ಷರತ್ತುಗಳಿಲ್ಲದೆ ಐದು ಗ್ಯಾರಂಟಿಗಳ ಜಾರಿಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಬೆಂಗಳೂರಿನ ಫ್ರೀಡಂ ಪಾರ್ಕ್‌ ಬಳಿ ಬಿಜೆಪಿ ನಾಯಕರ ಪ್ರತಿಭಟನೆ ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ; ಆಕ್ರೋಶ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಕಾಂಗ್ರೆಸ್ ನೀಡಿದ ಐದು ಗ್ಯಾರಂಟಿಗಳನ್ನು ಯಾವುದೇ ಷರತ್ತುಗಳಿಲ್ಲದೆ ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿ...

ದೆಹಲಿ ವಿದ್ಯುತ್ ನಿಯಂತ್ರಕ ಮುಖ್ಯಸ್ಥರ ನೇಮಕ ವಿವಾದ: ಕೇಂದ್ರ, ಎಲ್‌ಜಿಗೆ ಸುಪ್ರೀಂ ನೋಟಿಸ್

ದೆಹಲಿ ನಗರದ ವಿದ್ಯುತ್ ನಿಯಂತ್ರಕ ಆಯೋಗದ ಅಧ್ಯಕ್ಷರ (ಡಿಇಆರ್‌ಸಿ) ನೇಮಕಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಸರ್ಕಾರದ ಮನವಿಯ ಮೇರೆಗೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ ಹಾಗೂ ಲೆಫ್ಟಿನೆಂಟ್ ಗವರ್ನರ್ ವಿ...

ಟ್ವಿಟ್ಟರ್‍‌ಗೆ ಪರ್ಯಾಯ: ‘ಮೆಟಾ’ದಿಂದ ಶೀಘ್ರದಲ್ಲೇ ಹೊಸ ಆ್ಯಪ್

ಉದ್ಯಮಿ ಎಲಾನ್ ಮಸ್ಕ್ ಟ್ವಿಟರ್‍‌ನ ಒಡೆತನವನ್ನು ಪಡೆದುಕೊಂಡ ಬಳಿಕ ಸದಾ ಒಂದಿಲ್ಲೊಂದು ವಿವಾದಕ್ಕೆ ಗುರಿಯಾಗುತ್ತಲೇ ಇದೆ. ಈ ಎಲ್ಲ ಬೆಳವಣಿಗೆಯ ನಡುವೆಯೇ ಟ್ವಿಟ್ಟರ್‍‌ಗೆ ಪರ್ಯಾಯವಾಗಿ, ಅದೇ ರೀತಿಯಲ್ಲಿರುವ ಹೊಸ ಆ್ಯಪ್ ಅನ್ನು ಬಿಡುಗಡೆಗೊಳಿಸಲು...

ಸರ್ಕಾರಗಳನ್ನು ಬುಡಮೇಲು ಮಾಡುತ್ತಿರುವ ಬಿಜೆಪಿ ಬಗ್ಗೆ ಸುಪ್ರೀಂ ಕೋರ್ಟ್ ಗಮನ ಹರಿಸಲಿ: ಕಪಿಲ್ ಸಿಬಲ್

ಬಿಜೆಪಿಯು ದೇಶದಲ್ಲಿ ವಿರೋಧ ಪಕ್ಷಗಳ ಸರ್ಕಾರಗಳನ್ನು ಬುಡಮೇಲುಗೊಳಿಸುತ್ತಿದ್ದು, ಈ ಕುರಿತು ಸುಪ್ರೀಂ ಕೋರ್ಟ್ ಗಮನ ಹರಿಸಬೇಕು ಎಂದು ಕಾಂಗ್ರೆಸ್ ಮುಖಂಡ ಹಾಗೂ ಸಂಸದ ಕಪಿಲ್ ಸಿಬಲ್ ಒತ್ತಾಯಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಅಜಿತ್ ಪವಾರ್ ನೇತೃತ್ವದಲ್ಲಿ ಎಂಟು...

ಬ್ರೇಕಿಂಗ್ ನ್ಯೂಸ್ | ಸೆಂಥಿಲ್ ಬಾಲಾಜಿ ಪ್ರಕರಣ; ಮದ್ರಾಸ್ ಹೈಕೋರ್ಟ್‌ ದ್ವಂದ್ವ ತೀರ್ಪು

ತಮಿಳುನಾಡು ವಿದ್ಯುತ್ ಮತ್ತು ಅಬಕಾರಿ ಸಚಿವ ವಿ ಸೆಂಥಿಲ್ ಬಾಲಾಜಿ ವಿವಾದಾತ್ಮಕ ಬಂಧನ ಪ್ರಕರಣದಲ್ಲಿ ಬಾಲಾಜಿ ಅವರ ಪತ್ನಿ ಸಲ್ಲಿಸಿರುವ ಹೆಬಿಯಸ್ ಕಾರ್ಪಸ್‌ ಅರ್ಜಿ ಕುರಿತು ಮದ್ರಾಸ್ ಹೈಕೋರ್ಟ್‌ನ ದ್ವಿಸದಸ್ಯ ಪೀಠವು ದ್ವಂದ್ವ...

ಜನಪ್ರಿಯ

ನಂದಿಗ್ರಾಮ ಉಪಚುನಾವಣೆ: ಟಿಎಂಸಿ ಅಭ್ಯರ್ಥಿ ನಾಮಪತ್ರ ವಾಪಸ್; ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಮತ್ತೊಂದು ಪ್ರಮುಖ ಬೆಳವಣಿಗೆಯಾಗಿದ್ದು, ನಂದಿಗ್ರಾಮ ವಿಧಾನಸಭಾ ಕ್ಷೇತ್ರದ...

‌ಮೈಸೂರು ವಿವಿ ಸಂಜೆ ಕಾಲೇಜು: ಸಾಂಸ್ಕೃತಿಕ ಹಾಗೂ NSS ಚಟುವಟಿಕೆಗಳಿಗೆ ಚಾಲನೆ

ಮೈಸೂರು ವಿವಿ ಸಂಜೆ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಸಮಿತಿಯಿಂದ 2026-27ನೇ ಶೈಕ್ಷಣಿಕ...

ಚಿಕ್ಕಮಗಳೂರು | ಮಲೆನಾಡಿನ ಕರಾಳ ಅರಣ್ಯ ಕಾಯ್ದೆ ರದ್ದಾಗಬೇಕು; ಹಕ್ಕು ವಂಚಿತರಿಗೆ ಹಕ್ಕು ಸಿಗಬೇಕು; ಕೆ.ಎಲ್ ಅಶೋಕ್ 

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಜನಶಕ್ತಿ ರಾಜ್ಯ ಕಾರ್ಯದರ್ಶಿ ಕೆ. ಎಲ್...

ಎರಡನೇ ಬರಪಟ್ಟಿಗೂ ಬಾರದ ರಾಮದುರ್ಗ, ಸವದತ್ತಿ: ಸಂಕಷ್ಟದಲ್ಲಿ ರೈತರು, ನೆರವಾಗುವುದೇ ಸರ್ಕಾರ?

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ...

Tag: slider