ಮಹಾಘಟಬಂಧನ್ ನಮ್ಮ ಪಕ್ಷವನ್ನು ಲೆಕ್ಕಕ್ಕೇ ಇಟ್ಟಿಲ್ಲ, ಮಹಾಘಟಬಂದನ್ ವ್ಯವಸ್ಥಾಪಕರು ಜೆಡಿಎಸ್ ಮುಳುಗಿಹೋಗಿದೆ ಎಂಬ ಭ್ರಮೆಯಲ್ಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿರುವ ಅವರು, "ಆಹ್ವಾನ ಕೊಟ್ಟರೋ,...
ಪ್ರಾದೇಶಿಕ ಪಕ್ಷಗಳನ್ನು ಆಪೋಶನ ತೆಗೆದುಕೊಳ್ಳುವುದು ಬಿಜೆಪಿಯ ಬಕಾಸುರ ಬುದ್ಧಿ. ಆದರೆ ಪ್ರಾದೇಶಿಕ ಅಸ್ಮಿತೆಯ ರಾಜಕಾರಣಕ್ಕೆ ಈಗಲೂ ಅವಕಾಶವಿದೆ, ಅದನ್ನು ಆಗುಮಾಡಲು ಜೆಡಿಎಸ್‌ಗೂ ಸಾಧ್ಯತೆ ಇದೆ. ಆದರೆ ಅದನ್ನು ಬಿಟ್ಟು ಬಕಾಸುರನಿಗೆ ಬಲಿಯಾಗುವುದೇ ಬದುಕಿನ...
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಒಗ್ಗಟ್ಟು ಪ್ರದರ್ಶನ
ಕಾಂಗ್ರೆಸ್ ನೇತೃತ್ವದ ಸಭೆಗೆ 24 ಪಕ್ಷಗಳ ಗಣ್ಯರಿಗೆ ಆಹ್ವಾನ ನೀಡಲಾಗಿದೆ
2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬೇಕೆಂದು ದೇಶದ ಪ್ರತಿಪಕ್ಷಗಳೆಲ್ಲ ಒಗ್ಗಟ್ಟು ಪ್ರದರ್ಶಿಸಲು ಮುಂದಾಗಿವೆ. ಸೋಮವಾರ ಮತ್ತು...
ವಿಶ್ವ ನಂ. 1 ಟೆನಿಸ್ ಆಟಗಾರ ಅಲ್ಕಾರಾಜ್ ಕಾರ್ಲೋಸ್ ಅವರು ಸುಮಾರು 4 ಗಂಟೆ 42 ನಿಮಿಷಗಳ ಹೋರಾಟ ನಡೆಸಿ, ಖ್ಯಾತ ಆಟಗಾರ ನೊವಾಕ್ ಜೊಕೊವಿಕ್ ಅವರನ್ನು ಸೋಲಿಸುವ ಮೂಲಕ ಚೊಚ್ಚಲ ವಿಂಬಲ್ಡನ್...
ಜು. 14ರಂದು ಭಾರತದ ಬಹುಕನಸಿನ ಚಂದ್ರಯಾನ-3 ಉಡಾವಣಾ ಕ್ಷಣವನ್ನು ಇಡೀ ದೇಶವೇ ಕಣ್ತುಂಬಿಸಿಕೊಂಡಿತ್ತು. ಇಸ್ರೋ ಸಾಧನೆಯನ್ನು ಕಂಡು ಎಲ್ಲರೂ ಹೆಮ್ಮೆಯಿಂದ ಖುಷಿಪಟ್ಟಿದ್ದರು.
ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಬಾಹ್ಯಾಕಾಶ ನೌಕೆಯು ಟೇಕಾಫ್...