ಬ್ರೇಕಿಂಗ್ ನ್ಯೂಸ್ | ಅತ್ಯಾಚಾರ ಸಂತ್ರಸ್ತೆಗೆ ಗರ್ಭಪಾತಕ್ಕೆ ಅನುಮತಿಸಿದ ಸುಪ್ರೀಂ ಕೋರ್ಟ್

ಮಹತ್ವದ ತೀರ್ಪೋಂದರಲ್ಲಿ ಸುಪ್ರಿಂ ಕೋರ್ಟ್‌ ಇಂದು(ಸೋಮವಾರ) ಅತ್ಯಾಚಾರ ಸಂತ್ರಸ್ತೆಗೆ ಗರ್ಭಪಾತಕ್ಕೆ ಸಮ್ಮತಿ ಸೂಚಿಸಿದೆ. 'ಭಾರತೀಯ ಸಮಾಜದಲ್ಲಿ ಮದುವೆಯ ಬಳಿಕ ಗರ್ಭಧಾರಣೆಯು ದಂಪತಿಗಳಿಗೆ ಮತ್ತು ಸಮಾಜದಲ್ಲಿ ಖುಷಿಯ ವಾತಾವರಣ ಉಂಟು ಮಾಡುತ್ತದೆ. ಆದಾಗ್ಯೂ, ವಿವಾಹವಾಗದೇ ಗರ್ಭದಾರಣೆಯಾದರೆ...

ಶಿವಮೊಗ್ಗ | ಗಾಂಧೀಜಿ ಪ್ರತಿಮೆ ಧ್ವಂಸಗೊಳಿಸಿದ ಕಿಡಿಗೇಡಿಗಳು; ಗ್ರಾಮಸ್ಥರ ಪ್ರತಿಭಟನೆ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಗ್ರಾಮದ ಪ್ರಮುಖ ವೃತ್ತದಲ್ಲಿ 18 ವರ್ಷಗಳ ಹಿಂದೆ ನಿರ್ಮಾಣ ಮಾಡಲಾಗಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಯನ್ನು ಕಿಡಿಗೇಡಿಗಳು ತಡರಾತ್ರಿ ಧ್ವಂಸಗೊಳಿಸಿದ್ದಾರೆ. ಕಿಡಿಗೇಡಿಗಳ ಈ ಕೃತ್ಯಕ್ಕೆ...

ಆರ್‌ಟಿಐ ನಿಬಂಧನೆಗಳ ವಸ್ತುನಿಷ್ಠ ಅನುಷ್ಠಾನಕ್ಕೆ ಸುಪ್ರೀಂ ನಿರ್ದೇಶನ

ಸರ್ಕಾರಿ ಅಧಿಕಾರಿಗಳು ಮಾಹಿತಿಯನ್ನು ಪೂರ್ವಭಾವಿಯಾಗಿ ಬಹಿರಂಗಪಡಿಸುವುದು ಸೇರಿದಂತೆ ಮಾಹಿತಿ ಹಕ್ಕು ಕಾಯ್ದೆ-2005ರ (ಆರ್‌ಟಿಐ) ಎಲ್ಲ ನಿಬಂಧನೆಗಳನ್ನು ಸರಿಯಾಗಿ ಅನುಷ್ಠಾನಕ್ಕೆ ತರಲು ಕೇಂದ್ರ ಮಾಹಿತಿ ಆಯೋಗ ಮತ್ತು ರಾಜ್ಯ ಮಾಹಿತಿ ಆಯೋಗಗಳಿಗೆ ಸುಪ್ರೀಂ ಕೋರ್ಟ್...

