ನೆಟೆ ರೋಗ ಸಂತ್ರಸ್ತರಿಗೆ 74 ಕೋಟಿ ರೂ. ಪರಿಹಾರ ಹಣ ಬಿಡುಗಡೆ: ಚಲುವರಾಯಸ್ವಾಮಿ

ಉತ್ತರ ಕರ್ನಾಟಕದ ಕಲಬುರಗಿ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ನೆಟೆ ರೋಗದಿಂದ ಕಳೆದ ಸಾಲಿನಲ್ಲಿ ತೊಗರಿ ಬೆಳೆ ಹಾನಿಯಿಂದ ನಷ್ಟ ಅನುಭವಿಸಿದ್ದ ರೈತರಿಗೆ ಬಾಕಿ ಇದ್ದ ಪರಿಹಾರ ಹಣವನ್ನು ರಾಜ್ಯ ಸರ್ಕಾರ ಬಿಡುಗಡೆ...

ಬೆಂಗಳೂರು | ಡೆಂಗ್ಯೂ ಪ್ರಕರಣಗಳ ಹೆಚ್ಚಳ; ಟೆಸ್ಟಿಂಗ್ ಸ್ಯಾಂಪಲ್ಸ್ ಹೆಚ್ಚಿಸಲು ಆರೋಗ್ಯ ಸಚಿವರ ಸೂಚನೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿವೆ. ಆಗಸ್ಟ್ ಒಂದೇ ತಿಂಗಳಲ್ಲಿ ಬರೋಬ್ಬರಿ 2,374 ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಜನವರಿಯಿಂದ ಸೆಪ್ಟೆಂಬರ್ 7ರ ವರೆಗೆ...

ಗೃಹಲಕ್ಷ್ಮೀ ನಿರಂತರವಾಗಿ ನಡೆಯುವ ಯೋಜನೆ, ಸ್ಥಗಿತ ಎಂಬುದು ಸುಳ್ಳು: ಲಕ್ಷ್ಮಿ ಹೆಬ್ಬಾಳ್ಕರ್​

ನೋಂದಣಿ ಕಾರ್ಯ ಸ್ಥಗಿತ ಆಗಿದೆ ಅಂತಾ ಕೇಳಿ ನನಗೆ ಆಶ್ಚರ್ಯ ಆಗಿದೆ 'ಸಾಮಾಜಿಕ ಜಾಲತಾಣ ನಿರ್ವಹಿಸುವವರ ವಿರುದ್ಧ​ ಕ್ರಮ ಆಗಲಿದೆ' ‘ಗೃಹಲಕ್ಷ್ಮೀ’ ಯೋಜನೆಯ ನೋಂದಣಿ ಕಾರ್ಯ ಸ್ಥಗಿತ ಆಗಿದೆ ಅಂತಾ ಕೇಳಿ ನನಗೆ ಆಶ್ಚರ್ಯ ಆಗಿದೆ....

ಎಟಿಎಂ ಕಾರ್ಡ್ ಬಳಸದೆಯೇ, ಇನ್ನು ಮುಂದೆ ಯುಪಿಐ ಬಳಸಿ ನಗದು ವಿತ್ ಡ್ರಾ ಮಾಡಬಹುದು

ಡೆಬಿಟ್, ಕ್ರೆಡಿಟ್ ಕಾರ್ಡ್ ಇಲ್ಲದೆ ಇನ್ನು ಮುಂದೆ ಎಟಿಎಂನಲ್ಲಿ ನಗದು ವಿತ್‌ ಡ್ರಾ ಮಾಡುವ ಭಾರತದ ಪ್ರಥಮ 'ಯುಪಿಐ ಎಟಿಎಂ' ಈಗ ಚಾಲ್ತಿಗೆ ಬಂದಿದೆ. ಈ ವಿಧಾನವನ್ನು ಬಳಸಿಕೊಂಡು ಸಾರ್ವಜನಿಕರು ಸುರಕ್ಷಿತವಾಗಿ ನಗದನ್ನು...

ಕಾಂಗ್ರೆಸ್ ಸರ್ಕಾರದ ವೈಫಲ್ಯ ವಿರುದ್ಧ ರಾಜ್ಯಾದ್ಯಂತ ಶುಕ್ರವಾರ ಬಿಜೆಪಿ ಪ್ರತಿಭಟನೆ: ಬಿಎಸ್‌ವೈ

'ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಅಭಿವೃದ್ಧಿಯನ್ನು ಕಡೆಗಣಿಸಿದೆ' ಲೋಕಸಭೆ ಚುನಾವಣೆಯಲ್ಲಿ 22-23 ಸೀಟು ಗೆಲ್ಲಿಸಿಕೊಂಡು ಬರುವೆ' ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಅಭಿವೃದ್ಧಿಯನ್ನು ಕಡೆಗಣಿಸಿದೆ. ಬರಗಾಲ ಘೋಷಣೆಗೆ ಹಿಂದೆ ಮುಂದೆ ನೋಡುತ್ತಿದೆ. ಕಾಂಗ್ರೆಸ್ ಸರ್ಕಾರದ ವೈಫಲ್ಯ ವಿರುದ್ಧ...

ಜನಪ್ರಿಯ

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಅವೈಜ್ಞಾನಿಕ ಬರ ಪರಿಹಾರ ಖಂಡಿಸಿ ರೈತ ಸಂಘ ಪ್ರತಿಭಟನೆ

ರಾಜ್ಯ ಸರ್ಕಾರ ಘೋಷಿಸಿರುವ ಬರ ಪರಿಹಾರ ಅವೈಜ್ಞಾನಿಕವಾಗಿದ್ದು, ರೈತರ ಸಂಕಷ್ಟಕ್ಕೆ ತಕ್ಕ...

Tag: slider