ಮಧ್ಯಪ್ರದೇಶ ದಾತಿಯಾ ಜಿಲ್ಲೆಯಲ್ಲಿ ಬುಧವಾರ ಹಸು ಮೇಯಿಸುತ್ತಿರುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗುಂಡಿನ ಚಕಮಕಿ ನಡೆದ ಪರಿಣಾಮ ಐವರು ಸಾವನ್ನಪ್ಪಿದ್ದು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಧ್ಯಪ್ರದೇಶ...
ಆಘಾತಕಾರಿ ಮಾಹಿತಿಯೊಂದು ಬಯಲಾಗಿದೆ. 2023ರ ಏಪ್ರಿಲ್‌ನಿಂದ ಇಲ್ಲಿಯವರೆಗೆ 251 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸರ್ಕಾರದ ಅಧಿಕೃತ ಮೂಲಗಳು ತಿಳಿಸಿವೆ. ಬರ ಕಾಮಗಾರಿಗೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಮುಖ್ಯಮಂತ್ರಿ...
ಸಂಸತ್ತಿನಲ್ಲಿ ಲೋಕಸಭೆ ಹಾಗೂ ರಾಜ್ಯಸಭೆ ಸದಸ್ಯರಾಗಿರುವ ಸಂಸದರಲ್ಲಿ ಶೇ.40ಕ್ಕೂ ಹೆಚ್ಚು ಮಂದಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದ್ದು, ಈ ಪೈಕಿ ಶೇ.25ರಷ್ಟು ಮಂದಿ ಕೊಲೆ, ಕೊಲೆ ಯತ್ನ, ಅಪಹರಣ ಮತ್ತು ಮಹಿಳೆಯರ ವಿರುದ್ಧದ...
ಸರ್ವ ಪಕ್ಷಗಳ ಮುಖಂಡರ ವಿಶೇಷ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ತಮಿಳುನಾಡಿಗೆ ನಿತ್ಯ 5 ಸಾವಿರ ಕ್ಯೂಸೆಕ್ ನೀರು ಬಿಡಲು ಸೂಚನೆ ಹಿನ್ನೆಲೆಯಲ್ಲಿ ಸಭೆ
ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ಸರ್ವ ಪಕ್ಷಗಳ ಮುಖಂಡರು ಹಾಗೂ...
ಕರ್ನಾಟಕ ಸರ್ಕಾರದ ಕಲ್ಯಾಣ ಕಾರ್ಯಕ್ರಮವೊಂದರ ಕುರಿತು ಸುಳ್ಳು ಸುದ್ದಿ ಹಬ್ಬಿಸಿದ ಆರೋಪದ ಮೇಲೆ 'ಆಜ್ ತಕ್' ಸುದ್ದಿಮಾಧ್ಯಮದ ಪ್ರಧಾನ ಸಂಪಾದಕ, ನಿರೂಪಕ ಸುಧೀರ್ ಚೌಧರಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ಸುಳ್ಳು ಸುದ್ದಿ...