ಆರ್‌ಎಸ್‌ಎಸ್‌ ಲಾಠಿ ಕಸಿದುಕೊಂಡು ಬಿಜೆಪಿಯಲ್ಲಿ ಬಡಿದಾಡಿಕೊಂಡರೂ ಆಶ್ಚರ್ಯವಿಲ್ಲ: ಕಾಂಗ್ರೆಸ್‌ ಟೀಕೆ

ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ ರಾಜ್ಯ ಬಿಜೆಪಿಯೊಳಗೆ ದಿನೇ ದಿನೇ ಹೆಚ್ಚಾಗುತ್ತಿರುವ ಅಂತರ್ಯುದ್ಧ ಬಗ್ಗೆ ಕಾಂಗ್ರೆಸ್‌ ಟ್ವೀಟ್‌ ಮಾಡಿ ಕುಟುಕಿದೆ. "ಬೊಮ್ಮಾಯಿ vs ಯತ್ನಾಳ್, ಯತ್ನಾಳ್ vs ನಿರಾಣಿ, ಈಶ್ವರಪ್ಪ vs ವಲಸಿಗರು, ಪ್ರತಾಪ್...

ಬೆಳಗಾವಿ | ಇಳೆಗೆ ನೀರುಣಿಸಿದ ಮಳೆ; ರೈತರ ಮೊಗದಲ್ಲಿ ಮಂದಹಾಸ

ಬೆಳಗಾವಿ ಜಿಲ್ಲೆಯಾದ್ಯಂತ ಸತತ ಮೂರು ದಿನಗಳಿಂದ ಮಳೆ ಸುರಿದಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ. ಈಗಲೂ ಮೋಡ ಕವಿದ ವಾತಾವರಣವಿದ್ದು, ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸಾಧಾರಣ ಮಳೆ ಮುಂದುವರಿದಿದೆ. ಕಳೆದ ಮೂರು ದಿನಗಳಿಂದ...

ವಿದ್ಯುತ್, ನೀರಿನ ಕ್ಷಾಮ ತಲೆದೋರುವುದು ಗ್ಯಾರಂಟಿ: ಬಸವರಾಜ ಬೊಮ್ಮಾಯಿ

ಕಾಂಗ್ರೆಸ್ ಸರ್ಕಾರ ಜನಪರ ಆಡಳಿತ ನೀಡಲು ಸಾಧ್ಯವೇ ಇಲ್ಲ ಕಾಂಗ್ರೆಸ್‌ ನೀರಾವರಿಯ ವಿಷಯವನ್ನೇ ಡೈವರ್ಟ್ ಮಾಡುತ್ತಿದೆ ಗ್ಯಾರಂಟಿ ಮೂಲಕ ಜನರಿಗೆ ಮೋಸ ಮಾಡಿ, ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಜನಪರ ಆಡಳಿತ ನೀಡಲು ಸಾಧ್ಯವೇ ಇಲ್ಲ....

ಮೈಕ್ರೋಸ್ಕೋಪು | ಪ್ರತಿದಿನ ಸಿಗುತ್ತಿರುವ 19,000 ಕೋಟಿ ಗಂಟೆ ಸಮಯವನ್ನು ನಾವು ಏನು ಮಾಡುತ್ತಿದ್ದೇವೆ?

ಇಂತಹ ಅಧ್ಯಯನಗಳನ್ನು ಮಾಡುವುದು ಹುಚ್ಚುತನ ಅಂತ ನಿಮಗನ್ನಿಸಬಹುದು. ಆದರೆ, ನಮ್ಮ ದೈನಂದಿನ ಚಟುವಟಿಕೆಗಳಲ್ಲಿ ಚೂರೇ ಚೂರು ಹೆಚ್ಚೂಕಡಿಮೆ ಆದರೂ ಪರಿಣಾಮ ಏನಾಗಬಹುದು ಎಂದು ಅಂದಾಜಿಸಲು ಇಂತಹ ಅಧ್ಯಯನಗಳು ಸಹಾಯ ಮಾಡುತ್ತವೆ ನನ್ನೊಬ್ಬ ಬಾಸ್‌ ಇದ್ದರು....

