ರಾಹುಲ್‌ ಬಗ್ಗೆ ಅಮಿತ್ ಶಾ ಸುಳ್ಳು ಆರೋಪ: ಕಾಂಗ್ರೆಸ್ ಸಹಾಯ ಸ್ಮರಿಸಿದ ರೈತ ಮಹಿಳೆ ಕಲಾವತಿ

ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಯಾವುದೇ ಸಹಾಯ ಮಾಡಿಲ್ಲ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ "ಸಂಪೂರ್ಣ ಸುಳ್ಳು" ಎಂದು ಮಹಾರಾಷ್ಟ್ರದ ವಿದರ್ಭ ಪ್ರಾಂತ್ಯದ ಬಡ ರೈತ...

ಯಾವ ಸಚಿವರೂ ನಮ್ಮ ಬಳಿ ಕಮಿಷನ್ ಕೇಳಿಲ್ಲ : ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ ಸ್ಪಷ್ಟನೆ

ನಮ್ಮ ಕಾಮಗಾರಿಗಳಿಗೆ 'ಹಣದ ಭಾಗ್ಯ' ಕರುಣಿಸಿ ಎಂದು ಮನವಿ ಮಾಡಿದ ಕೆಂಪಣ್ಣ ಆಗಸ್ಟ್ 31ರೊಳಗೆ ಸರ್ಕಾರ ಹಣ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಗಡುವು 'ಯಾವ ಸಚಿವರೂ ನಮ್ಮ ಬಳಿ ಕಮಿಷನ್ ಕೇಳಿಲ್ಲ. ನಮಗೆ ರಾಜ್ಯಾದ್ಯಂತ ಮಾಹಿತಿ...

ಕಮಿಷನ್ ಕೇಳಿದ್ದರೆ ಇಂದೇ ರಾಜಕೀಯ ನಿವೃತ್ತಿ : ಡಿ ಕೆ ಶಿವಕುಮಾರ್

ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಭಾರೀ ಸುದ್ದಿಯಾಗಿದ್ದ ಕಮಿಷನ್ ದಂಧೆ ಆರೋಪ ರಾಜ್ಯ ರಾಜಕಾರಣದಲ್ಲಿ ಮತ್ತೆ ಸುದ್ದಿ ಮಾಡುತ್ತಿದೆ. ಈ ನಡುವೆ ಇಂದು ಮತ್ತೆ ಈ ಬಗ್ಗೆ ಮಾತನಾಡಿರುವ ಉಪಮುಖ್ಯಮಂತ್ರಿ ಡಿ ಕೆ...

ಮಣಿಪುರದಿಂದ ’ಈ ದಿನ’ ವರದಿ-3 | ಕುಕಿಗಳ ನಿರಾಶ್ರಿತ ಶಿಬಿರದಲ್ಲಿ; ಕುಕಿ-ಮೈತೇಯಿ ದಂಪತಿ ದೂರ ಮಾಡಿದ ಅಂತರ್ಯುದ್ಧ

ಇಂಫಾಲ ಕಣಿವೆಯಲ್ಲಿ ಮೈತೇಯಿಗಳಿಗಾಗಿ ತೆರೆದಿರುವ ನಿರಾಶ್ರಿತ ಶಿಬಿರಗಳಿಗೆ ಹೋಲಿಸಿದರೆ ಕುಕಿಗಳ ನಿರಾಶ್ರಿತ ಶಿಬಿರಗಳು ಅತ್ಯಂತ ನಿಕೃಷ್ಟವಾಗಿವೆ. ಯಾವುದಾದರೂ ಚರ್ಚ್‌ನಲ್ಲಿಯೋ ಹಳೆಯದೊಂದು ಪಾಳುಬಿದ್ದ ಕಟ್ಟಡದಲ್ಲಿಯೋ, ಶಾಲಾ ಕೊಠಡಿಗಳಲ್ಲಿಯೋ ನಿರಾಶ್ರಿತ ಶಿಬಿರಗಳು ನಡೆಯುತ್ತಿವೆ. ಜುಲೇಮನ್ ಎಂಬ...

ಬಿಜೆಪಿ ಸರ್ಕಾರದ 40% ಕಮಿಷನ್ ಹಗರಣ ನ್ಯಾಯಾಂಗ ತನಿಖೆಗೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

'ಕೆಲವು ಗುತ್ತಿಗೆದಾರರು ತಮ್ಮ ಸ್ವಾರ್ಥಕ್ಕಾಗಿ ರಾಜ್ಯ ಸರ್ಕಾರದ ವಿರುದ್ಧ ಆರೋಪ' ಗುತ್ತಿಗೆದಾರರಿಗೆ ಭಯ ಬೇಡ, ಆದರೆ ಉಪ್ಪು ತಿಂದವರು ನೀರು ಕುಡಿಯಬೇಕಲ್ಲವೇ? ಜನರಿಗೆ ನೀಡಿದ್ದ ವಚನ ಪಾಲನೆ ನಮ್ಮ ಕರ್ತವ್ಯವಾಗಿದ್ದು, ಬಿಜೆಪಿ ಸರ್ಕಾರದ 40% ಕಮಿಷನ್...

ಜನಪ್ರಿಯ

ಯಾದಗಿರಿ | ಅಂಬೇಡ್ಕರ್, ಬಸವಣ್ಣ, ಅಲ್ಲಮಪ್ರಭು, ಕುವೆಂಪು ಕೆಲವರಿಗೆ ‘ಡಿಸ್ಟರ್ಬ್’ ಮಾಡುತ್ತಾರೆ : ನಟ ಪ್ರಕಾಶ್ ರೈ

ಅಂಬೇಡ್ಕರ್ ಅವರ ನೀಲಿ ಶಾಲ್ ಕೂಡ ಕೆಲವರನ್ನು ‘ಡಿಸ್ಟರ್ಬ್’ ಮಾಡುತ್ತದೆ. ಅಂಬೇಡ್ಕರ್,...

ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ದುರಂತ: ಸ್ಲೀಪರ್ ಬಸ್‌ಗೆ ಬೆಂಕಿ ಬಿದ್ದು 9 ಮಂದಿ ಸಜೀವ ದಹನ

ಚಲಿಸುತ್ತಿದ್ದ ಖಾಸಗಿ ಸ್ಲೀಪರ್ ಬಸ್ ಒಂದಕ್ಕೆ ದಿಢೀರ್ ಬೆಂಕಿ ಹೊತ್ತಿಕೊಂಡ ಪರಿಣಾಮ...

ಉತ್ತರ ಕನ್ನಡ | ಅಂಗನವಾಡಿ, ಶಾಲೆ, ಆಸ್ಪತ್ರೆಗಳಿಗೆ ಆದ್ಯತೆಯ ಮೇರೆಗೆ ಕುಡಿಯುವ ನೀರು: ಸಿಇಒ ಡಾ. ದಿಲೀಷ್ ಶಶಿ

ಉತ್ತರ ಕನ್ನಡ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಅಭಾವ ಎದುರಾಗುವ ಅಂಗನವಾಡಿ, ಶಾಲೆ...

ಬೀದರ್‌ | ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ದಲಿತರ ಯುವಕರ ಮೇಲೆ ಹಲ್ಲೆ, 8 ಜನರ ವಿರುದ್ಧ ಎಫ್‌ಐಆರ್

ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ನಡೆದ ಗಲಾಟೆಯಲ್ಲಿ ಮೇಲ್ಜಾತಿ ಯುವಕರು ದಲಿತರ ಸಮುದಾಯದವರ...

Tag: slider