ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿ ಇಸ್ಲಾಮಾಬಾದ್ ಹೈಕೋರ್ಟ್ ತೀರ್ಪು ನೀಡಿದ್ದು, ಕೂಡಲೇ ಅವರನ್ನು ಬಂಧಿಸಲಾಗಿದೆ ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿದೆ.
ತೋಷಾಖಾನಾ ಪ್ರಕರಣದಲ್ಲಿ ತಪ್ಪಿತಸ್ಥರೆಂದು...
ಸಿಎಂ ಪರಿಹಾರ ನಿಧಿಯಿಂದ ತಲಾ 5 ಲಕ್ಷ ರೂ. ಪರಿಹಾರ
ಮೃತರ ಕುಟುಂಬಗಳಿಗೆ ಪರಿಹಾರ ಚೆಕ್ ವಿತರಿಸಿದ ಸಚಿವರು
ಚಿತ್ರದುರ್ಗ ನಗರದ 17ನೇ ವಾರ್ಡ್ ವ್ಯಾಪ್ತಿಯ ಕವಾಡಿಗರಹಟ್ಟಿಯ ಎಸ್‌ಸಿ ಕಾಲೋನಿಯಲ್ಲಿ ಕಲುಷಿತ ನೀರು ಸೇವನೆ...
ಎಲ್ಗರ್ ಪರಿಷತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ವಾರದ ಹಿಂದಷ್ಟೇ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದಿದ್ದ ವೆರ್ನನ್ ಗೋನ್ಸಾಲ್ವೇಸ್ ಮತ್ತು ಅರುಣ್ ಫೆರೀರಾ ಅವರಿಗೂ ಕೊನೆಗೂ ಬಿಡುಗೆಡೆಯ ಭಾಗ್ಯ ದೊರಕಿದೆ. ವಿಶೇಷ ನ್ಯಾಯಾಲಯವು ಇಬ್ಬರನ್ನು...
ಆರೋಪಿ ಸುಮಂತ್ ಪೂಜಾರಿಗೆ ನ್ಯಾಯಾಂಗ ಬಂಧನ
'ಸ್ಟೇಷನ್ ಬೇಲ್’ನ ಮೇಲೆ ಬಿಟ್ಟು ಕಳುಹಿಸಿದ್ದ ಪೊಲೀಸರು
ಮಂಗಳೂರಿನ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸ್ನಾನ ಮಾಡುವಾಗ ವಿಡಿಯೋ ಚಿತ್ರೀಕರಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸರ ವಶದಲ್ಲಿದ್ದ ಬಳಿಕ...
ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಕನಿಷ್ಠ ವಯಸ್ಸನ್ನು ಇಳಿಕೆ ಮಾಡಲು ಸಂಸದೀಯ ಸಮಿತಿ ಸಲಹೆ ನೀಡಿದೆ. ಇದು ಯುವಕರಿಗೆ ಪ್ರಜಾಪ್ರಭುತ್ವದಲ್ಲಿ ಪಾಲುಗೊಳ್ಳಲು ಸಮಾನ ಅವಕಾಶ ನೀಡುತ್ತದೆ ಎಂದು ಸಮಿತಿ ಅಭಿಪ್ರಾಯ ಪಟ್ಟಿದೆ.
ಪ್ರಸ್ತುತ...