ಕರ್ನಾಟಕ ಸರ್ಕಾರ ಜಾರಿಗೆ ತರುತ್ತಿರುವ ನಾನಾ 'ಗ್ಯಾರಂಟಿ ಯೋಜನೆಗಳು' ಹೊಸತೇನಲ್ಲ. ಇಂತಹ ಯೋಜನೆಗಳು ಹಲವು ದೇಶಗಳಲ್ಲಿ ಈಗಲೂ ಚಾಲ್ತಿಯಲ್ಲಿವೆ. ಹಾಗಾದರೆ, ಕೆಲವರು ವಾದಿಸುವಂತೆ, ಇವುಗಳಿಂದ ಜನತೆ ಸೋಮಾರಿಗಳಾಗಿದ್ದಾರೆಯೇ?
ಕರ್ನಾಟಕ ಭಾಗ್ಯವಂತ ನಾಡು. ಕೆಲವರು 'ಭಾಗ್ಯಗಳ...
ಅಲ್ಪಸಂಖ್ಯಾತ ಸಮುದಾಯದ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಎಚ್ಚರಿಕೆ ವಹಿಸುವಂತೆ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹಮದ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸೋಮವಾರ ಬೆಂಗಳೂರಿನಲ್ಲಿ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಾತನಾಡಿದ...
ಭಟ್ಕಳದ ಮೀನುಗಾರರ ಸಮುದಾಯದ ಮಂಕಾಳ್ ವೈದ್ಯ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಂಪುಟದಲ್ಲಿ ಮೊದಲ ಬಾರಿಗೆ ಸಚಿವರಾಗಿದ್ದಾರೆ. ಬಡತನದ ಕಾರಣಕ್ಕೆ ಬಾಲ್ಯದಲ್ಲೇ ಓದು ಬಿಟ್ಟು ಹೋಟೆಲ್ ಮಾಣಿಯಾಗಿದ್ದ ಮಂಕಾಳ್ ಮಂತ್ರಿಯಾಗುವ ಮಟ್ಟಕ್ಕೆ ಬೆಳೆದು ಬಂದ ಹಾದಿಯೇ...
ಕಳೆದ ಒಂದು ತಿಂಗಳಲ್ಲಿ ಗೋಧಿ ದರ ಶೇ.8ರಷ್ಟು ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಸೋಮವಾರ ಗೋಧಿ ದಾಸ್ತಾನಿಗೆ ಮಿತಿಯನ್ನು ನಿಗದಿಪಡಿಸಿದೆ.
ದಾಸ್ತಾನು ಮಿತಿಯಿಂದಾಗಿ ಮುಕ್ತ ಮಾರುಕಟ್ಟೆಯಲ್ಲಿ ಸುಮಾರು 1.5 ಮಿಲಿಯನ್ ಮೆಟ್ರಿಕ್ ಟನ್ ಗೋಧಿಯನ್ನು...
ಮಹಾತ್ಮಾ ಗಾಂಧಿಯವರ ಹಂತಕ ನಾಥುರಾಂ ಗೋಡ್ಸೆಯನ್ನು ಭಾರತದ ಸುಪುತ್ರ ಎಂದು ಕರೆಯುವ ಬಿಜೆಪಿಯವರಿಗೆ ನಾಚಿಕೆಯಾಗಬೇಕು ಎಂದು ಛತ್ತೀಸ್‌ಘಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಕಟುವಾಗಿ ಟೀಕಿಸಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆಯ ಸಿದ್ಧತೆಗಳ ಭಾಗವಾಗಿ ರಾಯ್‌ಪುರದಲ್ಲಿ ನಡೆದ...