ಖಾಸಗಿ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಬಂಗಾಳಿ ಭಾಷೆಯನ್ನು ಎರಡನೇ ಭಾಷೆಯಾಗಿ ಕಡ್ಡಾಯಗೊಳಿಸುವ ಪ್ರಸ್ತಾವನೆಗೆ ಪಶ್ಚಿಮ ಬಂಗಾಳದ ಸಂಪುಟ ಸೋಮವಾರ(ಆಗಸ್ಟ್ 7) ಅನುಮೋದನೆ ನೀಡಿದೆ.
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯು...
'ಕೆಲಸ ಆಗಿದ್ದರೆ ಬಿಲ್ ಮಾಡಿ ಎಂದು ಅಧಿಕಾರಿಗಳಿಗೆ ಹೇಳಿದ್ದೇವೆ'
'ಯಾವ ಗುತ್ತಿಗೆದಾರರ ಹಿಂದೆ ಯಾರಿದ್ದಾರೆ ಎಂಬುದು ಗೊತ್ತಿದೆ'
ಗುತ್ತಿಗೆದಾರರು ಏನು ಬೇಕಾದರೂ ಮಾಡಿಕೊಳ್ಳಲಿ. ನಾವು ಕಾನೂನು ಪ್ರಕಾರ ಕೆಲಸ ಮಾಡುತ್ತಿದ್ದೇವೆ. ಈ ರೀತಿಯ ಬೆದರಿಕೆ, ಬ್ಲ್ಯಾಕ್‌ಮೇಲ್‌ಗೆ...
ಗ್ರಾಮದಲ್ಲಿ ಅಂಬೇಡ್ಕರ್ ನಾಮಫಲಕ ಅಳವಡಿಸಿದ್ದಕ್ಕೆ ಅದೇ ಗ್ರಾಮದ ಪ್ರಬಲ ಜಾತಿಯವರು ದಲಿತರ ಕಾಲೋನಿಗೆ ನುಗ್ಗಿ ಗಲಾಟೆ ಮಾಡಿ, ದಲಿತರ ಮೇಲೆ ಹಲ್ಲೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಹಿರಿಯೂರು ತಾಲೂಕಿನ ರಾಮಜೋಗಿಹಳ್ಳಿ...
ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಮಂಡ್ಯದ ಕೃಷಿ ಅಧಿಕಾರಿಗಳು ನಾವು ಯಾರೂ ಪತ್ರ ಬರೆದಿಲ್ಲ ಅಂತ ಹೇಳಿದ್ದಾರೆ.ರಾಜ್ಯಪಾಲರಿಗೆ ಬರೆದ ಪತ್ರ ನಕಲಿಯಾಗಿದೆ. ಈ ಬಗ್ಗೆ ವರದಿ ನೀಡಲು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ...
ಅಮೆರಿಕ ಪೂರ್ವ ಭಾಗದಲ್ಲಿ ಆಲಿಕಲ್ಲು ಸಹಿತ ಮಳೆ ಜೊತೆಗೆ ಸುಂಟರಗಾಳಿ ಬೀಸುವ ಮುನ್ಸೂಚನೆ ಕಾರಣದಿಂದ ಮುನ್ನೆಚ್ಚರಿಕಾ ಕ್ರಮವಾಗಿ 2600 ವಿಮಾನಗಳನ್ನು ರದ್ದುಗೊಳಿಸಲಾಗಿದೆ.
ಎಚ್ಚರಿಕೆ ಕ್ರಮವಾಗಿ ವಾಷಿಂಗ್ಟನ್ ಡಿಸಿಯಲ್ಲಿ ಸರ್ಕಾರಿ ಕಚೇರಿಗಳನ್ನು ಸೋಮವಾರ ಮುಂಜಾನೆ ಮುಚ್ಚಲಾಗಿದೆ....