಿಗಳ ನೇಮಕ

ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಕೊಲೆ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ ಮರು ತನಿಖೆಗೆ...

ಯಾದಗಿರಿ | ಟೈರ್ ಬ್ಲಾಸ್ಟ್‌ನ ಭೀಕರ ದುರಂತ; ತಾಯಿ, ಮಗಳು ಸೇರಿ ಮೂವರ ದಾರುಣ ಸಾವು

ಚಲಿಸುತ್ತಿದ್ದ ಕಾರಿನ ಟೈರ್ ಏಕಾಏಕಿ ಬ್ಲಾಸ್ಟ್‌ಗೆ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ...

Tag: slider