ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ ಅಡ್ಡಿಯಾಗುತ್ತದೆ?

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಟಾಟಾ ಸಮೂಹ ನಾಶಕ್ಕೆ ಯತ್ನ; ಉದ್ಯಮಿಗಳ ಮೌನದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಟಾಟಾ ಸಮೂಹದಲ್ಲಿ ನಡೆಯುತ್ತಿರುವ ಆಂತರಿಕ ಬಿಕ್ಕಟ್ಟಿನ ಬೆನ್ನಲ್ಲೇ, ಉಪ್ಪಿನಿಂದ ಹಿಡಿದು ಸಾಫ್ಟ್‌ವೇರ್‌ವರೆಗೆ ವಿಸ್ತರಿಸಿರುವ ಈ ಬೃಹತ್ ಸಂಸ್ಥೆಯನ್ನು 'ಕ್ರಿಮಿನಲ್' ರೀತಿಯಲ್ಲಿ ನಾಶಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ....

ಕಳೆಗುಂದಿದ ದರಿಯಾ ದೌಲತ್: ಟಿಪ್ಪು ಅರಮನೆಯ ಮೂಲ ಸೌಂದರ್ಯ ಉಳಿಸುವ ಹೊಣೆ ಯಾರದ್ದು?

ನೂರಾರು ವರ್ಷಗಳ ಇತಿಹಾಸವನ್ನು ತನ್ನೊಳಗೆ ಹುದುಗಿಸಿಕೊಂಡಿರುವ ಐತಿಹಾಸಿಕ ಸ್ಮಾರಕವೊಂದು ಮೂಲ ಸೌಂದರ್ಯವನ್ನು ಕಳೆದುಕೊಂಡ ಬಳಿಕ ದುರಸ್ತಿಪಡಿಸುವುದಕ್ಕೂ, ಅದರ ಸೌಂದರ್ಯ ಮತ್ತು ಐತಿಹಾಸಿಕ ಮಹತ್ವಕ್ಕೆ ಧಕ್ಕೆಯಾಗದಂತೆ ನಿರಂತರವಾಗಿ ಸಂರಕ್ಷಿಸುವುದಕ್ಕೂ ಬಹಳ ವ್ಯತ್ಯಾಸವಿದೆ. ಈ ವ್ಯತ್ಯಾಸಕ್ಕೆ...

ನ.20ರಿಂದ ದೆಹಲಿಯಲ್ಲಿ SCO ಸಭೆ; ಹದಗೆಟ್ಟಿರುವ ಸಂಬಂಧದ ನಡುವೆಯೇ ಪಾಕ್‌ ಸಚಿವರಿಗೆ ಭಾರತದ ಆಹ್ವಾನ

ಆಪರೇಷನ್ ಸಿಂಧೂರ್ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವೆ ಸೇನಾ ಸಂಘರ್ಷ ಉಂಟಾದ ನಂತರ ಮೊದಲ ಬಾರಿಗೆ ಪಾಕಿಸ್ತಾನದ ಹಿರಿಯ ಸಚಿವರೊಬ್ಬರಿಗೆ ಭಾರತ ಆಹ್ವಾನ ನೀಡಿದೆ. ನವೆಂಬರ್ 20 ಮತ್ತು 21ರಂದು ನವದೆಹಲಿಯಲ್ಲಿ...

ಬೆಳಕಿಗೆ ತಕ್ಕಂತೆ ಬಣ್ಣ ಬದಲಿಸುವ 1,600 ವರ್ಷಗಳ ಹಳೆಯ ರೋಮನ್ ಕಪ್: ಪ್ರಾಚೀನ ತಂತ್ರಜ್ಞಾನ ಮರುಸೃಷ್ಟಿಸಿದ ವಿಜ್ಞಾನಿಗಳು

ಬೆಳಕು ಬಿದ್ದಾಗ ಹಸಿರು ಬಣ್ಣದಲ್ಲಿ ಮತ್ತು ಬೆಳಕು ಹಾಯ್ದಾಗ ಮಾಣಿಕ್ಯದಂತೆ ಕೆಂಪು ಬಣ್ಣಕ್ಕೆ ತಿರುಗುವ 1,600 ವರ್ಷಗಳಷ್ಟು ಹಳೆಯದಾದ ರೋಮನ್ ಕುಡಿಯುವ ಕಪ್‌ ಒಂದು ಜಗತ್ತಿನ ವಿಸ್ಮಯಗಳಲ್ಲೊಂದು. ಇದೀಗ, ಬ್ರಿಟನ್‌ನ ಶೆಫೀಲ್ಡ್ ವಿಶ್ವವಿದ್ಯಾಲಯದ...

ಜನಪ್ರಿಯ

ಗದಗ | ಯುವಕರು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅರಿತುಕೊಳ್ಳಬೇಕು: ಶಾಸಕ ಎಸ್.ವಿ. ಸಂಕನೂರ

"ದೇಶದ ಭವಿಷ್ಯ ಯುವಜನತೆಯ ಕೈಯಲ್ಲಿದ್ದು, ಯುವಕರೇ ದೇಶದ ನಿಜವಾದ ಸಂಪತ್ತು ಹಾಗೂ...

ಹಾವೇರಿಯಲ್ಲಿ ನವೆಂಬರ್ 7ರಂದು ಪ್ರಜಾಸೇವೆ ಆಂದೋಲನ

ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ ಅವರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಸರ್ಕಾರ...

ಅಕ್ಕಿ ಬೆಲೆ ಏರಿಕೆಯ ಹಿಂದಿನ ಆಟ ಯಾರದ್ದು?: ಕಾರ್ಪೋರೇಟ್ ಮಾರುಕಟ್ಟೆಯ ಕರಾಮತ್ತು!

ಅಕ್ಕಿ ಬೆಲೆ ಏರಿಕೆಯನ್ನು ಕೇವಲ ಭತ್ತದ ಉತ್ಪಾದನೆ ಕುಸಿತದ ಪರಿಣಾಮ ಎಂದು...

$1,400 ಬೆಲೆಯ ಗುಲಾಮನ ಮರಿಮೊಮ್ಮಗಳು ಈಗ ಗವರ್ನರ್: ಅಮೆರಿಕದಲ್ಲಿ ಇತಿಹಾಸ ಬರೆದ ಕೀಷಾ ಲ್ಯಾನ್ಸ್ ಬಾಟಮ್ಸ್

ಸುಮಾರು 166 ವರ್ಷಗಳ ಹಿಂದೆ, ಅಂದರೆ ಕ್ರಿ.ಶ. 1860ರಲ್ಲಿ ಜಾರ್ಜಿಯಾ ಪ್ರಾಂತ್ಯದ...

Tag: slider