ಚಿತ್ರದುರ್ಗ | ವೃದ್ಧೆಯ ಮನೆಗೆ 24 ಗಂಟೆಯೊಳಗೆ ವಿದ್ಯುತ್ ಸಂಪರ್ಕ ಕಲ್ಪಿಸಿದ ಸಿಎಂ ಕಚೇರಿ

ವೃದ್ಧೆಯ ಸಂಕಷ್ಟವನ್ನು ಟ್ವಿಟರ್ ಮೂಲಕ ಸಿಎಂ ಕಚೇರಿಗೆ ತಿಳಿಸಿದ್ದ ಸ್ಥಳೀಯ ಯುವಕ ಮನವಿಗೆ ಸ್ಪಂದಿಸಿ ವಿದ್ಯುತ್ ಕಲ್ಪಿಸಲು ನೆರವಾದ ಸಿಎಂ ಕಚೇರಿ: ವ್ಯಾಪಕ ಮೆಚ್ಚುಗೆ ಬಡತನದ ಕಾರಣಕ್ಕೆ ವಿದ್ಯುತ್ ಸಂಪರ್ಕ ಪಡೆಯದೆ ವೃದ್ಧೆಯೊಬ್ಬರು ದೀಪದ ಆಸರೆಯಲ್ಲಿ...

ಮೋದಿ ಹೈ ತೊ ಏ ಸಬ್ ಮುಮ್ಕಿನ್ ಹೈ : ನಟ ಕಿಶೋರ್ ಕುಮಾರ್ ಹೀಗೆ ಅಂದಿದ್ದೇಕೆ?

ಕೇಂದ್ರ ಸರ್ಕಾರದ ಕೆಲ ನಡೆಗಳನ್ನು ನೇರವಾಗಿ ಖಂಡಿಸುತ್ತಿರುವ ಬಹುಭಾಷಾ ನಟ, ಕಿಶೋರ್‌ ಕುಮಾರ್‌ ಅವರು, 'ಮೋದಿ ಹೈ ತೊ ಏ ಸಬ್ ಮುಮ್ಕಿನ್ ಹೈ' ಎಂದು ಫೇಸ್‌ಬುಕ್ ಪೋಸ್ಟ್‌ ಹಾಕಿದ್ದಾರೆ. ಕಾರಣ ಇಷ್ಟೇ. ದೇಶದಲ್ಲಿ...

ರಾಜ್ಯ ಬಿಜೆಪಿ ಲೀಡರ್ ಲೆಸ್ ಪಾರ್ಟಿ: ಜಗದೀಶ್‌ ಶೆಟ್ಟರ್‌ ಲೇವಡಿ

'ರಾಜ್ಯದಲ್ಲಿ ಬಿಜೆಪಿ ಇನ್ನೂ ದಯನೀಯ ಪರಿಸ್ಥಿತಿಗೆ ಹೋಗುತ್ತದೆ' 'ನನಗೆ ಬಿಜೆಪಿ ಹೈಕಮಾಂಡ್​​ನಿಂದ ಯಾವುದೇ ಕರೆ ಬಂದಿಲ್ಲ' ರಾಜ್ಯ ಬಿಜೆಪಿ ಘಟಕ ಲೀಡರ್ ಲೆಸ್ ಪಾರ್ಟಿಯಾಗಿದೆ. ರಾಜ್ಯ ಬಿಜೆಪಿ ಘಟಕಕ್ಕೂ ಹೊಸ ಅಧ್ಯಕ್ಷರನ್ನು ನೇಮಿಸಲು ಆಗಿಲ್ಲ....

ಸರ್ಕಾರಿ ವಕೀಲರಿಗೆ ಸರ್ಕಾರದ ಕೇಸು ಎಂದರೆ ಅಸಡ್ಡೆ ಇರಕೂಡದು: ಸಿಎಂ ಸಿದ್ದರಾಮಯ್ಯ ಸೂಚನೆ

ಜನರ ಹಿತ ಕಾಪಾಡುವುದು ಎಂದರೆ ಅದು ಸರ್ಕಾರದ ಹಿತ ಕಾಪಾಡಿದಂತೆ: ಸಿಎಂ 'ವ್ಯಾಜ್ಯ ಸಣ್ಣದಿರಲಿ, ದೊಡ್ಡದಿರಲಿ, ಗಂಭೀರವಾಗಿ ಪರಿಗಣಿಸಿ ಹೋಂ ವರ್ಕ್ ಮಾಡಿ' ಸರ್ಕಾರಿ ವಕೀಲರಿಗೆ ಸರ್ಕಾರದ ಕೇಸು ಎಂದರೆ ಅಸಡ್ಡೆ ಇರಬಾರದು. ಸರ್ಕಾರದ ಕೇಸುಗಳು...

ರಾಜ್ಯದ 100 ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸುವ ಸಾಧ್ಯತೆ: ಕೃಷಿ ಸಚಿವ

ತೀವ್ರ ಮಳೆ ಕೊರತೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 100ಕ್ಕೂ ಹೆಚ್ಚು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸುವ ಸಾಧ್ಯತೆ ಇದೆ ಎಂದು ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ರಾಜ್ಯಾದ್ಯಂತ...

ಜನಪ್ರಿಯ

ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಕಾರ್ಯವೈಖರಿಯನ್ನು ಖಂಡಿಸಿ ಕೃಷ್ಣರಾಜ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ ಬಿಗಿಯಾಗುತ್ತಿರುವ ಬಿಕ್ಕಟ್ಟು!

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು...

ಕಾರವಾರ | ಚುನಾವಣಾ ಆಯೋಗ ಸುಧಾರಣೆಗೆ ಆಗ್ರಹ: ಜ್ಞಾನೇಶ್ ಕುಮಾರ್‌ ಪದಚ್ಯುತಿಗೆ KPRS ಒತ್ತಾಯ

ಕಾರವಾರ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಹಾಗೂ...

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...

Tag: slider