ಗುಜರಾತ್‌ ಮಾಡೆಲ್‌ ಎಂಬ ಟ್ರ್ಯಾಪ್‌ಗೆ ಬಿದ್ದಿದ್ದೇವೆ; ʼಕರ್ನಾಟಕ ಮಾದರಿʼ ಪ್ರಚಾರದ ಅಗತ್ಯವಿದೆ- ಹಿರಿಯ ಪತ್ರಕರ್ತ ಕೃಷ್ಣಪ್ರಸಾದ್‌

"ನಾವು ಗುಜರಾತ್‌ ಮಾಡೆಲ್‌ ಎಂಬ ಟ್ರ್ಯಾಪ್‌ಗೆ ಬಿದ್ದಿದ್ದೇವೆ. ಮಾಧ್ಯಮಗಳು ʼಗುಜರಾತ್‌ ಮಾಡೆಲ್‌ʼಎಂದು ಹೇಳಿ ಹೇಳಿ ಜನರ ತಲೆಗೆ ತುಂಬಿವೆ. ಆದರೆ, ಗುಜರಾತ್‌ ಮಾಡೆಲ್‌ಗೂ ಮತ್ತು ಕರ್ನಾಟಕ ಮಾಡೆಲ್‌ಗೂ ಬಹಳ ವ್ಯತ್ಯಾಸವಿದೆ. 'ಕರ್ನಾಟಕ ಮಾದರಿ'...

ಐರ್ಲೆಂಡ್‌ ವಿರುದ್ಧ ಟಿ20 ಸರಣಿ| ಗೆದ್ದು ಬೀಗಿದ ಭಾರತ;ಬೂಮ್ರಾ ಸಾರಥ್ಯಕ್ಕೆ 2-0 ಗೆಲುವು

ಐರ್ಲೆಂಡ್‌ ವಿರುದ್ಧದ 2ನೇ ಟಿ20 ಪಂದ್ಯವನ್ನು ಗೆಲ್ಲುವುದರ ಮೂಲಕ ಜಸ್‌ಪ್ರೀತ್‌ ಬೂಮ್ರಾ ಸಾರಥ್ಯದ ಭಾರತ ತಂಡ 3 ಪಂದ್ಯಗಳ ಸರಣಿಯಲ್ಲಿ 2-0 ಜಯಗಳಿಸುವುದರೊಂದಿಗೆ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು. ಟೀಂ ಇಂಡಿಯಾ ನೀಡಿದ 186 ರನ್‌ಗಳ ಸವಾಲನ್ನು...

ಜನಪ್ರಿಯ

ತುಮಕೂರು | ಎಸ್‌ಐಆರ್ ರದ್ದುಪಡಿಸಿ, ಜ್ಞಾನೇಶ್ ಕುಮಾರ್‌ರನ್ನು ಪದಚ್ಯುತಿಗೊಳಿಸಿ : ಪ್ರಕಾಶ್ ರಾಜ್

ಜನರನ್ನು ಗೊಂದಲಕ್ಕೆ ಸಿಲುಕಿಸಿ ಅರ್ಹರ ಮತಹಕ್ಕು ಕಸಿಯುವ ಸಾಧ್ಯತೆ ಇರುವ ಎಸ್‌ಐಆರ್‌...

ಉಡುಪಿ | ಶಾರ್ಜಾದಲ್ಲಿ ಹತ್ಯೆಗೀಡಾದ ಅಲ್ವಿನ್ ಪ್ರಕಾಶ್ ಕುಂದರ್‌ಗೆ ಹುಟ್ಟೂರಿನಲ್ಲಿ ಅಂತಿಮ ನಮನ

ಶಾರ್ಜಾದಲ್ಲಿ ಕಳೆದ ಜುಲೈನಲ್ಲಿ ನಿಗೂಢವಾಗಿ ಹತ್ಯೆಗೀಡಾದ ಕುಂದಾಪುರ ಪುರಸಭೆ ವ್ಯಾಪ್ತಿಯ ಹೊನ್ನನಕೇರಿ...

ಚಿಕ್ಕಮಗಳೂರು | “ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ”ಗೊಳಿಸಬೇಕು; ನ್ಯಾ. ರವೀಂದ್ರ ಹೆಗಡೆ

ಚಿಕ್ಕಮಗಳೂರು ನಗರದ ಕುವೆಂಪು ಕಲಾಮಂದಿರದಲ್ಲಿ  ಕಾನೂನು ಅರಿವು ಕಾರ್ಯಕ್ರಮದಲ್ಲಿ ಜಿಲ್ಲಾ ನ್ಯಾಯಾಧೀಶ...

Tag: slider