ಕಾರ್ಮಿಕರನ್ನು ಮರೆತ ಡೆಮಾಕ್ರಟ್ ಪಾರ್ಟಿ: ಮೂಲಭೂತ ಬದಲಾವಣೆಗೆ ಬರ್ನಿ ಸ್ಯಾಂಡರ್ಸ್ ಖಡಕ್ ತಾಕೀತು

ಅಮೆರಿಕದ ಮಧ್ಯಂತರ ಚುನಾವಣೆಗಳಲ್ಲಿ ಡೆಮಾಕ್ರಟ್ ಪಕ್ಷ ಭಾರೀ ಜಯ ಗಳಿಸಿದೆಯಾದರೂ ಆತ್ಮನಿರೀಕ್ಷಣೆ ಮಾಡಿಕೊಳ್ಳಬೇಕು ಮತ್ತು ಕಾರ್ಯವೈಖರಿ-ತತ್ವನೀತಿಗಳನ್ನು ತಿದ್ದಿಕೊಳ್ಳಬೇಕೆಂದು ಆ ಪಕ್ಷದ ಹಿರಿಯ ನಾಯಕ ಬರ್ನಿ ಸ್ಯಾಂಡರ್ಸ್ ತಾಕೀತು ಮಾಡಿದ್ದಾರೆ. ಅಮೆರಿಕದ ರಾಜಕೀಯ ಭವಿಷ್ಯ ಮತ್ತು...

ಅಕ್ಕಿ ಬೆಲೆ ಏರಿಕೆಯ ಬಿಸಿ: ಗ್ರಾಹಕರ ಕೈ ಸುಡುತ್ತಿದೆ, ಆಹಾರ ಭದ್ರತೆಗೆ ಎದುರಾಗಿದೆ ಸವಾಲು!

ಅಡುಗೆ ಮನೆಯ ದಿನನಿತ್ಯದ ಅಗತ್ಯವಾಗಿರುವ ಅಕ್ಕಿಯ ಬೆಲೆ ದಿನದಿಂದ ದಿನಕ್ಕೆ ಏರುತ್ತಿದ್ದು, ಸಾಮಾನ್ಯ ಕುಟುಂಬಗಳ ಆರ್ಥಿಕ ಪರಿಸ್ಥಿತಿಯನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆ, ಹಣದುಬ್ಬರ, ಉದ್ಯೋಗ ಮತ್ತು...

ಕಸ್ಟಡಿ ಹೆಸರಿನಲ್ಲಿ ಕಾಲಹರಣಕ್ಕಿಲ್ಲ ಅವಕಾಶ: ಸುಪ್ರೀಂ ಮಹತ್ವದ ತೀರ್ಪು

ಪೊಲೀಸ್ ಅಥವಾ ತನಿಖಾ ಸಂಸ್ಥೆಗಳು ಒಬ್ಬ ವ್ಯಕ್ತಿಯನ್ನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಕಾಲಮಿತಿ ಪ್ರಾರಂಭವಾಗುತ್ತದೆಯೇ ವಿನಃ, ಅಧಿಕೃತವಾಗಿ ಬಂಧನ ದಾಖಲಿಸಿದ ಸಮಯದಿಂದ ಅಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ ಮಹತ್ವದ...

ಈ ದಿನ ಸಂಪಾದಕೀಯ | ಖಾಸಗಿ ಕ್ಷೇತ್ರದಲ್ಲಿ ಕನ್ನಡಿಗರಿಗೆ ಉದ್ಯೋಗ, ಕಾರ್ಯಸಾಧ್ಯವೇ?

ಇಲ್ಲಿ, ಸರೋಜಿನಿ ಮಹಿಷಿ ವರದಿಯೂ ಜಾರಿಯಾಗಲಿಲ್ಲ, ಕನ್ನಡ ಭಾಷೆ ಅನ್ನದ ಭಾಷೆಯೂ ಆಗಲಿಲ್ಲ, ಈಗ ಇಂಗ್ಲಿಷ್ ಕಲಿತ ಕನ್ನಡದ ಮಕ್ಕಳ ಭವಿಷ್ಯವೂ ಭದ್ರವಾಗುತ್ತಿಲ್ಲ, ಕನ್ನಡ ಬೌದ್ಧಿಕ ಜಗತ್ತು ಕೂಡ ಕಳವಳ ವ್ಯಕ್ತಪಡಿಸುತ್ತಿಲ್ಲ. ಪರಿಸ್ಥಿತಿ...

