ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಆಗಸ್ಟ್ 31ರ ರಾತ್ರಿ ಸುಮಾರು 10 ಗಂಟೆಯಿಂದ ಸತತ ಒಂದೂವರೆ ಗಂಟೆಗಳ ಕಾಲ ಗುಡುಗು, ಮಿಂಚಿನೊಂದಿಗೆ ಧಾರಾಕಾರ ಮಳೆಯಾಗಿದೆ. ಈ ಮಳೆ ಇನ್ನೂ ಐದು ದಿನಗಳ ಕಾಲ ಮುಂದುವರೆಯುವ...
ಕೇಂದ್ರ ಸಚಿವ ಕೌಶಲ್ ಕಿಶೋರ್ ಅವರ ನಿವಾಸದಲ್ಲಿ ಯುವಕನೊಬ್ಬನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಲಖನೌನಲ್ಲಿ ನಡೆದಿದೆ. ಸ್ಥಳದಿಂದ ಸಚಿವರ ಪುತ್ರನ ಹೆಸರಿನಲ್ಲಿ ಪರವಾನಗಿ ಪಡೆದ ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದೆ.
ವಿನಯ್ ಶ್ರೀವಾಸ್ತವ...
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಶಾಂತ್ ತಿಮ್ಮಯ್ಯ ಅವರ ಹುದ್ದೆಯ ಅವಧಿ 2022ರಲ್ಲೇ ಮುಗಿದಿದ್ದು, ಅವರನ್ನು ವಜಾ ಮಾಡಿ ರಾಜ್ಯ ಸರ್ಕಾರ ಗುರುವಾರ ಅಧಿಸೂಚನೆ ಹೊರಡಿಸಿದೆ.
ಜಲ ಕಾಯ್ದೆಯಂತೆ ಹಾಗೂ ಅಧ್ಯಕ್ಷರ ನೇಮಕಾತಿಯ...
ಕುಳುವ ಸಮುದಾಯವನ್ನು ಪರಿಶಿಷ್ಟ ಜಾತಿಯ ಪಟ್ಟಿಯಿಂದ ತೆಗೆಯಲು ಸಾಧ್ಯವೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆಯ ಮಾತುಗಳನ್ನು ಆಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು...
ದೇಶದ ಭೂಪ್ರದೇಶ ಪ್ರವೇಶಿಸಲು ಯಾರೊಬ್ಬರಿಗೂ ಅವಕಾಶ ನೀಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹಲವು ಬಾರಿ ಹೇಳಿ ಚಪ್ಪಾಳೆ ಗಿಟ್ಟಿಸಿದ್ದಾರೆ. ಆದರೆ, ಚೀನಾದ ನಿರಂತರ ಆಕ್ರಮಣದ ಬಗ್ಗೆ ಅವರು ಮೌನ ವಹಿಸಿದ್ದಾರೆ. ಅದರ...