‘ಇಂಡಿಯಾ’ ಗೆಲ್ಲದಿದ್ದರೆ ಮಣಿಪುರ, ಹರಿಯಾಣದಂತೆ ದೇಶ ಬದಲು: ಎಂ ಕೆ ಸ್ಟಾಲಿನ್

ಇಡೀ ಭಾರತವು ಮಣಿಪುರ ಮತ್ತು ಹರಿಯಾಣದಂತಾಗುವುದನ್ನು ತಡೆಯಲು ‘ಇಂಡಿಯಾ’ ಮೈತ್ರಿಕೂಟ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಬೇಕಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಹೇಳಿದರು. ಕನ್ನಡ, ಮಲಯಾಳಂ, ತಮಿಳು, ತೆಲುಗು ಹಾಗೂ ಹಿಂದಿ...

ಎಚ್ ಡಿ ರೇವಣ್ಣ ಸಹಿತ ಎಲ್ಲ ಅಭ್ಯರ್ಥಿಗಳಿಗೆ ಹೈಕೋರ್ಟ್‌ ಸಮನ್ಸ್

ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಎಲ್ಲ ಅಭ್ಯರ್ಥಿಗಳಿಗೆ ಸಮನ್ಸ್ ಎಚ್​.ಡಿ.ರೇವಣ್ಣ ಶಾಸಕ ಸ್ಥಾನಕ್ಕೂ ಕುತ್ತು ಬರುವ ಸಾಧ್ಯತೆ ಹಾಸನ ಲೋಕಸಭಾ ಕ್ಷೇತ್ರ ಸಂಸದ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಶುಕ್ರವಾರ...

ಹಂಸಲೇಖರಿಂದ ದಸರಾ ಉದ್ಘಾಟನೆ; ಸರ್ಕಾರದ ಔಚಿತ್ಯಪೂರ್ಣ ನಿರ್ಧಾರ

ಹಂಸಲೇಖರು ದಕ್ಷಿಣ ಭಾರತದ ಪ್ರತಿಷ್ಠಿತ ಹಿನ್ನೆಲೆ ಗಾಯಕರೊಂದಿಗೆ ಕೆಲಸ ಮಾಡಿದ್ದಾರೆ. ಅವರ ಸಾರಥ್ಯದಲ್ಲಿ ಕನ್ನಡ ಚಲನಚಿತ್ರ ಸಂಗೀತ ಇತ್ತೀಚಿನ ವರ್ಷಗಳಲ್ಲಿ ಅದ್ಭುತವಾಗಿ ಬೆಳೆದಿದೆ. ಜನಪ್ರಿಯ ಗೀತರಚನಾಕಾರರೂ ಆದ ಹಂಸಲೇಖರು ಕನ್ನಡ ಚಲನಚಿತ್ರ ಸಂಗೀತದ...

ಮಂಡ್ಯ | ʼಸಾಯೋತನಕ ನನಗೊಂದು ಸೂರು ಕೊಡಿʼ; ನಿರ್ಗತಿಕ ವೃದ್ಧೆಯ ಗೋಳು ಕೇಳುವವರಾರು?

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಐತಿಹಾಸಿಕ ವಾಟರ್ ಗೇಟ್ ಬಳಿ ನಿರ್ಗತಿಕ ವಯೋವೃದ್ಧೆಯೊಬ್ಬರು ಕಳೆದ 45 ವರ್ಷಗಳಿಂದ ವಾಸವಾಗಿದ್ದು, ಬದುಕಿಗೆ ಒಂದು ಸೂರು ಕಲ್ಪಿಸಿಕೊಡುವಂತೆ ಅಳಲು ತೋಡಿಕೊಂಡಿದ್ದಾರೆ. ಟಿಪ್ಪು ಆಡಳಿತಾವಧಿಯಲ್ಲಿ ವಾಟರ್ ಗೇಟ್ ಮುಂಭಾಗದಲ್ಲಿ ಚಿಕ್ಕ...

ರಾಯಚೂರು | ಬರ ಪ್ರದೇಶಗಳ ಘೋಷಣೆಗೆ ಸರ್ಕಾರ ಮೀನಾಮೇಷ; ರೈತಸಂಘ ಕಿಡಿ

ರಾಜ್ಯದಲ್ಲಿ ಸಮರ್ಪಕವಾಗಿ ಮಳೆಯಾಗದೇ ಇರುವುದರಿಂದ ಬೆಳೆ ನಷ್ಟವಾಗಿದೆ. 130 ತಾಲೂಕುಗಳಲ್ಲಿ ಬರ ಎದುರಾಗಿದೆ. ಬರ ಪ್ರದೇಶಗಳ ಘೊಷಣೆಗೆ ಸರ್ಕಾರ ಮೀನಾಮೇಷ ಎಣಿಸುತ್ತಿದೆ. ಜೊತೆಗೆ ಬರಗಾಲದ ನಷ್ಟ ಪರಿಹಾರ ನೀಡಲು ಒಬಿರಾಯನ ಕಾಲದ ಎನ್‌ಡಿಆರ್‌ಎಫ್...

ಜನಪ್ರಿಯ

‘ಗೃಹಲಕ್ಷ್ಮಿ’ಗೆ 17 ಪ್ರಶ್ನೆಗಳ ಪರೀಕ್ಷೆ: ₹2 ಸಾವಿರದ ಯೋಜನೆಗೆ ಇಷ್ಟೆಲ್ಲಾ ದಾಖಲೆ ಬೇಕೇ?

ಮರುಪರಿಶೀಲನೆ ಹೆಸರಿನಲ್ಲಿ ಫಲಾನುಭವಿಗಳ ಅಸ್ತಿತ್ವವನ್ನೇ ಪ್ರಶ್ನಿಸುವಂತಾಗಬಾರದು; ನೈಜ ಅನರ್ಹರನ್ನು ಕೈಬಿಡುವ ಕ್ರಮದ...

UPI ವಹಿವಾಟಿನ ಮೇಲಿನ ಶುಲ್ಕಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್‌ ನಕಾರ

ಅಕ್ಟೋಬರ್ 15ರಿಂದ ಜಾರಿಗೆ ಬರಲಿರುವ 2,000 ರೂ.ಗಿಂತ ಹೆಚ್ಚಿನ ಯುಪಿಐ ವಹಿವಾಟುಗಳ...

‘ದೇಶದ ನೌಕರಶಾಹಿ ಆತ್ಮಸಾಕ್ಷಿಯ ಕರೆಯನ್ನು ಆಲಿಸಬೇಕು.’ ಮಾಜಿ ಚುನಾವಣಾ ಆಯುಕ್ತ ಅಶೋಕ್‌ ಲವಾಸ ಹೇಳಿದ ಆತ್ಮಸಾಕ್ಷಿಯ ಕತೆ

ಸಾರ್ವಜನಿಕ ಸೇವೆಯಲ್ಲಿರುವ ಪ್ರತಿಯೊಬ್ಬರೂ ತಮ್ಮ ಕರ್ತವ್ಯದ ಹಾದಿಯಲ್ಲಿ ನೈತಿಕ ಸಂದಿಗ್ಧತೆಯನ್ನು ಎದುರಿಸಿದಾಗ,...

ವರ್ಷಗಳಿಂದ ನೀರಿಲ್ಲದೆ ಸೊರಗಿದ ಗ್ರಾಮ; ಹತಾಶೆಯಿಂದ ಊರನ್ನೇ ಬಿಕರಿಗಿಟ್ಟ ನಿವಾಸಿಗಳು

ಒಂದೆಡೆ ನೀರಾವರಿ ಯೋಜನೆ, ಇನ್ನೊಂದೆಡೆ ನೀರಿಗಾಗಿ ಪರದಾಡುವ ರೈತರು. ಯೋಜನೆ ಆರಂಭವಾಗಿ...

Tag: slider