ಅರ್ಚಕ ವೃತ್ತಿ ಜಾತ್ಯತೀತ – ಯಾವುದೇ ಜಾತಿಯವರು ದೇವಸ್ಥಾನದ ಅರ್ಚಕರಾಗಬಹುದು: ಮದ್ರಾಸ್ ಹೈಕೋರ್ಟ್

ದೇವಸ್ಥಾನದ ಅರ್ಚಕರ ವೃತ್ತಿ ಜಾತ್ಯತೀತ ಕಾರ್ಯವಾಗಿದ್ದು, ದೇವಾಲಯಗಳಿಗೆ ಅರ್ಚಕರನ್ನು ನೇಮಿಸುವಲ್ಲಿ ಜಾತಿಯ ಪಾತ್ರವಿಲ್ಲ. ಆದರೆ, ನೇಮಕವಾಗುವವರು ನಿರ್ದಿಷ್ಟ ದೇವಾಲಯದ ಆಗಮ ತತ್ವಗಳನ್ನು ಚೆನ್ನಾಗಿ ತಿಳಿದಿರುವುದು ಮಾತ್ರ ಅವಶ್ಯಕತೆಯಿದೆ ಎಂದು ಮದ್ರಾಸ್ ಹೈಕೋರ್ಟ್ ಸೋಮವಾರ...

ಜನಪ್ರಿಯ

ಯಾದಗಿರಿ | ಅಭಿವೃದ್ಧಿಗೆ ಕಾಮಗಾರಿಗಳಿಗೆ ನಾಗಲೋಟದ ವೇಗ: ಸಚಿವ ಶರಣಪ್ರಕಾಶ್ ಪಾಟೀಲ್

ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳಿಗೆ ನಾಗಲೋಟದ ವೇಗ ನೀಡಲಾಗುವುದು. ಯಾದಗಿರಿ ಉತ್ಸವ, ಆರೋಗ್ಯ...

ಯಾದಗಿರಿ | ಲೈಂಗಿಕ ದೌರ್ಜನ್ಯ ಆರೋಪ; ರೈಲ್ವೆ ಪೊಲೀಸರ ಸಹಿತ 6 ಮಂದಿ ವಿರುದ್ಧ ಪ್ರಕರಣ ದಾಖಲು

22 ವರ್ಷದ ಯುವತಿ ಮೇಲೆ ವಿವಿಧೆಡೆ ಪದೇಪದೆ ಲೈಂಗಿಕ ದೌರ್ಜನ್ಯ ಎಸಗಿದ,...

ಕಲಬುರಗಿ | ಹೈಕೋರ್ಟ್ ವೃತ್ತದ ಬಳಿ ರಾತ್ರೋರಾತ್ರಿ ಸಿದ್ದರಾಮಯ್ಯ ಪ್ರತಿಮೆ ಪ್ರತ್ಯಕ್ಷ

ಕಲಬುರಗಿ ನಗರದ ಹೈಕೋರ್ಟ್ ವೃತ್ತದ ಬಳಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...

ಉಡುಪಿ | ದೇವಸ್ಥಾನಕ್ಕೆ ಹೋದ ದಲಿತರ ಮೇಲೆ ಹಲ್ಲೆ: ‘ಹಿಂದೂ ಹುಲಿಗಳು’ ಈಗ ಎಲ್ಲಿದ್ದಾರೆ? : ಸುಂದರ ಮಾಸ್ತರ್

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಗಿ ಗ್ರಾಮದಲ್ಲಿ ಸಿದ್ಧಲಿಂಗೇಶ್ವರ ದೇವರ ಪೂಜೆಗೆ...

Tag: slider