ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124 ಎ (ದೇಶದ್ರೋಹ ಕಾನೂನು) ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಇಂದು (ಸೆಪ್ಟೆಂಬರ್ 12) ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠಕ್ಕೆ ವರ್ಗಾಯಿಸಿದೆ.
ಐವರು ಸದಸ್ಯರ ಪೀಠದ...
ರಾಜಸ್ಥಾನದಲ್ಲಿ ಇಬ್ಬರು ಮುಸ್ಲಿಂ ಯುವಕರನ್ನು ಬೆಂಕಿ ಹಚ್ಚಿ ಕೊಂದಿದ್ದ ಆರೋಪದಲ್ಲಿ ಪ್ರಮುಖ ಆರೋಪಿಯಾಗಿರುವ ಸ್ವಘೋಷಿತ ಗೋರಕ್ಷಕ, ಭಜರಂಗದಳದ ಮೋನು ಮಾನೇಸರ್‌ನನ್ನು ಪೊಲೀಸರು ಮಂಗಳವಾರ ಬಂಧಿಸಿರುವುದಾಗಿ ವರದಿಯಾಗಿದೆ.
ಮೋನು ಮಾನೇಸರ್, ರಾಜಸ್ಥಾನದ ಇಬ್ಬರು ವ್ಯಕ್ತಿಗಳ ಹತ್ಯೆಗೆ...
ಅಧಿಕಾರವನ್ನು ನ್ಯಾಯಸಮ್ಮತತೆಯನ್ನು ಪಡೆಯಲು ಇರುವ ಚುನಾವಣೆಗಳನ್ನು ಒಂದು ಕಿರಿಕಿರಿ ಎಂಬಂತೆ ನೋಡಲಾಗಿದೆ. ಅವರಿಗೆ ಚುನಾವಣೆ ತಮ್ಮ ಅಧಿಕಾರವನ್ನು ಭದ್ರಪಡಿಸಲು ಇರುವ ಸಾಧನವಾಗಿದೆಯೇ ಹೊರತು, ಅದಕ್ಕೆ ಯಾವುದೇ ಬೆಲೆ ನೀಡಿದಂತೆ ಕಾಣುವುದಿಲ್ಲ. ಹೆಚ್ಚು ಕಡಿಮೆ...
ವಾಯು ಮಾಲಿನ್ಯವನ್ನು ತಗ್ಗಿಸುವ ನೆಪದಲ್ಲಿ ಡೀಸೆಲ್ ವಾಹನಗಳು ಮತ್ತು ಜೆನ್‌ಸೆಟ್‌ಗಳ ಮೇಲೆ 10% ಹೆಚ್ಚುವರಿ ಜಿಎಸ್‌ಟಿ ರೂಪದಲ್ಲಿ 'ಮಾಲಿನ್ಯ ತೆರಿಗೆಯನ್ನು ವಿಧಿಸಲು ಕೋರುವುದಾಗಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಮಂಗಳವಾರ ಹೇಳಿದ್ದಾರೆ.
63...
ಅಧಿಕಾರಿಗಳು ಮನೆಯಿಂದ ಕೆಲಸ ಮಾಡಬಾರದು
ಜನಸಾಮಾನ್ಯರ ಕರೆಗಳನ್ನು ಸ್ವೀಕರಿಸಿ: ಸೂಚನೆ
ಅಧಿಕಾರಿಗಳಿಗೆ ಹೃದಯ ಸರಿಯಾಗಿ ಕೆಲಸ ಮಾಡಬೇಕು. ಮನುಷ್ಯತ್ವ ಇಲ್ಲದವರು ಸಾರ್ವಜನಿಕ ಸೇವೆಗೆ ಬರಲೇಬಾರದು. ನಿಮ್ಮ ನಿರ್ಲಕ್ಷ್ಯ ಮತ್ತು ಉಡಾಫೆತನದಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬಂದರೆ...