ಖ್ಯಾತ ನಟಿ ಜಯಪ್ರದಾಗೆ 6 ತಿಂಗಳು ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಖ್ಯಾತ ನಟಿ, ಮಾಜಿ ಸಂಸದೆ ಜಯಪ್ರದಾ ಅವರು ನಡೆಸುತ್ತಿದ್ದ ಚಿತ್ರಮಂದಿರದ ಕೆಲಸಗಾರರಿಗೆ ಸೂಕ್ತ ಇಎಸ್​ಐ ಹಣ ನೀಡಿಲ್ಲ ಎಂದು ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ಚೆನ್ನೈ ನ್ಯಾಯಾಲಯವು, ಆರು ತಿಂಗಳು...

ಈ ದಿನ ಸಂಪಾದಕೀಯ | ಅನಧಿಕೃತ ಶಾಲೆಗಳಿಗೆ ಬೀಗಮುದ್ರೆ ಶಿಕ್ಷೆ; ಭ್ರಷ್ಟ ಅಧಿಕಾರಿಗಳಿಗೆ ಯಾಕೆ ರಕ್ಷೆ?

ಕಳೆದ ಏಪ್ರಿಲ್‌ ತಿಂಗಳಿನಲ್ಲೇ ಶಿಕ್ಷಣ ಇಲಾಖೆಯು ಖಾಸಗಿ ಶಾಲೆಗಳಿಗೆ ತಪ್ಪುಗಳನ್ನು ಸರಿಪಡಿಸಿಕೊಳ್ಳುವಂತೆ ತಿಳಿಸಿತ್ತು. 45 ದಿನಗಳ ಕಾಲಾವಕಾಶ ನೀಡಿದ ಮೇಲೂ ಸರಿಪಡಿಸಿಕೊಳ್ಳುವಲ್ಲಿ ಈ ಶಾಲೆಗಳು ವಿಫಲವಾಗಿವೆ. ಅಷ್ಟೇ ಅಲ್ಲ ಅನಧಿಕೃತ ಶಾಲೆಗಳಿಗೆ ಮಕ್ಕಳನ್ನು...

ಅಥಣಿಯ ಪಶು ವೈದ್ಯಕೀಯ ಮಹಾವಿದ್ಯಾಲಯ ಲೋಕಾರ್ಪಣೆ ಮಾಡಿದ ಮುಖ್ಯಮಂತ್ರಿ

ಜಾನುವಾರುಗಳ ಆರೋಗ್ಯ ರಕ್ಷಣೆಯ ಜತೆಗೆ ಕೃಷಿ ಅಭಿವೃದ್ಧಿಗೆ ಪೂರಕ: ಸಿಎಂ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಎಲ್ಲ ರೀತಿಯ ನೆರವು ನೀಡುವೆ: ಡಿಸಿಎಂ ರಾಜ್ಯದಲ್ಲಿ ಪಶು ಸಂಪತ್ತು ಅಧಿಕವಾಗಿದೆ. ಪಶು ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಯಿಂದ ಜಾನುವಾರುಗಳ ಆರೋಗ್ಯ...

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಬೆಂಕಿ ಅವಘಡ; 9 ಸಿಬ್ಬಂದಿಗೆ ತೀವ್ರ ಗಾಯ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಕೇಂದ್ರ ಕಚೇರಿಯ ಗುಣನಿಯಂತ್ರಣ ಮತ್ತು ಪ್ರಯೋಗಾಲಯ ವಿಭಾಗದಲ್ಲಿ ಶುಕ್ರವಾರ ಮಧ್ಯಾಹ್ನ ಅಗ್ನಿ ಅವಘಡ ಸಂಭವಿಸಿದೆ. ಈ ದುರಂತದಲ್ಲಿ 9 ಸಿಬ್ಬಂದಿ ಗಾಯಗೊಂಡಿದ್ದಾರೆ. ದುರಂತ ನಡೆದು ಅರ್ಧ ಗಂಟೆಯಾದರೂ ಅಲ್ಲಿಗೆ...

ನಾವು ಬಿಡುಗಡೆ ಮಾಡಿರುವ 650 ಕೋಟಿ ಇಟ್ಟುಕೊಂಡು ಡಿಕೆ ವಿಷಯ ಡೈವರ್ಟ್ ಮಾಡ್ತಿದಾರೆ: ಬೊಮ್ಮಾಯಿ ಆರೋಪ

ಸರ್ಕಾರದ ಭ್ರಷ್ಟಾಚಾರಗಳ ವಿರುದ್ದ ಕಾನೂನಾತ್ಮಕ ಹೋರಾಟ ಮಾರ್ಚ್‌ನಲ್ಲಿ ನಾವು ಹಣ ಬಿಡುಗಡೆ ಮಾಡಿದ್ದೇವೆ, ಸುಳ್ಳು ಹೇಳಿಲ್ಲ ಡಿಸಿಎಂ ಡಿಕೆ ಶಿವಕುಮಾರ್ ಅವರು ವಿಷಯ ಡೈವರ್ಟ್ ಮಾಡುತ್ತಿದ್ದಾರೆ. ನಮ್ಮ ಕಾಲದಲ್ಲಿ ಬಿಡುಗಡೆಯಾಗಿರುವ 650 ಕೋಟಿ ರೂ. ಯಾಕೆ...

ಜನಪ್ರಿಯ

ಬಸವಾದಿ ಶರಣರ ಹಿಂದೂ ಸಮಾವೇಶ ವಿರೋಧಿಸಿ ನಾಳೆ ʼಕಲಬುರಗಿ ಚಲೋʼ

ಕನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಅವರ ನೇತೃತ್ವದಲ್ಲಿ ಸೆ.27ರಂದು ಕಲಬುರಗಿಯಲ್ಲಿ...

ಯಾದಗಿರಿ | ಅಂಬೇಡ್ಕರ್, ಬಸವಣ್ಣ, ಅಲ್ಲಮಪ್ರಭು, ಕುವೆಂಪು ಕೆಲವರಿಗೆ ‘ಡಿಸ್ಟರ್ಬ್’ ಮಾಡುತ್ತಾರೆ : ನಟ ಪ್ರಕಾಶ್ ರೈ

ಅಂಬೇಡ್ಕರ್ ಅವರ ನೀಲಿ ಶಾಲ್ ಕೂಡ ಕೆಲವರನ್ನು ‘ಡಿಸ್ಟರ್ಬ್’ ಮಾಡುತ್ತದೆ. ಅಂಬೇಡ್ಕರ್,...

ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ದುರಂತ: ಸ್ಲೀಪರ್ ಬಸ್‌ಗೆ ಬೆಂಕಿ ಬಿದ್ದು 9 ಮಂದಿ ಸಜೀವ ದಹನ

ಚಲಿಸುತ್ತಿದ್ದ ಖಾಸಗಿ ಸ್ಲೀಪರ್ ಬಸ್ ಒಂದಕ್ಕೆ ದಿಢೀರ್ ಬೆಂಕಿ ಹೊತ್ತಿಕೊಂಡ ಪರಿಣಾಮ...

ಉತ್ತರ ಕನ್ನಡ | ಅಂಗನವಾಡಿ, ಶಾಲೆ, ಆಸ್ಪತ್ರೆಗಳಿಗೆ ಆದ್ಯತೆಯ ಮೇರೆಗೆ ಕುಡಿಯುವ ನೀರು: ಸಿಇಒ ಡಾ. ದಿಲೀಷ್ ಶಶಿ

ಉತ್ತರ ಕನ್ನಡ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಅಭಾವ ಎದುರಾಗುವ ಅಂಗನವಾಡಿ, ಶಾಲೆ...

Tag: slider