ದೈಹಿಕ ಸಂಪರ್ಕ ನಿರಾಕರಣೆ ಹಿಂದು ವಿವಾಹ ಕಾಯ್ದೆಯಡಿ ಅಪರಾಧ, ಐಪಿಸಿಯಡಿ ದೌರ್ಜನ್ಯವಲ್ಲ: ಹೈಕೋರ್ಟ್

ದೈಹಿಕ ಸಂಪರ್ಕ ನಿರಾಕರಿಸುವುದು 1955ರ ಹಿಂದು ವಿವಾಹ ಕಾಯ್ದೆಯಡಿ ಅಪರಾಧವೇ ಹೊರತು ಐಪಿಸಿ ಸೆಕ್ಷನ್ 498ಎ ಅಡಿ ದೌರ್ಜನ್ಯವಲ್ಲ ಎಂದು ಕರ್ನಾಟಕ ಹೈಕೋರ್ಟ್ ತನ್ನ ಇತ್ತೀಚಿನ ತೀರ್ಪಿನಲ್ಲಿ ಪತಿ ಹಾಗೂ ಆತನ ಪೋಷಕರ...

ಮಹಾರಾಷ್ಟ್ರ | ಬಿಜೆಪಿ ಔರಂಗಜೇಬ್‌ನನ್ನು ಗೋರಿಯಿಂದ ಎಬ್ಬಿಸಿದ್ದೇಕೆ?

ಛತ್ರಪತಿ ಶಿವಾಜಿಯನ್ನು ಮೆರೆಸುತ್ತಾ, ಔರಂಗಜೇಬ್‌ನನ್ನು ಖಳನಾಯಕನನ್ನಾಗಿಸುತ್ತಾ ಬರುತ್ತಿರುವುದರ ಹಿಂದೆ ಒಂದು ವ್ಯವಸ್ಥಿತ ತಂತ್ರ ಹಾಗೂ ಉದ್ದೇಶ ಇದೆ; ಔರಂಗಜೇಬ್ ಹೆಸರಿನಲ್ಲಿ ಮುಸ್ಲಿಮರನ್ನು ಪ್ರಚೋದಿಸಿ ಹಿಂಸಾಚಾರ ಉಂಟುಮಾಡುವ, ಅದನ್ನು ತಮ್ಮ ಕೋಮು ಧ್ರುವೀಕರಣಕ್ಕೆ ಬಳಸಿಕೊಳ್ಳುವ...

ಸುಳ್ಳು ಸುದ್ದಿಗೆ, ವದಂತಿಗೆ ಕಡಿವಾಣ ಹಾಕಲು ಸಿಎಂ ಸಿದ್ದರಾಮಯ್ಯ ಖಡಕ್‌ ಸೂಚನೆ

ಗೃಹ ಸಚಿವ ಜಿ.ಪರಮೇಶ್ವರ್ ಜತೆಗೆ ಈ ಬಗ್ಗೆ ವಿವರವಾಗಿ ಚರ್ಚೆ ಬರುವ ಲೋಕಸಭಾ ಚುನಾವಣೆಗೆ ಸುಳ್ಳು ಸುದ್ದಿ ಸೃಷ್ಟಿ ಸಾಧ್ಯತೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಮತ್ತು ವದಂತಿಗಳ ಹಾವಳಿ...

ಶೀಘ್ರದಲ್ಲೇ ಟ್ವಿಟರ್‌ನಲ್ಲಿ ಯೂಟ್ಯೂಬ್‌, ಇನ್ಸ್ಟಾದಂತೆ ಹಲವು ಸೇವೆ ಲಭ್ಯ

ಎಲಾನ್ ಮಸ್ಕ್ ಅವರ ಸ್ವಾಧೀನದ ನಂತರ ಸಾಮಾಜಿಕ ಮಾಧ್ಯಮ ಟ್ವಿಟರ್ ಆದಾಯವನ್ನು ಗಳಿಸಲು ಹೆಣಗಾಡುತ್ತಿದೆ. ಈ ಕಾರಣದಿಂದಲೇ ಉದ್ಯೋಗಿಗಳ ಕಡಿತ, ಬ್ಲೂಟಿಕ್‌ ಶುಲ್ಕದಂತಹ ಹಲವು ಮಾರ್ಗಗಳನ್ನು ಕಂಡುಕೊಂಡಿತ್ತು. ಆದರೂ ನಷ್ಟ ಸರಿದೂಗಿರಲಿಲ್ಲ. ಈಗ...

ಮುಂಗಾರು ಚುರುಕು; ರಾಜ್ಯದ ಹಲವೆಡೆ ಮಳೆ ಆರಂಭ

ಬಿಪೊರ್‌ಜಾಯ್ ಚಂಡಮಾರುತದ ಪರಿಣಾಮದಿಂದ ಕೆಲವು ದಿನಗಳಿಂದ ದುರ್ಬಲಗೊಂಡಿದ್ದ ಮುಂಗಾರು ಇದೀಗ ಚುರುಕಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಮೋಡ ಕವಿದ ವಾತಾವರಣ ಹಾಗೂ ಮಳೆ ಆರಂಭವಾಗಿದೆ. ರಾಜ್ಯದ ಬಹುತೇಕ ಕಡೆ ಮುಂಗಾರು ಚುರುಕಾಗಿದೆ....

ಜನಪ್ರಿಯ

ಕಲಬುರಗಿ | ₹13.43 ಕೋಟಿ ವೆಚ್ಚದ ಅಪ್ಪನ ಕೆರೆ ಅಭಿವೃದ್ಧಿ ಕಾಮಗಾರಿ ಲೋಕಾರ್ಪಣೆ: ಸಿಎಂ ಡಿ.ಕೆ. ಶಿವಕುಮಾರ್

ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ನಗರದ ಅಪ್ಪನ ಕೆರೆ ಆವರಣದಲ್ಲಿ ₹13.43...

ವಡಗೇರಾ ಸಂಪೂರ್ಣ ಬರಪೀಡಿತ ಘೋಷಣೆಗೆ ರೈತರ ಆಗ್ರಹಿಸಿ ಮನವಿ

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕನ್ನು ಸಂಪೂರ್ಣ ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ...

ಕಲಬುರಗಿ | ಪರಿಸರ ರಕ್ಷಿಸಿದರೆ ಮಾನವ ಸಮಾಜದ ರಕ್ಷಣೆ: ಮಲ್ಲಿಕಾರ್ಜುನ್ ಎಂಎಸ್

ಭೂಮಿ ತಾಯಿಯಿದ್ದಂತೆ. ಗಿಡಮರಗಳನ್ನು ನೆಟ್ಟು ಪರಿಸರವನ್ನು ರಕ್ಷಿಸಿದರೆ ಅದು ಮಾನವ ಸಮಾಜವನ್ನು...

ಕಲಬುರಗಿ | ಆಧಾರ್ ತಿದ್ದುಪಡಿಗೆ ಜನರ ಪರದಾಟ: ಹೆಚ್ಚುವರಿ ಕೇಂದ್ರ ತೆರೆಯಲು ಆಗ್ರಹ

ಜೇವರ್ಗಿ ಹಾಗೂ ಯಡ್ರಾಮಿ ಅವಳಿ ತಾಲೂಕಿನ ಗ್ರಾಮೀಣ ಪ್ರದೇಶಗಳ ಜನರು ಆಧಾರ್...

Tag: slider