ಉಡುಪಿ ಪ್ರಕರಣ ಉಲ್ಲೇಖಿಸಿ ಮುಖ್ಯಮಂತ್ರಿ ಕುಟುಂಬದ ಅವಹೇಳನ: ಬಿಜೆಪಿಯ ಶಕುಂತಲಾ ಪೊಲೀಸ್ ವಶಕ್ಕೆ

ಉಡುಪಿ ಖಾಸಗಿ ಕಾಲೇಜಿನ ವಿಡಿಯೋ ಪ್ರಕರಣವನ್ನು ಉಲ್ಲೇಖಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ಮಹಿಳೆಯರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರನ್ನು ಬೆಂಗಳೂರಿನ ಪೊಲೀಸರು ವಶಕ್ಕೆ ಪಡೆದು, ವಿಚಾರಣೆ...

‘ಜಿ ಪರಮೇಶ್ವರ್ ಮಗ ಲಿಂಗ ಬದಲಾಯಿಸಿಕೊಂಡಿದ್ದು ಮಕ್ಕಳಾಟ’: ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ ಯಶ್ಪಾಲ್ ಸುವರ್ಣ

'ಹಿಂದೂ ವಿರೋಧಿ ಸರ್ಕಾರ' ಎಂದು ಘೋಷಣೆ ವಿವಾದಾತ್ಮಕ ಹೇಳಿಕೆ ನೀಡಿದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಉಡುಪಿ ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಕ್ಕಾಗಿ ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ಪ್ರತಿಭಟನಾ...

ಮುಂದಿನ ಅವಧಿಗೆ ಮುಖ್ಯಮಂತ್ರಿ ಸ್ಥಾನ ಬೇಡುವೆ: ಸಚಿವ ಸತೀಶ್‌ ಜಾರಕಿಹೊಳಿ

ಸಿದ್ದರಾಮಯ್ಯ ಪೂರ್ಣಕಾಲಿಕ ಸಿಎಂ ವಿಚಾರ ನನಗೆ ಗೊತ್ತಿಲ್ಲ ಆಗಸ್ಟ್‌ ಮೊದಲ ವಾರದಲ್ಲಿ ದೆಹಲಿಯಲ್ಲಿ ಸಭೆ ಕರೆಯಲಾಗಿದೆ ಮುಂದಿನ ಅವಧಿಗೆ ಮುಖ್ಯಮಂತ್ರಿ ಸ್ಥಾನ ಬೇಡುವೆ, ಈ ಅವಧಿಯ ಆಕಾಂಕ್ಷಿ ನಾನು ಅಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌...

ಕರ್ನಾಟಕ ರಾಜ್ಯಪಾಲರನ್ನು ಬಿಟ್ಟು ಹೈದರಾಬಾದ್‌ಗೆ ಹಾರಿದ ವಿಮಾನ; ದೂರು ದಾಖಲು

ಸಿಬ್ಬಂದಿಯ ನಿರ್ಲಕ್ಷ್ಯದಿಂದ ವಿಮಾನ ತಪ್ಪಿಸಿಕೊಂಡ ರಾಜ್ಯಪಾಲರು ಒಂದು ಗಂಟೆ ತಡವಾಗಿ ಹೈದರಾಬಾದ್​ಗೆ ತೆರಳಿದ ರಾಜ್ಯಪಾಲರು ಹೈದರಾಬಾದ್‌ಗೆ ತೆರಳಬೇಕಿದ್ದ ಕರ್ನಾಟಕದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್‌ ಅವರನ್ನು ಬಿಟ್ಟು ವಿಮಾನ ಹಾರಿದ ಘಟನೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ...

ಉಡುಪಿ ಪ್ರಕರಣ | ಪ್ರತಿಭಟನೆ ತಪ್ಪಲ್ಲ, ಆದರೆ ಅದು ಯಾರ ವಿರುದ್ಧ ಎನ್ನುವುದು ಗೊತ್ತಾಗುತ್ತಿಲ್ಲ…!

ಇಲ್ಲಿ ಬಹುಮುಖ್ಯವಾಗಿ ಎರಡು ಹಿತಾಸಕ್ತಿಗಳು ಕೆಲಸ ಮಾಡುತ್ತಿವೆ ಒಂದನೆಯದು ರಶ್ಮಿಯವರಿಗೆ ತಾವು ಹೊರಿಸಿದ್ದ ಆರೋಪವನ್ನು ಸಮರ್ಥಿಸಿಕೊಂಡು ಅದನ್ನು ಸಾಬೀತುಪಡಿಸುವುದು. ಎರಡನೆಯದು ಕೃಷ್ಣಪ್ರಸಾದರಿಗೆ ತಮ್ಮ ಸಂಸ್ಥೆಯ ಪ್ರತಿಷ್ಠೆ ಹಾಳಾಗದಂತೆ ಅದರ ಭವಿಷ್ಯವನ್ನು ಉಳಿಸಿಕೊಳ್ಳುವುದು. ಈ...

ಜನಪ್ರಿಯ

ಕೊಪ್ಪಳ | ಡಿಜೆ, ಪಟಾಕಿಗೆ ಗುಡ್‌ ಬೈ: ರಸ್ತೆ, ಬಾವಿ, ಶಾಲೆ ಅಂದಗೊಳಿಸಿದ ಗಣೇಶ ಮಂಡಳಿ ಯುವಕರು!

ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಎಂದಾಕ್ಷಣ ಡಿಜೆ ಸದ್ದು, ಪಟಾಕಿಗಳ...

ಚುನಾವಣಾ ಆಯುಕ್ತರ ನೇಮಕ ಕಾಯ್ದೆ: ವಿಸ್ತೃತ ಪೀಠಕ್ಕೆ ವರ್ಗಾಯಿಸುವ ಕುರಿತು ಸುಪ್ರೀಂ ಭಿನ್ನಮತದ ತೀರ್ಪು

ಚುನಾವಣಾ ಆಯುಕ್ತರ ನೇಮಕ ಕಾಯ್ದೆ ಪ್ರಕರಣವನ್ನು ಐವರು ನ್ಯಾಯಮೂರ್ತಿಗಳ ವಿಸ್ತೃತ ಪೀಠಕ್ಕೆ...

ವಿಜಯಪುರ | ಬರ ಘೋಷಣೆ ಮಾಡದ್ದಕ್ಕೆ ಅಸಮಾಧಾನ: ಕಾಂಗ್ರೆಸ್‌ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ

ವಿಜಯಪುರ ಜಿಲ್ಲೆಯ ಇಂಡಿ ಮತ್ತು ಚಡಚಣ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳ ಪಟ್ಟಿಗೆ...

ರಾಜ್ಯದ 30% ಕಾಫಿ ತೋಟಗಳು ಅರಣ್ಯ ಭೂಮಿ ಒತ್ತುವರಿ? – ಸರ್ಕಾರದ ನೂತನ ಸರ್ವೆ ಆದೇಶದಿಂದ ಬೆಳೆಗಾರರಲ್ಲಿ ಆತಂಕ!

ರಾಜ್ಯದಲ್ಲಿರುವ ಒಟ್ಟು ಕಾಫಿ ಎಸ್ಟೇಟ್‌ಗಳ ಪೈಕಿ ಸುಮಾರು ಶೇಕಡ 30ರಷ್ಟು ಭಾಗವು...

Tag: slider