ಮಣಿಪುರ ಹಿಂಸಾಚಾರದ ಸತ್ಯಶೋಧನಾ ವರದಿಯನ್ನು ಪ್ರಕಟಿಸಿದ್ದಕ್ಕಾಗಿ ದಾಖಲಾಗಿರುವ ಎಫ್‌ಐಆರ್‌ನಿಂದ ಎಡಿಟರ್ಸ್ ಗಿಲ್ಡ್ ನ ನಾಲ್ವರು ಸದಸ್ಯರಿಗೆ ಬಂಧನದಿಂದ ನೀಡಲಾಗಿದ್ದ ಮಧ್ಯಂತರ ರಕ್ಷಣೆಯನ್ನು ಎರಡು ವಾರದವರೆಗೆ ಸುಪ್ರೀಂ ಕೋರ್ಟ್ ವಿಸ್ತರಿಸಿದೆ.
"ವರದಿಯಲ್ಲಿ ಸುಳ್ಳು ಹೇಳಿಕೆ...
ಎನ್‌ಡಿಟಿವಿ ಮೂಲಕ ದಶಕಗಳ ಕಾಲ ಸುದ್ದಿ ನಿರೂಪಕರಾಗಿ ಹೆಸರು ಮಾಡಿದವರು ರವೀಶ್ ಕುಮಾರ್. ಪ್ರೈಮ್ ಟೈಮ್ ಬುಲೆಟಿನ್ ನಿರೂಪಕರಾಗಿದ್ದ ರವೀಶ್ ಮೋದಿ ವಿರೋಧಿ ಎಂದು ಅನೇಕರ ವಿರೋಧವನ್ನೂ ಕಟ್ಟಿಕೊಂಡವರು; ಹಿಂದುತ್ವವಾದಿಗಳ ತೀವ್ರ ಟೀಕೆ,...
ಏಷ್ಯಾ ಕಪ್ ಸೂಪರ್ 4 ಅಂತಿಮ ಹಾಗೂ ಅಪೌಚಾರಿಕ ಪಂದ್ಯದಲ್ಲಿ ಬಾಂಗ್ಲಾದೇಶ ತಂಡ ಭಾರತದ ವಿರುದ್ಧ 6 ರನ್‌ಗಳ ರೋಚಕ ಜಯ ಗಳಿಸಿತು.
ಕೊಲೊಂಬೊದ ಆರ್ ಪ್ರೇಮದಾಸ ಮೈದಾನದಲ್ಲಿ ನಡೆದ ಈ ಹಣಾಹಣಿಯಲ್ಲಿ...
ಕನಕಗಿರಿ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಗಾಯತ್ರಿ ತಿಮ್ಮಾರೆಡ್ಡಿ
ಕಳೆದ ಜು.19ರಂದು ಬೆಂಗಳೂರಿನ ಅಶೋಕ ನಗರ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್
ಉದ್ಯಮಿ ಗೋವಿಂದ ಪೂಜಾರಿ ಎಂಬುವವರಿಗೆ ಬೈಂದೂರು ಕ್ಷೇತ್ರದ ಬಿಜೆಪಿ ಶಾಸಕ ಟಿಕೆಟ್ ಕೊಡಿಸುವುದಾಗಿ ಕೋಟ್ಯಾಂತರ...
'ಇಂಜಿನಿಯರ್‌ಗಳಿಗೆ ವಿಶ್ವೇಶ್ವರಯ್ಯ ಅವರಿಗಿದ್ದ ದೂರದರ್ಶಿತ್ವ ಇರಬೇಕು'
'ಮೈಸೂರಿನ ಅಭಿವೃದ್ಧಿಯಲ್ಲಿ ಹೆಜ್ಜೆ ಗುರುತು ಉಳಿಸಿದ ಹೋದ ವಿಶ್ವೇಶ್ವರಯ್ಯ'
ಇಂಜಿನಿಯರ್‌ಗಳು ದೇಶದ, ಸಮಾಜದ ನಿರ್ಮಾತೃಗಳು. ಸಮಾಜವನ್ನು- ದೇಶವನ್ನು ಪ್ರಗತಿಯ ದಿಕ್ಕಿನಲ್ಲಿ ರೂಪಿಸುವವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದರು.
ಕರ್ನಾಟಕ ರಾಜ್ಯ...