ಕೋಲಾರ | ವಸ್ತುನಿಷ್ಠವಾಗಿ ಪಠ್ಯ ಪರಿಷ್ಕರಣೆ ಮಾಡಿದ್ದೆವು; ಅನಗತ್ಯ ವಿವಾದ ಉಂಟು ಮಾಡಿದರು: ಬರಗೂರು

ಪಠ್ಯ ಪುಸ್ತಕಗಳ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿವೆ. ಪಠ್ಯ ಪುಸ್ತಕಗಳು ಪಕ್ಷಗಳ ಪುಸ್ತಕಗಳಾಗಬಾರದು. ನಾವು ವಸ್ತುನಿಷ್ಠವಾಗಿ ಪಠ್ಯ ಪರಿಷ್ಕರಣೆ ಮಾಡಿದ್ದೆವು. ಆದರೆ, ಬಳಿಕ ಅನಗತ್ಯ ವಿವಾದ ಉಂಟು ಮಾಡಲಾಯಿತು ಎಂದು ಹಿರಿಯ ಸಾಹಿತಿ...

ಭಾರತದ ಮಾನ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಳೆದ ಮೋದಿ: ವಿ ಎಸ್‌ ಉಗ್ರಪ್ಪ ಕಿಡಿ

'ಅಮೆರಿಕಾದ ಅಧ್ಯಕ್ಷರಿಂದ ಕಿವಿಮಾತು ಹೇಳಿಸಿಕೊಂಡ ಪ್ರಧಾನಿ ಮೋದಿ' 'ಜೋ ಬೈಡನ್‌ ಮಾತು ಪ್ರಧಾನಿಗೆ ವಿಶ್ವಮಟ್ಟದಲ್ಲಿ ಕಪಾಳ ಮೋಕ್ಷವಲ್ಲವೇ?' ಅಹಿಂಸಾ ಧರ್ಮ, ಪತ್ರಿಕಾ ಸ್ವಾತಂತ್ರ್ಯ ಹಾಗೂ ಪ್ರಜಾಪ್ರಭುತ್ವದ ಆಶಯಗಳಿಗೆ ಭಾರತ ವಿಶ್ವಗುರು. ಆದರೆ, ಪ್ರಸ್ತುತ...

ಮಹಾರಾಷ್ಟ್ರ | ಕೃಷಿ ಸಚಿವರ ತವರಿನಲ್ಲಿಯೇ ಅತಿ ಹೆಚ್ಚು ರೈತರ ಆತ್ಮಹತ್ಯೆ

ಮಹಾರಾಷ್ಟ್ರದ ಮರಾಠವಾಡ ಪ್ರದೇಶದಲ್ಲಿ 2023ರ ಆಗಸ್ಟ್ 31 ರವರೆಗೆ ಒಟ್ಟು 685 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿಭಾಗೀಯ ಆಯುಕ್ತರ ಅಧಿಕೃತ ವರದಿಯು ತಿಳಿಸಿದೆ. ವಿಶೇಷ ಏನೆಂದರೆ, ಮಹಾರಾಷ್ಟ್ರದ ಕೃಷಿ ಸಚಿವ ಧನಂಜಯ್ ಮುಂಡೆ...

ಉಡುಪಿ | ಪರಶುರಾಮ ಥೀಮ್ ಪಾರ್ಕ್: ಪರಶುರಾಮನ ಕಂಚಿನ ಪ್ರತಿಮೆ ಅಸಲಿಯೋ? ನಕಲಿಯೋ?

40% ಭ್ರಷ್ಟಾಚಾರದ ಆರೋಪ ಹೊತ್ತು ಕರ್ನಾಟಕದಲ್ಲಿ ಸೋಲುಂಡ ಬಿಜೆಪಿ, ಇನ್ನೂ ನಾನಾ ರೀತಿಯ ಹೊಸ ಹೊಸ ಆರೋಪಗಳನ್ನು ಎದುರಿಸುತ್ತಿದೆ. ಇದೀಗ, ಬಿಜೆಪಿ ಮಾಜಿ ಸಚಿವ, ಶಾಸಕ ವಿ ಸುನೀಲ್ ಕುಮಾರ್‌ ಅವರು ನಿರ್ಮಾಣ...

ಬೆಂಗಳೂರು | ಬೇರೆ ಮಾರ್ಗದಲ್ಲಿ ಪ್ರಯಾಣ: ಅನುಮಾನಗೊಂಡು ಆಟೋದಿಂದ ಜಿಗಿದ ಯುವತಿ

ಆಟೋ ರೀಕ್ಷಾ ಚಾಲಕನೊಬ್ಬ ಯುವತಿ ಹೋಗಬೇಕಾಗಿರುವ ಸ್ಥಳಕ್ಕೆ ಗೊತ್ತು ಮಾಡಿದ್ದ ಮಾರ್ಗದಲ್ಲಿ ತೆರಳದೆ ಬೇರೆ ಮಾರ್ಗದಿಂದ ತೆರಳುವಾಗ ಅನುಮಾನಗೊಂಡ ಯುವತಿ ಆಟೋದಿಂದ ಜಿಗಿದು ಗಾಯಗೊಂಡಿರುವ ಘಟನೆ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯ ಪೈ...

ಜನಪ್ರಿಯ

ಚಿಂತಾಮಣಿ | ಎನ್.ವಿ. ಶ್ರೀನಿವಾಸನ್ ಅವರ ಚೊಚ್ಚಲ ಕವನ ಸಂಕಲನ ‘ಕಾವ್ಯ ಕುಸುಮಗಳು ಅರಳಿದಾಗ’ಲೋಕಾರ್ಪಣೆ

ಕಾವ್ಯವು ಮನುಷ್ಯನ ಭಾವನೆಗಳಿಗೆ ಅಕ್ಷರ ರೂಪ ನೀಡುವ ಶಕ್ತಿಯುತ ಮಾಧ್ಯಮವಾಗಿದ್ದು, ಕವಿಯ...

ಹನೂರು | ರಾತ್ರಿಪೂರ್ತಿ ಸುರಿದ ಭಾರೀ ಮಳೆ: ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು,...

ಉತ್ತರ ಪ್ರದೇಶ ಚುನಾವಣೆ: ಯಾವುದೇ ಪಕ್ಷ ಸೇರದೆ, ಜನಪ್ರತಿನಿಧಿಯಾಗಿ ಕೆಲಸ ಮಾಡುತ್ತೇನೆ: ಮಾಜಿ ಐಎಎಸ್ ದಿವ್ಯಾ ಮಿತ್ತಲ್

ಇತ್ತೀಚೆಗೆ, ತಮ್ಮ ಆಡಳಿತಾತ್ಮಕ ಸೇವೆಯ (ಐಎಎಸ್‌) ಹುದ್ದೆಗೆ ರಾಜೀನಾಮೆ ನೀಡಿದ್ದ ಉತ್ತರ...

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ...

Tag: slider