ಟ್ರಂಪ್‌ ಬೆಂಬಲಿಗನ ಎದುರು ಅಮೋಘ ಗೆಲುವು ಸಾಧಿಸಿದ ಅಮೀಶ್ ಶಾ ಯಾರು ಗೊತ್ತಾ?

ಅಮೆರಿಕದ 2026ರ ಮಧ್ಯಂತರ ಚುನಾವಣೆಯಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆಂಬಲಿತ ಅಭ್ಯರ್ಥಿ, ಮಾಜಿ ರಾಷ್ಟ್ರೀಯ ಫುಟ್‌ಬಾಲ್ ಲೀಗ್ ಆಟಗಾರರಾದ ಜೇ ಫೀಲಿಗೆ ಹಿನ್ನಡೆ ಉಂಟುಮಾಡಿರುವ ಭಾರತೀಯ ಮೂಲದ ವೈದ್ಯ ಅಮೀಶ್ ಶಾ, ಅರಿಜೋನಾದ...

ಜನಪ್ರಿಯ

ಕಲಬುರಗಿ | ಕಿಯಾ ಕಾರು ಮಾರಾಟ ಮಳಿಗೆಯಲ್ಲಿ ₹2.73 ಕೋಟಿ ಹಣದ ದುರ್ಬಳಕೆ ಆರೋಪ; ಇಬ್ಬರ ವಿರುದ್ಧ ಪ್ರಕರಣ ದಾಖಲು

ಗ್ರಾಹಕರಿಗೆ ಮಾರಾಟ ಮಾಡಿದ ಕಾರುಗಳ ಹಣವನ್ನು ಸಂಸ್ಥೆಯ ಖಾತೆಗೆ ಪಾವತಿಸದೆ ಕೋಟ್ಯಂತರ...

ಯಾದಗಿರಿ | 20 ವರ್ಷಗಳಿಂದ ನೀರು, ವಿದ್ಯುತ್ ಇಲ್ಲದೆ ನರಳಾಟ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ

ಹುಣಸಗಿ ತಾಲೂಕಿನ ವಜ್ಜಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಂಜಲಾಪುರಳ್ಳಿ ಗ್ರಾಮದ ಹೊಲಗಳಲ್ಲಿ...

ವಿಜಯಪುರ |ಸಂವಿಧಾನವನ್ನು ಮನುವಾದಕ್ಕೆ ಜೋಡಿಸುವ ಪ್ರಯತ್ನ ಖಂಡನೀಯ: ಎಸ್.ಎಂ. ಪಾಟೀಲ ಗಣಿಹಾರ

ದೇಶದ ಸಂವಿಧಾನದಲ್ಲಿ ಮನುಸ್ಮೃತಿಯ ಅಂಶಗಳಿವೆ ಎಂಬ ಹೇಳಿಕೆಯನ್ನು ಖಂಡಿಸಿರುವ ಅಹಿಂದ ಮುಖಂಡ...

ಯರಗೋಳ ಸರ್ಕಾರಿ ಪ್ರೌಢಶಾಲೆಯಲ್ಲಿ ‘ನನ್ನ ಕನಸು’ ವಿನೂತನ ಕಾರ್ಯಕ್ರಮ: ಯುಪಿಎಸ್‌ಸಿ ಸಾಧಕರೊಂದಿಗೆ ವಿದ್ಯಾರ್ಥಿಗಳ ಸಂವಾದ

ವಿದ್ಯಾರ್ಥಿಗಳಲ್ಲಿ ಭವಿಷ್ಯದ ಗುರಿ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಅರಿವು ಮೂಡಿಸುವ...

Tag: slider